🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
130 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
130 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
130 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
130 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
130 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
130 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
130 days ago

ವಿದ್ಯಾರ್ಥಿಗಳ ಅಭಿವೃದ್ಧಿಗೆ ಸದಾ ಸಿದ್ಧ: ಶಾಸಕ
ಕಲಬುರಗಿ: ನಗರದ ಪಿ.ಜಿ. ಬಿಲ್ಡಿಂಗ್ ಸಭಾಂಗಣದಲ್ಲಿ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಕಾರ್ಯಕ್ರಮ ಹಾಗೂ ವಿವಿಧ ಘಟಕಗಳ ಸಮಾರೋಪ ಸಮಾರಂಭವನ್ನು ಶಾಸಕ ಅಲ್ಲಮಪ್ರಭು ಪಾಟೀಲ ಉ...

ಗೋಮಾತೆ ಗೌರವದ ಅಭಿಯಾನ ನಾಳೆ
ಕಲಬುರಗಿ: ‘ರಾಷ್ಟ್ರೀಯ ಸಾಧು ಸಂತರಿಂದ ಗೋಮಾತಾ ರಾಷ್ಟ್ರಮಾತಾ ಘೋಷಣೆಗೆ ಆಗ್ರಹಿಸಿ ‘ಗೋಮಾತೆಯ ಗೌರವದ ಅಭಿಯಾನ’ವನ್ನು ಏ.27ರಂದು ರಾಷ್ಟ್ರದಾದ್ಯಂತ ಹಮ್ಮಿಕೊಳ್ಳಲಾಗಿದೆ’ ಎಂದು ಕಾರ್ಯಕ್ರಮದ ಜಿಲ್ಲಾ ಪ್ರಭಾರಿ ಬಸವಾಮೃತ ಗೋರಕ್ಷ ಶರಣರು ತಿಳಿಸಿದರು.

‘ತಳವಾರ ಸಮುದಾಯದ ಹೋರಾಟಕ್ಕೆ ಬೆಂಬಲ’
ಕಲಬುರಗಿ: ‘ಎಸ್‌ಟಿ ಜಾತಿ ಪ್ರಮಾಣಪತ್ರ ನೀಡಲು ಆಗ್ರಹಿಸಿ ತಳವಾರ ಸಮುದಾಯ ಏ.27ರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಲಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ಬೆಂಬಲ ನೀಡಲಾಗುವುದು’ ಎಂದು ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟೀಕಾರ ತಿಳಿಸಿದರು.

ಸಂಸ್ಕೃತ: ಇದ್ದ ಒಬ್ಬ ವಿದ್ಯಾರ್ಥಿಗೂ ಅವಕಾಶ ನಿರಾಕರಣೆ
ಕಲಬುರಗಿ: ಸದಾ ವಿವಾದಗಳ ಕಾರಣಕ್ಕೆ ಸುದ್ದಿಯಾಗುವ ನಗರದ ಗುಲಬರ್ಗಾ ವಿಶ್ವವಿದ್ಯಾಲಯವು ಈಗ ಮತ್ತೊಂದು ವಿಷಯದಲ್ಲಿ ಆರೋಪಕ್ಕೆ ಗುರಿಯಾಗಿದೆ. ಆಡಳಿತಾತ್ಮಕ ತೊಂದರೆಗಳ ಕಾರಣಕ್ಕೆ ವಿಶ್ವವಿದ್ಯಾಲಯದ ಕೆಲ ಭಾಷಾ ವಿಭಾಗಗಳಿಗೆ ಕುತ್ತು ಎದುರಾಗಿದೆ.

ಕ್ರಿಕೆಟ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಕಲಬುರಗಿ: ನಗರದ ಚಂದ್ರಕಾಂತ ಪಾಟೀಲ ಇಂಗ್ಲಿಷ್ ಮಾಧ್ಯಮ ಶಾಲೆ (ಸಿಬಿಎಸ್‌ಇ)ಯಲ್ಲಿ ರೋಹಿತ್ ಶರ್ಮಾ ಕ್ರಿಕೆಟ್ ತರಬೇತಿ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು.

ನಿರೀಕ್ಷಣಾ ಜಾಮೀನು ಮಂಜೂರು
ಯಾದಗಿರಿ: ಪೋಕ್ಸೊ ಪ್ರಕರಣ ಆರೋಪಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕಿನ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧದ ತನಿಖೆಯ ತಡೆಯಾಜ್ಞೆಯನ್ನು ಕಲಬುರಗಿ ಹೈಕೋರ್ಟ್ ತೆರವುಗೊಳಿಸಿ, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

‘ಖರ್ಗೆ ಕುಟುಂಬ, ಕಾಂಗ್ರೆಸ್ ಪಕ್ಷ ಬಹಿಷ್ಕರಿಸುವ ನಿರ್ಣಯ’
ಕಲಬುರಗಿ: ‘ತಳವಾರ ಸಮುದಾಯದ ಜನರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣಪತ್ರ, ಸಿಂಧುತ್ವ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳು ಸಿಗುವಲ್ಲಿ ಅನ್ಯಾಯ ಆಗುತ್ತಿರುವುದರಿಂದ ರಾಜಕೀಯವಾಗಿ ಖರ್ಗೆ ಕುಟುಂಬ ಹಾಗೂ ಕಾಂಗ್ರೆಸ್ ಪಕ್ಷವನ್ನು ಬಹಿಷ್ಕರಿಸುವ ನಿರ್ಣಯ ಕೈಗೊಳ್ಳಲಾಗ...

ಆರಾಧನಾ ಶಾಲೆಗೆ ಉತ್ತಮ ಫಲಿತಾಂಶ
ಕಲಬುರಗಿ: ನಗರದ ಶಾಹಾಬಜಾರ್ ಬಡಾವಣೆ ಆರಾಧನಾ ಆಂಗ್ಲ ಮಾಧ್ಯಮ ಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ–1ರಲ್ಲಿ ಉತ್ತಮ ಫಲಿತಾಂಶ ಬಂದಿದೆ.
ಮೇ 15ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ
ಕಲಬುರಗಿ: 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸ...
ರಕ್ತದಾನ ಶಿಬಿರ ನಾಳೆ
ಕಲಬುರಗಿ: ಶಂಕರಾಚಾರ್ಯ ಜಯಂತಿ ಅಂಗವಾಗಿ ಇಲ್ಲಿನ ಕರುಣೇಶ್ವರ ನಗರದ ವೀರ ಹನುಮಾನ ದೇವಸ್ಥಾನದಲ್ಲಿ ಏಪ್ರಿಲ್ 27ರಂದು ರಕ್ತದಾನ ಶಿಬಿರ ಏರ್ಪಡಿಸಲಾಗಿದೆ.

‘ವಿಶ್ವ ಶಾಂತಿಗೆ ಮಂಗಳ ಮೈತ್ರಿ, ಧಮ್ಮ ಪಾವನ’
ಕಲಬುರಗಿ: ಬುದ್ಧ ಪೂರ್ಣಿಮೆ ಅಂಗವಾಗಿ ವಿಶ್ವ ಶಾಂತಿ ಹಾಗೂ ಮಾನವೀಯ ಮೌಲ್ಯಗಳ ಪ್ರಚಾರಕ್ಕಾಗಿ ಸಾಂಚಿನಗರದ ಪ್ರಬುದ್ಧ ಬುದ್ಧ ವಿಹಾರದಲ್ಲಿ ಮಂಗಳ ಮೈತ್ರಿ ಹಾಗೂ ಧಮ್ಮ ಪಾವನ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ಮೊಬೈಲ್ ಕದ್ದು ₹1 ಲಕ್ಷ ವರ್ಗಾವಣೆ
ಕಲಬುರಗಿ: ನಿವೃತ್ತ ಪ್ರಾಧ್ಯಾಪಕರೊಬ್ಬರ ಮೊಬೈಲ್ ಕದ್ದು ಅದರಲ್ಲಿನ ಫೋನ್‌ಪೆ ಮೂಲಕ ₹1 ಲಕ್ಷವನ್ನು ಲೂಟಿ ಮಾಡಿದ ಕುರಿತು ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.
ವಿದ್ಯುತ್ ವ್ಯತ್ಯಯ ಇಂದು
ಕಲಬುರಗಿ: ಜೆಸ್ಕಾಂನ ವಿವಿಧ ಫೀಡರ್‌ಗಳ ವ್ಯಾಪ್ತಿಯಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಜೆಸ್ಕಾಂ ತಿಳಿಸಿದೆ. ಗಣೇಶ ನಗರ, ಸಿದ್ದೇಶ್ವರ ಫೀಡರ್, ಪ್ರಶಾಂ...
‘ನೀರು, ಮೇವಿನ ಸಮಸ್ಯೆಗೆ ತಕ್ಷಣ ಕ್ರಮಕೈಗೊಳ್ಳಿ’
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದಲ್ಲಿ ಬರುವ ನಗರದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶನಿವಾರ ಕಲಬುರಗಿ ತಾಲ್ಲೂಕಿನಲ್ಲಿ ಬೇಸಿಗೆಯಲ್ಲಿ ಸಂಭವಿಸಬಹುದಾದ ಕುಡಿಯುವ ನೀರು, ಜಾನುವಾರುಗಳ ಮೇವಿನ ಸಮಸ್ಯೆ ಕುರಿತು ಚರ್ಚಿಸಲು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರ...
‘ಒಳಮೀಸಲಾತಿ: ಎಲ್ಲರ ಹಿತ ಕಾಪಾಡಿದ ಮುಖ್ಯಮಂತ್ರಿ’
ಕಲಬುರಗಿ: ‘ರಾಜ್ಯದಲ್ಲಿ ದಶಕಗಳಿಂದ ಕಗ್ಗಂಟಾಗಿದ್ದ ಒಳಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯಗಳ ಹಿತ ಕಾಪಾಡುವಂತಹ ನಿರ್ಣಯ ಕೈಗೊಂಡಿದ್ದಾರೆ’ ಎಂದು ಜಿಲ್ಲಾ ಮಾದಿಗ ಸಮಾಜದ ಮುಖಂಡರು ಹೇಳಿದರು.
ರಕ್ತದಾನ ಶಿಬಿರ ಇಂದು
ಕಲಬುರಗಿ: ನಗರದ ಹೊಸ ಜೇವರ್ಗಿ ರಸ್ತೆಯ ದರ್ಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇದೇ 26ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಮುಖ್ಯಸ್ಥ ಸಂತೋಷ ವರ್ಗೀಸ್ ತಿಳಿಸಿದ್ದಾರೆ.
ಅತ್ಯಾಚಾರ: ಅಪರಾಧಿಗೆ 20 ವರ್ಷ ಶಿಕ್ಷೆ
ಕಲಬುರಗಿ: ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ, ಕಾಳಗಿ ತಾಲ್ಲೂಕಿನ ರಟಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದು ಸಾಬೀತಾದ್ದರಿಂದ ಅಪರಾಧಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯ...

‘ವಿದ್ಯಾರ್ಥಿಗಳಿಗೆ ಎಐ ತಾಂತ್ರಿಕ ಕೌಶಲ ಜ್ಞಾನ ಮುಖ್ಯ’
ಕಲಬುರಗಿ: ‘ಇಂದಿನ ಆಧುನಿಕ ಯುಗದಲ್ಲಿ ತಂತ್ರಜ್ಞಾನ ಬಹಳ ಮುಂದುವರಿದಿದ್ದು, ಎಐ ತಾಂತ್ರಿಕ ಕೌಶಲ ಜ್ಞಾನ ಬಹಳ ಮುಖ್ಯ’ ಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವೆ ಲಕ್ಷ್ಮಿ ಪಾಟೀಲ ಮಾಕಾ ಹೇಳಿದರು.

‘ವಿದ್ಯಾರಣ್ಯರು ಭಾರತೀಯ ಸಂಸ್ಕೃತಿ ರಕ್ಷಿಸಿದ ಮಹನೀಯರು’
ಕಲಬುರಗಿ: ‘ವಿದ್ಯಾರಣ್ಯರು ಸನಾತನ ಧರ್ಮ ಹಾಗೂ ಭಾರತೀಯ ಸಂಸ್ಕೃತಿ ರಕ್ಷಿಸಿದ ಮಹನೀಯರು’ ಎಂದು ಬೆಂಗಳೂರಿನ ಉಪನ್ಯಾಸಕ ಕಾರ್ತಿಕ ಸತ್ಯನಾರಾಯಣ ಅಭಿಪ್ರಾಯಪಟ್ಟರು.
ಭಾಗೋಡಿ: ಬಸವ ಜಯಂತಿ ಇಂದು
ಚಿತ್ತಾಪುರ: ‘ತಾಲ್ಲೂಕಿನ ಭಾಗೋಡಿ ಗ್ರಾಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಗ್ರಾಮ ಘಟಕದಿಂದ ಏ.26ರ ಭಾನುವಾರದಂದು ಬೆಳಿಗ್ಗೆ 11 ಗಂಟೆಗೆ ಶಾಂತಲಿಂಗೇಶ್ವರ ಮಠದಲ್ಲಿ ಬಸವ ಜಯಂತಿ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಗ್ರಾಮದ ಮುಖಂಡ ಬಸವರಾಜ ಪಾ...