🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
130 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
130 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
130 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
130 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
130 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
130 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
130 days ago

ಸಿಂಗೆಹಳ್ಳಿ ಸಮೀಪ ಚಿರತೆ ಪ್ರತ್ಯಕ್ಷ
ಕೋಲಾರ: ತಾಲ್ಲೂಕಿನ ಸಿಂಗೆಹಳ್ಳಿ ಸಮೀಪದ ಗುಟ್ಟಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಕುರಿಗಾಹಿಗಳು ಹಾಗೂ ಜನರು ಆತಂಕಗೊಂಡಿದ್ದಾರೆ.
ರಾಮಸಾಗರ ಕೆರೆ ಉಳಿಸಲು ಆಗ್ರಹ
ಕೆಜಿಎಫ್: ರಾಮಸಾಗರ ಕೆರೆಯಲ್ಲಿ ಖಾಸಗಿ ವ್ಯಕ್ತಿಗಳಿಗೆ ಮಾಡಿದ್ದ ಪಹಣಿಯನ್ನು ರದ್ದು ಮಾಡಿರುವುದರಿಂದ ಕೂಡಲೇ ತಾಲ್ಲೂಕು ಆಡಳಿತ ಕೆರೆ ಸಂರಕ್ಷಣೆ ಮಾಡಬೇಕು ಎಂದು ರೈತ ಸಂಘದ ಮುಖಂಡ ನಳಿನಿಗೌಡ ಆಗ್ರಹಿಸಿದ್ದಾರೆ.

ಶ್ರೀನಿವಾಸಪುರದಲ್ಲಿ ಬಸವ ಜಯಂತಿ
ಶ್ರೀನಿವಾಸಪುರ: ಪಟ್ಟಣದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿ ವಿಜೃಂಭಣೆಯಿಂದ ಆಚರಿಸಲಾಯಿತು. ವೀರಶೈವ ಲಿಂಗಾಯತ ಸಂಘ ಹಾಗೂ ನಗರೇಶ್ವರಸ್ವಾಮಿ ಸೇವಾ ಸಮಿತಿ ವತಿಯಿಂದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಅಂತರ ರಾಜ್ಯ ಸುಲಿಗೆಕೋರರ ಬಂಧನ
ಕೋಲಾರ: ಮಹಿಳೆಯರು ಹಾಗೂ ಇತರರನ್ನು ವಂಚಿಸಿ ಕಳ್ಳತನ ಎಸಗುತ್ತಿದ್ದ ಅಂತರರಾಜ್ಯ ಸುಲಿಗೆಕೋರರನ್ನು ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಪೊಲೀಸರು ಬಂಧಿಸಿದ್ದಾರೆ.

ಜನರ ಆರೋಗ್ಯ ರಕ್ಷಣೆಗೆ ಶುದ್ಧ ನೀರು
ಬೇತಮಂಗಲ: ಬೇಸಿಗೆ ಬಿಸಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಶಾಸಕಿ ರೂಪಕಲಾ ತಿಳಿಸಿದರು.

ತಾಲ್ಲೂಕು ದಸಂಸ ಸಂಚಾಲಕರ ಆಯ್ಕೆ
ಕೋಲಾರ: ದಲಿತ ಸಂಘರ್ಷ ಸಮಿತಿ (ದಸಂಸ) ಕೋಲಾರ ತಾಲ್ಲೂಕು ನೂತನ ಸಂಚಾಲಕರಾಗಿ ಮಲ್ಲಸಂದ್ರ ವೆಂಕಟಸ್ವಾಮಿ ಆಯ್ಕೆಯಾಗಿದ್ದಾರೆ.
ಎಸ್ಸೆಸ್ಸೆಲ್ಸಿ, ಪಿಯು ಸಾಧಕ ವಿದ್ಯಾರ್ಥಿಗಳಿಗೆ ಸತ್ಕಾರ
ಬೇತಮಂಗಲ: ಕೆಜಿಎಫ್ ತಾಲ್ಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುನಲ್ಲಿ ಅತ್ಯಧಿಕ ಅಂಕ ಗಳಿಸಿರುವ ರೆಡ್ಡಿ ಸಮುದಾಯದ ವಿದ್ಯಾರ್ಥಿಗಳನ್ನು ಮೇ10ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿಯಂದು ಸನ್ಮಾನಿಸಲಾಗುವುದು ಎಂದು ತಾಲ್ಲೂಕು ರೆಡ್ಡಿ ಸಂಘದ ಅಧ್ಯಕ್ಷ ಪ್ರಸನ್ನ...

ಅಮ್ಮೇರಹಳ್ಳಿ: ಮಕ್ಕಳ ಶಿಬಿರಕ್ಕೆ ಚಾಲನೆ
ಕೋಲಾರ: ಈ ನೆಲ ಈ ಜಲ ಕಲೆ ಮತ್ತು ಸಾಂಸ್ಕೃತಿಕ ಸಂಸ್ಥೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ತಾಲ್ಲೂಕಿನ ಅಮ್ಮೇರಹಳ್ಳಿ ಡೇರಿ ಆವರಣದಲ್ಲಿ ಆಯೋಜಿಸಿರುವ ಮಕ್ಕಳ ಉಚಿತ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು.

ವೇಣುಗೋಪಾಲ ರಥೋತ್ಸವ
ಶ್ರೀನಿವಾಸಪುರ: ತಾಲ್ಲೂಕಿನ ಕೊಡಿಚೆರವು ಗ್ರಾಮದಲ್ಲಿ ವೇಣುಗೋಪಾಲ ಸ್ವಾಮಿ ಬ್ರಹ್ಮ ರಥೋತ್ಸವ ಗುರುವಾರ ವೈಭವದಿಂದ ನೆರವೇರಿತು.
ಯಳಗೊಂಡಹಳ್ಳಿ ಸರ್ಕಾರಿ ಶಾಲೆಗೆ ಉತ್ತಮ ಫಲಿತಾಂಶ
ಮುಳಬಾಗಿಲು: ತಾಲ್ಲೂಕಿನ ಯಳಗೊಂಡಹಳ್ಳಿ ಸರ್ಕಾರಿ ಪ್ರೌಢಶಾಲೆ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಶೇ100 ಫಲಿತಾಂಶ ಪಡೆದಿದೆ ಎಂದು ಮುಖ್ಯ ಶಿಕ್ಷಕ ಮೋಹನ್ ಬಾಬು ತಿಳಿಸಿದರು.

ತಾಲ್ಲೂಕಿಗೆ ಪ್ರಥಮ; ವಿದ್ಯಾರ್ಥಿನಿಗೆ ಸತ್ಕಾರ
ಬೇತಮಂಗಲ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 621ಅಂಕ ಪಡೆದು ಕೆಜಿಎಫ್ ತಾಲ್ಲೂಕಿಗೆ ಮೊದಲ ಸ್ಥಾನ ಪಡೆದ ಹಾರಿಕಾ ರೆಡ್ಡಿ ಅವರನ್ನು ತಾಲ್ಲೂಕಿನ ಶಿಕ್ಷಕರು ಅದ್ದೂರಿಯಾಗಿ ಸತ್ಕರಿಸಿದರು.
ಬುಡ್ಡಿದೀಪದಲ್ಲಿ ಇಂದು ನಾಟಕ
ಕೋಲಾರ: ತಾಲ್ಲೂಕಿನ ತೇರಹಳ್ಳಿ ಬೆಟ್ಟದ ಪಾಪರಾಜನಹಳ್ಳಿಯ ಬುಡ್ಡಿದೀಪ ಸಂಸ್ಥೆಯು ‘ಅಜ್ಜನ ನೆನಪಿನ ಮಕ್ಕಳ ಶಿಬಿರ’ ಹಮ್ಮಿಕೊಂಡಿದ್ದು, ಸಮಾರೋಪ ಸಮಾರಂಭವು ಭಾನುವಾರ ಸಂಜೆ 6.30ಕ್ಕೆ ನಡೆಯಲಿದೆ.
ಕ್ರೈಸ್ ಕಾಲೇಜಿಗೆ ಅರ್ಜಿ ಆಹ್ವಾನ
ಕೋಲಾರ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ (ಕ್ರೈಸ್) ಪ್ರಥಮ ಪಿಯುಸಿಗೆ (ವಿಜ್ಞಾನ) ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೂರು ದಿನ ನಾಟಕೋತ್ಸವ
ತಿಪಟೂರು: ತಾಲ್ಲೂಕು ಬಸವ ಅಭಿಮಾನಿ ಬಳಗ ಹಾಗೂ ಸಾಣೇಹಳ್ಳಿ ಶಿವಕುಮಾರ ಕಲಾಸಂಘದ ಶಿವ ಸಂಚಾರದ ಸಹಯೋಗದಲ್ಲಿ ಬಸವ ಜಯಂತಿ ಅಂಗವಾಗಿ ಮೂರು ದಿನ ನಾಟಕೋತ್ಸವ ಆಯೋಜಿಸಲಾಗಿದೆ.
ಚೇಳೂರಿನಲ್ಲಿ ಇಂದು ಸಾವಯವ ಕೃಷಿ ತರಬೇತಿ
ಚೇಳೂರು (ಗುಬ್ಬಿ): ರಾಸಾಯನಿಕ ಕೃಷಿಯ ಬದಲಾಗಿ ನೈಸರ್ಗಿಕ ಕೃಷಿಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಎ. 26ರ ಭಾನುವಾರ ಬೆಳಿಗ್ಗೆ ಚೇಳೂರಿನಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿದೆ.

ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ
ತುಮಕೂರು: ಬೆಳೆ ವಿಮೆ ಪಾವತಿಸಿದ ರೈತರಿಗೆ ಸಮರ್ಪಕವಾಗಿ ಪರಿಹಾರ ವಿತರಿಸುತ್ತಿಲ್ಲ. ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ನಿರ್ಲಕ್ಷ್ಯ ವಹಿಸುವ ವಿಮಾ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ...
ದೂಳು ಹಿಡಿಯುತ್ತಿವೆ ಅರ್ಜಿ
ಗುಬ್ಬಿ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ ಉದ್ಯೋಗ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಪರವಾನಗಿ ಭೂಮಾಪಕರು ಸುಮಾರು 2 ತಿಂಗಳಿನಿಂದ ಕೆಲಸ ತ್ಯಜಿಸಿ ಮುಷ್ಕರ ನಿರತರಾಗಿದ್ದಾರೆ. ಪರವಾನಗಿ ಭೂಮಾಪಕರ ಹಾಗೂ ಸರ್ಕಾರದ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು, ಭೂ ದಾಖಲೆ...

ರೈಲ್ವೆ ಕೆಳಸೇತುವೆಗೆ ಶಂಕು ಸ್ಥಾಪನೆ
ತುಮಕೂರು: ಮಾರುತಿ ನಗರ ಮತ್ತು ಕ್ಯಾತ್ಸಂದ್ರ ರೈಲು ನಿಲ್ದಾಣದ ಬಳಿ ರೈಲ್ವೆ ಕೆಳ ಸೇತುವೆ ನಿರ್ಮಾಣಕ್ಕೆ ಕೇಂದ್ರ ಜಲ ಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಶನಿವಾರ ಶಂಕು ಸ್ಥಾಪನೆ ನೆರವೇರಿಸಿದರು.
ರಂಗನಾಥ ದೇವಸ್ಥಾನ ಬುನಾದಿ ಮಹೋತ್ಸವ
ಶಿರಾ: ನಿಷ್ಠೆ, ಪ್ರಾಮಾಣಿಕತೆ ಮನುಷ್ಯನ ಜೀವನದಲ್ಲಿ ಅತ್ಯವಶ್ಯಕ. ಎಲ್ಲ ಧರ್ಮ, ವರ್ಗದವರನ್ನು ಪ್ರೀತಿಯಿಂದ ಕಾಣುವ ಸಂಸ್ಕಾರ ಕುಂಚಿಟಿಗ ಸಮುದಾಯದ್ದು ಎಂದು ಎಲೆರಾಂಪುರ ಕುಂಚಿಟಿಗ ಸಂಸ್ಥಾನ ಮಠದ ಪೀಠಾಧ್ಯಕ್ಷ ಹನುಮಂತನಾಥ ಸ್ವಾಮೀಜಿ ಹೇಳಿದರು.

ಜನ ಸ್ಮರಿಸುವ ಕೆಲಸ ಮಾಡಿ
ತುಮಕೂರು: ಅಧಿಕಾರಿಗಳು ಸಮಾಜಕ್ಕೆ ಋಣಿಯಾಗಿ ಕರ್ತವ್ಯ ನಿರ್ವಹಿಸಬೇಕು. ವರ್ಗಾವಣೆಯಾದರೂ ಜನರು ಸ್ಮರಿಸುವಂತಹ ಕೆಲಸ ಮಾಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದರು.