🔥 Trending Now

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ! #1

TV9 Kannada

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!

77 days ago

ಹಣಕಾಸು ವಿವಾದ: ನೇಪಾಳದ ಗೃಹ ಸಚಿವ ಸುದನ್ ಗುರುಂಗ್ ರಾಜೀನಾಮೆ
PRPrajavani

ಹಣಕಾಸು ವಿವಾದ: ನೇಪಾಳದ ಗೃಹ ಸಚಿವ ಸುದನ್ ಗುರುಂಗ್ ರಾಜೀನಾಮೆ

ಕಠ್ಮಂಡು: ತಮ್ಮ ಅಧಿಕಾರದ ಅವಧಿಯಲ್ಲಿ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ಆರೋಪಗಳು ಕೇಳಿ ಬಂದ ಹಿನ್ನೆಲೆ ನೇಪಾಳದ ಗೃಹ ಸಚಿವ ಸುದನ್ ಗುರುಂಗ್ ಅವರು ತಮ್ಮ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ವಿವಿಧ ಕಂಪನಿಗಳಲ್ಲಿ ಗುರುಂಗ್, ಷೇರು ಖರೀದಿ ಮಾಡಿದ್ದಾರೆ...

119 days ago
ಮೋದಿಯನ್ನು ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್
TKTV9 Kannada

ಮೋದಿಯನ್ನು ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್

ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಭಯೋತ್ಪಾದಕ ಎಂಬ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಈ ವಿಷಯವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಚುನಾವಣಾ ಆಯೋಗ ಹೇಳಿದೆ. ...

119 days ago
KD Movie Trailer: ‘ಕೆಡಿ’ ಸಿನಿಮಾ ಟ್ರೇಲರ್ ಬಿಡುಗಡೆ; ಧ್ರುವ ಸರ್ಜಾ, ಸಂಜಯ್ ದತ್ ಆ್ಯಕ್ಷನ್ ಅಬ್ಬರ
TKTV9 Kannada

KD Movie Trailer: ‘ಕೆಡಿ’ ಸಿನಿಮಾ ಟ್ರೇಲರ್ ಬಿಡುಗಡೆ; ಧ್ರುವ ಸರ್ಜಾ, ಸಂಜಯ್ ದತ್ ಆ್ಯಕ್ಷನ್ ಅಬ್ಬರ

KD The Devil: ಏಪ್ರಿಲ್ 30ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿರುವ ‘ಕೆಡಿ’ ಸಿನಿಮಾದ ಟ್ರೇಲರ್ ಇಂದು (ಏಪ್ರಿಲ್ 22) ರಿಲೀಸ್ ಮಾಡಲಾಗಿದೆ. ನಟ ಧ್ರುವ ಸರ್ಜಾ ಅವರ ಆ್ಯಕ್ಷನ್ ಅಬ್ಬರ ಈ ಟ್ರೇಲರ್​ನಲ್ಲಿ ಕಾಣಿಸಿದೆ. ಅವರಿಗೆ ಸಂಜಯ್ ದತ್ ಕೂಡ ಸಾಥ್ ನೀಡಿದ್ದಾರೆ.

119 days ago
ಬಿಜೆಪಿ ರ‍್ಯಾಲಿಯಿಂದ ಟ್ರಾಫಿಕ್ ಜಾಮ್ – Get Out From Here ಎಂದು`ಮಹಾ’ ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಮಹಿಳೆ
PTPublic TV Kannada

ಬಿಜೆಪಿ ರ‍್ಯಾಲಿಯಿಂದ ಟ್ರಾಫಿಕ್ ಜಾಮ್ – Get Out From Here ಎಂದು`ಮಹಾ’ ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಮಹಿಳೆ

ಮುಂಬೈ: ಬಿಜೆಪಿಯ ಪ್ರತಿಭಟನಾ ರ‍್ಯಾಲಿಯಿಂದ ಉಂಟಾದ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ಮಹಿಳೆ ಸಚಿವರಿಗೆ ತರಾಟೆ ತೆಗೆದುಕೊಂಡ ಘಟನೆ ಮುಂಬೈನ (Mumbai) ವರ್ಲಿ ಪ್ರದೇಶದಲ್ಲಿ ನಡೆದಿದೆ. ಮಹಿಳಾ ಮೀಸಲಾತಿಗೆ ಲೋಕಸಭೆಯಲ್ಲಿ ಸೋಲಾಗಿದ್ದಕ್ಕೆ ವಿಪಕ್ಷಗಳ ವಿರುದ್ಧ ಮಹಾರಾಷ್...

119 days ago
ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಪತ್ನಿಯನ್ನು ಕೊಂಡಾಡಿದ ವೆಂಕಟೇಶ್ ಪ್ರಸಾದ್
PRPrajavani

ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಪತ್ನಿಯನ್ನು ಕೊಂಡಾಡಿದ ವೆಂಕಟೇಶ್ ಪ್ರಸಾದ್

ಮಾಜಿ ಕ್ರಿಕೆಟಿಗ, ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ದಂಪತಿಗೆ 30ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ಕುರಿತು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ವೆಂಕಟೇಶ್ ಪ್ರಸಾದ್ ಅವರು, ‘3೦ ವರ್ಷಗಳ ಹಿಂದೆ, 1996ರ ಏಪ್ರಿಲ್ 22 ರಂ...

119 days ago
24 ಗಂಟೆಯ ಒಳಗಡೆ ಉತ್ತರಿಸಿ – ಖರ್ಗೆಗೆ ಆಯೋಗ ನೋಟಿಸ್‌
PTPublic TV Kannada

24 ಗಂಟೆಯ ಒಳಗಡೆ ಉತ್ತರಿಸಿ – ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ತಮಿಳುನಾಡಿನ (Tamil Nadu) ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ʻಭಯೋತ್ಪಾದಕʼ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು (Election Commission) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗ...

119 days ago
ಕೇಜ್ರಿವಾಲ್‌, ಸಿಸೋಡಿಯಾ ವಿರುದ್ಧದ ಅರ್ಜಿ: ಹಿಂದೆ ಸರಿದ ನ್ಯಾಯಮೂರ್ತಿ
PRPrajavani

ಕೇಜ್ರಿವಾಲ್‌, ಸಿಸೋಡಿಯಾ ವಿರುದ್ಧದ ಅರ್ಜಿ: ಹಿಂದೆ ಸರಿದ ನ್ಯಾಯಮೂರ್ತಿ

ನವದೆಹಲಿ: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಎಎಪಿ ನಾಯಕ ಮನೀಶ್‌ ಸಿಸೋಡಿಯಾ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌) ವಿಚಾರಣೆಯಿಂದ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್...

119 days ago
ವಿರಾಟ್ ಕೊಹ್ಲಿ, ಕತ್ರಿನಾ ಕೈಫ್ ಮನೆ ಪಕ್ಕದಲ್ಲೇ ಐಷಾರಾಮಿ ಮನೆ ಬಾಡಿಗೆಗೆ ಪಡೆದ ಅಲ್ಲು ಅರ್ಜುನ್: ರೆಂಟ್ ಎಷ್ಟು ಗೊತ್ತಾ?
KPKannada Prabha

ವಿರಾಟ್ ಕೊಹ್ಲಿ, ಕತ್ರಿನಾ ಕೈಫ್ ಮನೆ ಪಕ್ಕದಲ್ಲೇ ಐಷಾರಾಮಿ ಮನೆ ಬಾಡಿಗೆಗೆ ಪಡೆದ ಅಲ್ಲು ಅರ್ಜುನ್: ರೆಂಟ್ ಎಷ್ಟು ಗೊತ್ತಾ?

ತೆಲುಗು ಚಿತ್ರರಂಗದ ಸ್ಟಾರ್ ನಟ ಅಲ್ಲು ಅರ್ಜುನ್ ಅವರು ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಯಶಸ್ಸಿನ ನಂತರ ʻರಾಕಾʼ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. 600 ಕೋಟಿ ರೂ.ಗಳಿಗೂ ಅಧಿಕ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ʻರಾಕಾʼ ಸಿನಿಮಾದ ಬಹುತೇಕ ಕೆಲಸಗಳು ಮುಂಬೈ...

119 days ago
ಬೆಂಗಳೂರಿನಲ್ಲಿ ಜನಗಣತಿಗೆ 6 ಸಾವಿರ ಸರ್ಕಾರಿ ನೌಕಕರು ಗೈರು: ಕೋಲಾರದಲ್ಲೂ 6 ತಹಶೀಲ್ದಾರ್​​​ಗೆ ನೋಟಿಸ್​​
TKTV9 Kannada

ಬೆಂಗಳೂರಿನಲ್ಲಿ ಜನಗಣತಿಗೆ 6 ಸಾವಿರ ಸರ್ಕಾರಿ ನೌಕಕರು ಗೈರು: ಕೋಲಾರದಲ್ಲೂ 6 ತಹಶೀಲ್ದಾರ್​​​ಗೆ ನೋಟಿಸ್​​

ಬೆಂಗಳೂರಿನಲ್ಲಿ 2026ರ ರಾಷ್ಟ್ರೀಯ ಜನಗಣತಿ ಕುಂಟುತ್ತಾ ಸಾಗಿದ್ದು, 6 ಸಾವಿರ ಸರ್ಕಾರಿ ನೌಕರರು ಗೈರಾಗಿದ್ದಾರೆ. ಸಿಬ್ಬಂದಿ ಕೊರತೆ ನೀಗಿಸಲು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಖಾಸಗಿ ವ್ಯಕ್ತಿಗಳಿಂದ ಮನೆ ಮನೆ ಗಣತಿ ಕಾರ್ಯ ನಡೆಸಲು ಮುಂದಾಗಿದೆ. ಇತ್ತ ಕೋಲಾರದಲ್ಲಿ ...

119 days ago
IPL 2026 | LSG vs RR: ರಾಜಸ್ಥಾನ ವಿರುದ್ಧ ಟಾಸ್ ಗೆದ್ದ ಲಖನೌ ಫೀಲ್ಡಿಂಗ್
PRPrajavani

IPL 2026 | LSG vs RR: ರಾಜಸ್ಥಾನ ವಿರುದ್ಧ ಟಾಸ್ ಗೆದ್ದ ಲಖನೌ ಫೀಲ್ಡಿಂಗ್

ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವು ರಾಜಸ್ಥಾನ ರಾಯಲ್ಸ್ ತಂಡದ ಸವಾಲನ್ನು ಎದುರಿಸುತ್ತಿದೆ. ಲಖನೌದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಎಲ್‌ಎಸ್...

119 days ago
LSG vs RR Playing XI: ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಉಭಯ ತಂಡಗಳು
TKTV9 Kannada

LSG vs RR Playing XI: ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಉಭಯ ತಂಡಗಳು

IPL Lucknow Super Giants vs Rajasthan Royals Playing XI: ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 6 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಎಲ್​ಎಸ್​ಜಿ ತಂಡ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಇನ್ನುಳಿದ 4 ಪಂದ್ಯಗಳಲ್ಲಿ ರಾಜ...

119 days ago
ಹೊರ್ಮುಜ್ ಜಲಸಂಧಿ ದಾಟಲು ಯತ್ನಿಸಿದ ಎರಡು ಹಡಗುಗಳು ಇರಾನ್‌ ವಶಕ್ಕೆ
PRPrajavani

ಹೊರ್ಮುಜ್ ಜಲಸಂಧಿ ದಾಟಲು ಯತ್ನಿಸಿದ ಎರಡು ಹಡಗುಗಳು ಇರಾನ್‌ ವಶಕ್ಕೆ

ಟೆಹರಾನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಕದನ ವಿರಾಮ ವಿಸ್ತರಿಸಿದ ಬೆನ್ನಲ್ಲೇ ಹೊರ್ಮುಜ್ ಜಲಸಂಧಿಯನ್ನು ದಾಟಲು ಯತ್ನಿಸಿದ ಎರಡು ಹಡಗುಗಳನ್ನು ಬುಧವಾರ ಇರಾನ್‌ ವಶಪಡಿಸಿಕೊಂಡಿದೆ. ಇರಾನ್‌ ದೇಶದ ರೆವಲ್ಯೂಷನರಿ ಗಾರ್ಡ್ಸ್ ನೌಕೆಯು ಬುಧವಾರ ಬೆಳಗ್ಗೆ ಹೊರ್ಮುಜ...

119 days ago
ತಮಿಳುನಾಡು, ಪಶ್ಚಿಮ ಬಂಗಾಳ ಚುನಾವಣೆ – 1,000 ಕೋಟಿ ಮೌಲ್ಯದ ವಸ್ತುಗಳು ಜಪ್ತಿ
PTPublic TV Kannada

ತಮಿಳುನಾಡು, ಪಶ್ಚಿಮ ಬಂಗಾಳ ಚುನಾವಣೆ – 1,000 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

ಚೆನ್ನೈ/ಕೋಲ್ಕತ್ತಾ: ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳದಲ್ಲಿ (West Bengal) ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ 1,000 ಕೋಟಿ ಮೌಲ್ಯದ ಮದ್ಯ, ಮಾದಕ ವಸ್ತು, ನಗದು ಹಣವನ್ನು ಜಪ್ತಿ ಮಾಡಲಾಗಿದೆ ಎಂದು ಚುನಾವಣಾ ಆಯೋಗ (ECI) ತಿಳಿಸಿದೆ. ಎರಡೂ ರ...

119 days ago
ನಾವು ಯಾರ ಮಾತು ಕೇಳಲ್ಲ: ಹಾರ್ಮುಜ್ ಮೂಲಕ ಭಾರತಕ್ಕೆ ಬರುತ್ತಿದ್ದ ಹಡಗು ಸೇರಿ 3 ಹಡಗುಗಳನ್ನು ವಶಕ್ಕೆ ಪಡೆದ ಇರಾನ್!
KPKannada Prabha

ನಾವು ಯಾರ ಮಾತು ಕೇಳಲ್ಲ: ಹಾರ್ಮುಜ್ ಮೂಲಕ ಭಾರತಕ್ಕೆ ಬರುತ್ತಿದ್ದ ಹಡಗು ಸೇರಿ 3 ಹಡಗುಗಳನ್ನು ವಶಕ್ಕೆ ಪಡೆದ ಇರಾನ್!

ನವದೆಹಲಿ: ಭಾರತಕ್ಕೆ ಬರುತ್ತಿದ್ದ ಹಡಗಿನ ವಿರುದ್ಧ ಇರಾನ್ ಮತ್ತೊಮ್ಮೆ ಕ್ರಮಕೈಗೊಂಡಿದೆ. ಇರಾನಿನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ (IRGC) ಹಾರ್ಮುಜ್ ಜಲಸಂಧಿಯ ಮೂಲಕ ಭಾರತಕ್ಕೆ ಬರುತ್ತಿದ್ದ ಹಡಗಿನ ಮೇಲೆ ದಾಳಿ ಮಾಡಿ ವಶಪಡಿಸಿಕೊಂಡಿದೆ. ಇರಾನಿನ ಮಿಲಿಟರಿ ಒಟ್ಟು ಮ...

119 days ago
‘ಸಿಟಾಡೆಲ್’ ಮೂಲಕ ಮತ್ತೆ ಬಂದ ಪ್ರಿಯಾಂಕಾ ಚೋಪ್ರಾ: ಹೇಗಿದೆ ಟ್ರೈಲರ್?
TKTV9 Kannada

‘ಸಿಟಾಡೆಲ್’ ಮೂಲಕ ಮತ್ತೆ ಬಂದ ಪ್ರಿಯಾಂಕಾ ಚೋಪ್ರಾ: ಹೇಗಿದೆ ಟ್ರೈಲರ್?

Priyanka Chopra: ಹಾಲಿವುಡ್​ನ ಸಿನಿಮಾಗಳು ಮಾತ್ರವಲ್ಲದೆ ಟಿವಿ ಸರಣಿ ಅಥವಾ ವೆಬ್ ಸರಣಿಗಳಲ್ಲಿಯೂ ಸಹ ಪ್ರಿಯಾಂಕಾ ಚೋಪ್ರಾ ನಟಿಸಿ ಸೈ ಎನಿಸಿಕೊಂಡಿದ್ದಾರೆ. 2023ರಲ್ಲಿ ‘ಸಿಟಾಡೆಲ್’ ಹೆಸರಿನ ಆಕ್ಷನ್ ಭರಿತ ವೆಬ್ ಸರಣಿಯಲ್ಲಿ ಪ್ರಿಯಾಂಕಾ ನಟಿಸಿದ್ದರು. ಇದೀಗ ಅದೇ ಸ...

119 days ago
ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ
PTPublic TV Kannada

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ (Assembly Election) ಮೊದಲ ಹಂತಕ್ಕೆ ನಾಳೆ (ಏ.23) ಮತದಾನ ನಡೆಯಲಿದೆ. ನಾಳೆ ಉತರ ಬಂಗಾಳದ ಎಲ್ಲಾ 152 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಉತ್ತರ ಬಂಗಾಳದ ಮುರ್ಶಿದಾಬಾದ್, ಜರ್ಗಾಮ್, ಮೇದಿನಿಪುರೆ, ಬಂಕುರಾ, ಪು...

119 days ago
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
PTPublic TV Kannada

ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ (Gold Smuggling Case) ಒಂದು ವರ್ಷದಿಂದ ಜೈಲಿನಲ್ಲಿದ್ದ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ (Ranya Rao) ಅವರು ಇಂದು (ಏಪ್ರಿಲ್ 22) ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ವಕೀಲರ ಕಪ್ಪು ಬ...

119 days ago
ಭೀಕರ ಅಪಘಾತ: ರಿಪೇರಿಗೆ ನಿಂತಿದ್ದ JCBಗೆ ಕಾರು ಢಿಕ್ಕಿ, ಚಾಲಕನ ತಲೆ ಕಟ್; ಇಂಜಿನ್ ನಲ್ಲಿ ರುಂಡ ಪತ್ತೆ!
KPKannada Prabha

ಭೀಕರ ಅಪಘಾತ: ರಿಪೇರಿಗೆ ನಿಂತಿದ್ದ JCBಗೆ ಕಾರು ಢಿಕ್ಕಿ, ಚಾಲಕನ ತಲೆ ಕಟ್; ಇಂಜಿನ್ ನಲ್ಲಿ ರುಂಡ ಪತ್ತೆ!

ಹುಬ್ಬಳ್ಳಿ: ತಾಂತ್ರಿಕ ದೋಷದಿಂದ ಕೆಟ್ಟು ನಿಂತಿದ್ದ JCBಗೆ ಕಾರು ಢಿಕ್ಕಿಯಾದ ಪರಿಣಾಮ ಚಾಲಕನ ತಲೆ ಕಟ್ ಆದ ಧಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ-ಕುಂದಗೋಳ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ, ವೇಗದ ಕಾರು ಡಿಕ್ಕಿ ಹೊಡೆದ ಪರಿಣಾಮ ಜೆಸಿಬಿ ಆ...

119 days ago
ಸಮುದಾಯ ಭವನದಿಂದ ಜನರಿಗೆ ಅನುಕೂಲ: ಯತೀಂದ್ರ ಸಿದ್ದರಾಮಯ್ಯ
PRPrajavani

ಸಮುದಾಯ ಭವನದಿಂದ ಜನರಿಗೆ ಅನುಕೂಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು : ‘ಸಮುದಾಯ ಭವನಗಳು ಗ್ರಾಮೀಣ ಜನರ ಸಾಂಸ್ಕೃತಿಕ ಕೇಂದ್ರಗಳಾಗುವ ಜೊತೆಗೆ ಎಲ್ಲಾ ತಳ ಸಮುದಾಯದ ಜನರು ಸಭೆ, ಸಮಾರಂಭ, ನಿಶ್ಚಿತಾರ್ಥ, ಮದುವೆ ಮೊದಲಾದ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲ ಕಲ್ಪಿಸಿವೆ’ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿ...

119 days ago
ಭ್ರೂಣ ಲಿಂಗ ಪತ್ತೆ: ಸಮಗ್ರ ತನಿಖೆಗೆ ಕರುನಾಡ ಸೇವಕರು ಸಂಘಟನೆ ಆಗ್ರಹ
PRPrajavani

ಭ್ರೂಣ ಲಿಂಗ ಪತ್ತೆ: ಸಮಗ್ರ ತನಿಖೆಗೆ ಕರುನಾಡ ಸೇವಕರು ಸಂಘಟನೆ ಆಗ್ರಹ

ಮಂಡ್ಯ : ‘ನಿಯಮಬಾಹಿರವಾಗಿ ಭ್ರೂಣಲಿಂಗ ಪತ್ತೆ ಪರೀಕ್ಷೆ ಮಾಡುತ್ತಿದ್ದ ಖಾಸಗಿ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಕ್ರಮಗಳನ್ನು ಬಯಲಿಗೆಳೆದಿದ್ದಾರೆ. ಈ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಬೇಕ...

119 days ago
PrevPage 270 of 278Next