🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
133 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
133 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
133 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
133 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
133 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
133 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
133 days ago

ಎಸ್ಎಸ್ಎಲ್‌ಸಿ ಸಾಧಕರಿಗೆ ಸತ್ಕಾರ
ಬಾಗೇಪಲ್ಲಿ: 2025–26ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 6 ರ‍್ಯಾಂಕ್‌ಗಳನ್ನು ಪಡೆದ ವಿದ್ಯಾರ್ಥಿಗಳನ್ನು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.

ಸರಳ, ಸಜ್ಜನಿಕೆಯ ವ್ಯಕ್ತಿತ್ವದ ಮೇರುನಟ
ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಟ ಸಾರ್ವಭೌಮ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ...
ಬಸ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ
ಚಿಕ್ಕಬಳ್ಳಾಪುರ: ನಗರದ ಹೊರ ವಲಯದ ಎಸ್‌ಜೆಸಿಐಟಿ ಕಾಲೇಜು ಬಳಿ ಶುಕ್ರವಾರ ಕೆಎಸ್‌ಆರ್‌ಟಿಸಿ ಬಸ್ ಹರಿದು ಕಾನೂನು ಕಾಲೇಜು ವಿದ್ಯಾರ್ಥಿನಿ ಕಾಲು ಮುರಿದಿದೆ.
ಇಂದಿನಿಂದ ಸುಗಟೂರು ಕಲ್ಲೂರೇಶ್ವರ ಜಾತ್ರೆ
ಶಿಡ್ಲಘಟ್ಟ: ತಾಲ್ಲೂಕಿನ ಪ್ರಸಿದ್ಧ ಸುಗಟೂರು ಕಲ್ಲೇಶ್ವರ, ಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವವು ಇದೇ 25ರಿಂದ 28ರವರೆಗೆ ಅದ್ದೂರಿಯಾಗಿ ನಡೆಯಲಿದೆ.
ಮೇ 21ರಂದು ಭೀಮೋತ್ಸವ
ಚಿಂತಾಮಣಿ: ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮೇ 21ರಂದು ನಗರದ ಸೊಣ್ಣಶೆಟ್ಟಿಹಳ್ಳಿಯ ಬರ್ಕ್ಲಿಫೀಲ್ಡ್‌ನಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ 135ನೇ ಜನ್ಮದಿನದ ಅಂಗವಾಗಿ ‘ಭೀಮೋತ್ಸವ-2026’ ಕಾರ್ಯಕ್ರಮವನ್ನು ಆಯೋಜಿಸಲಾ...

‘ಅಂಕಗಳಿಗಿಂತ ಆತ್ಮಸ್ಥೈರ್ಯ ಮುಖ್ಯ’
ಚಿಂತಾಮಣಿ: ತಾಲ್ಲೂಕಿನ ಕುರುಬೂರಿನಲ್ಲಿರುವ ರೇಷ್ಮೆ ಕೃಷಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ಮಹಾವಿದ್ಯಾಲಯ ಮತ್ತು ವಿದ್ಯಾರ್ಥಿ ನಿಲಯಗಳ ವಾರ್ಷಿಕೋತ್ಸವ ಸಮಾರಂಭವನ್ನು ಆಯೋಜಿಸಲಾಯಿತು.

ರಸ್ತೆ ಉಬ್ಬುಗಳಿಗೆ ಬಣ್ಣವಿಲ್ಲದೆ ಅಪಘಾತ
ಗೌರಿಬಿದನೂರು: ತಾಲ್ಲೂಕು ವ್ಯಾಪ್ತಿಯಲ್ಲಿರುವ ಬೆಂಗಳೂರು–ಹೈದರಾಬಾದ್ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಯಾವುದೇ ಅಪಘಾತಗಳು ಸಂಭವಿಸದಂತೆ ರಸ್ತೆ ಉಬ್ಬುಗಳನ್ನು ನಿರ್ಮಿಸಲಾಗಿದೆ. ಆದರೆ, ಈ ರಸ್ತೆ ಉಬ್ಬುಗಳಿಗೆ ಬಣ್ಣವನ್ನೇ ಬಳಿಯಲಾಗಿಲ್ಲ. ಜೊತೆಗೆ ಪ್ರತಿಫಲಕ ಸ್ಟಡ...

ಶಂಕರ, ರಾಮಾನುಜರ ತತ್ವ ಪಾಲಿಸಿ
ವಿಜಯಪುರ(ದೇವನಹಳ್ಳಿ): ಇಲ್ಲಿಯ ಚನ್ನಕೇಶವ ದೇವಾಲಯ ಆವರಣದಲ್ಲಿ ಕೃಷ್ಣ ಯತಿಂದ್ರ ಸತ್ಸಂಗ ಸೇವಾ ಟ್ರಸ್ಟ್ ವತಿಯಿಂದ ಆದಿಗುರು ಶಂಕರಾಚಾರ್ಯ ಮತ್ತು ರಾಮಾನುಜಾಚಾರ್ಯ ಜಯಂತಿ ಆಚರಿಸಲಾಯಿತು.

ಸ್ಥಳೀಯ ಆಡಳಿತ ಬಲವರ್ಧನೆಗೆ ಒತ್ತು
ದೇವನಹಳ್ಳಿ: ಗ್ರಾಮೀಣ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆ ಕಾರ್ಯನಿರ್ವಹಿಸುತ್ತಿದ್ದು, ಪಾರದರ್ಶಕ ಆಡಳಿತದ ಮೂಲಕ ಅಗತ್ಯ ಸೌಕರ್ಯ ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ವಾಸಂತಿ ಅಮರ್ ಹೇಳಿದರು.
ಜೆಡಿಎಸ್ ತಾಲ್ಲೂಕು ಅಧ್ಯಕ್ಷ ನೇಮಕ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ ನೂತನ ಅಧ್ಯಕ್ಷರಾಗಿ ಹರೀಶ್‌ಗೌಡ ಅವರನ್ನು ನೇಮಕ ಮಾಡಲಾಗಿದೆ.

ಪ್ರತಿಭಾ ಪುರಸ್ಕಾರ, ವೈದ್ಯಕೀಯ ವೆಚ್ಚ ಚೆಕ್ ವಿತರಣೆ
ಹೊಸಕೋಟೆ: ಬೆಂಗಳೂರು ಹಾಲು ಒಕ್ಕೂಟದಿಂದ ನಗರದಲ್ಲಿ ಹಾಲು ಉತ್ಪಾದಕರ ಕುಟುಂಬದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವೈದ್ಯಕೀಯ ವೆಚ್ಚದ ಪರಿಹಾರ ಚೆಕ್ ವಿತರಣೆ ಮಾಡಲಾಯಿತು.
ಬಿಎಸ್‌ಡಬ್ಲ್ಯುಎಂಎಲ್‌ಗೆ ಮತ್ತೆ ವರ್ಗಾವಣೆ
ಬೆಂಗಳೂರು: ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ಅವರನ್ನು ಬಾಗಲಕೋಟೆಗೆ ವರ್ಗಾಯಿಸಿದ್ದ ನಗರಾಭಿವೃದ್ಧಿ ಇಲಾಖೆ ಆದೇಶವನ್ನು ಕಡೆಗಣಿಸಿ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬಿಎಸ್‌ಡಬ್ಲ್ಯುಎಂಎಲ್) ಸಿಇಒ ಅವರು ಜಿಬಿಎ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಿದ್ದಾರೆ.

ಇಬ್ಬರ ಸಹಮತ ಇದ್ದರೆ ಮಾತ್ರ ಪೂಜೆಗೆ ಅವಕಾಶ
ವಿಜಯಪುರ (ದೇವನಹಳ್ಳಿ): ಇಲ್ಲಿಯ ದೇವನಹಳ್ಳಿ ಮುಖ್ಯರಸ್ತೆಯಲ್ಲಿ ಅಭಯ ವೀರಾಂಜನೇಯ ದೇವಾಲಯಕ್ಕೆ ಶುಕ್ರವಾರ ತಹಶೀಲ್ದಾರ್ ಅನಿಲ್ ಕುಮಾರ್ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಶಾಲಾ ದಾಖಲಾತಿ ಆಂದೋಲನ
ಜಿಗಣಿ (ಆನೇಕಲ್): ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯಿಂದ ಜಿಗಣಿಯಲ್ಲಿ ಶುಕ್ರವಾರ ಶಾಲಾ ದಾಖಲಾತಿ ಆಂದೋಲನ ಜಾಗೃತಿ ಜಾಥಾ ನಡೆಯಿತು.
ವಿನಾಯಕ, ಚೌಡೇಶ್ವರಿ ದೇಗುಲ ಗೋಪುರ ಪುನರ್ ಪ್ರತಿಷ್ಠಾಪನೆ
ನಂದಗುಡಿ(ಹೊಸಕೋಟೆ): ಹೋಬಳಿ ಕರಪನಹಳ್ಳಿಯ ನೂತನ ವಿನಾಯಕ ದೇವಸ್ಥಾನ, ಚೌಡೇಶ್ವರಿ ದೇವಿ ನೂತನ ದೇವಾಲಯ ವಿಮಾನ ಗೋಪುರ ಪುನರ್ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವ ಶುಕ್ರವಾರ ನಡೆಯಿತು.

ಹಳ್ಳ ಹಿಡಿದ ಜೆಜೆಎಂ; ಮನೆ ಮನೆಗೆ ಹರಿಯದ ಗಂಗೆ
ಹೊಸಕೋಟೆ: ಗ್ರಾಮೀಣ ಭಾಗದಲ್ಲಿ ಪ್ರತಿ ಮನೆಗೂ ನೀರು ಒದಗಿಸಲು ‘ಮನೆ ಮನೆಗೆ ಗಂಗೆ’ ಘೋಷ್ಯವಾಕ್ಯದಡಿ ಕೇಂದ್ರ ಸರ್ಕಾರ ಜಾರಿಗೆ ತಂದ ಮಹತ್ವಾಕಾಂಕ್ಷೆ ಯೋಜನೆ ಜಲ ಜೀವನ್ ಮೀಷನ್(ಜೆಜೆಎಂ) ತಾಲ್ಲೂಕಿನಲ್ಲಿ ಹಳ್ಳ ಹಿಡಿದಿದೆ.
ಮಹಿಳಾ ಮೀಸಲು ಜಾರಿ ಖಚಿತ
ಆನೇಕಲ್: 2047ಕ್ಕೆ ವಿಕಸಿತ ಭಾರತ ನಿರ್ಮಿಸುವಲ್ಲಿ ಮಹಿಳೆಯರ ಪಾತ್ರ ಹೆಚ್ಚಿದೆ ಎಂಬುದನ್ನು ಮನಗಂಡ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಮೀಸಲಾತಿ ನೀಡಲು ಮಸೂದೆ ಮಂಡಿಸಿದ್ದರು. ಆದರೆ ಕಾಂಗ್ರೆಸ್ ಪಕ್ಷ ಅಡ್ಡಗಾಲು ಹಾಕಿ...

ನೊಸೇನೂರು ಯಲ್ಲಮ್ಮ ದೇಗುಲ ಪ್ರತಿಷ್ಠಾಪನೆ
ಜಿಗಣಿ(ಆನೇಕಲ್): ಜಿಗಣಿ ಹೋಬಳಿಯ ಹಾರಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೊಸೇನೂರಿನಲ್ಲಿ ಹುತ್ತದ ಯಲ್ಲಮ್ಮ ದೇವಿ ದೇವಾಲಯದ ಪ್ರತಿಷ್ಠಾಪನ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.

ಮೇ 1ಕ್ಕೆ ಬುದ್ಧ ಜಯಂತಿ, ಮೆರವಣಿಗೆ
ದೇವನಹಳ್ಳಿ: ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮೇ 1ರಂದು ಭಗವಾನ್ ಬುದ್ಧ ಜಯಂತಿ ಆಚರಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ತಿಳಿಸಿದ್ದಾರೆ.
ಅಪಘಾತ: ಸವಾರ ಸ್ಥಳದಲ್ಲೇ ಸಾವು
ಕನಕಪುರ: ಕೋಡಿಹಳ್ಳಿ ಮುನಿನಗರ ಬಳಿ ಟ್ರ್ಯಾಕ್ಟರ್ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ನಡೆದಿದೆ.