🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
130 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
130 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
130 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
130 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
130 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
130 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
130 days ago
ಪರಶುರಾಮ ಪ್ರಥಮ
ಮುಳಗುಂದ : ಇಲ್ಲಿಗೆ ಎಸ್.ಜೆ.ಜೆ.ಎಂ ಪ್ರೌಢಶಾಲೆ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ124 ವಿದ್ಯಾರ್ಥಿಗಳಲ್ಲಿ 110 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಗಂಗಾವತಿ ಶಾಲೆ: ಉತ್ತಮ ಫಲಿತಾಂಶ
ಲಕ್ಷ್ಮೇಶ್ವರ: ತಾಲ್ಲೂಕಿನ ಶಿಗ್ಲಿಯ ನವಚೇತನ ವಿದ್ಯಾನಿಕೇತನ ಸಂಸ್ಥೆಯ ಎನ್.ಆರ್.ಗಂಗಾವತಿ ಇಂಗ್ಲಿಷ್ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದಾರೆ.

ಬಸವೇಶ್ವರ ವಿದ್ಯಾಲಯ: ಉತ್ತಮ ಸಾಧನೆ
ನರಗುಂದ: ಪಟ್ಟಣದ ಕಂಠಿ ಶಿಕ್ಷಣ ಸಂಸ್ಥೆಯ ಬಸವೇಶ್ವರ ವಿದ್ಯಾಲಯ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಶೇ 97.77ರಷ್ಟಾಗಿದೆ.
ಬಾಲಕನ ಮೇಲೆ ನಾಯಿ ದಾಳಿ
ಮುಂಡರಗಿ: ಮನೆಯ ಬಳಿ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಯೊಂದು ಈಚೆಗೆ ದಾಳಿ ನಡೆಸಿದ್ದು, ಬಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.
ಸಿಲೆಂಡರ್ ಅಕ್ರಮ ಸಂಗ್ರಹ: ಶಿಕ್ಷೆ ಪ್ರಕಟ
ರಾಣೆಬೆನ್ನೂರು: ಪಟ್ಟಣದ ಹನಗೋಡಿಮಠ ಓಣಿಯ ಶಿವಕುಮಾರ ಚನ್ನಯ್ಯ ಹಿರೇಮಠ ಹಾಗೂ ನಾಗರಾಜ ನಾಗಯ್ಯ ಹನಗೋಡಿಮಠ ಅವರು ಗೃಹ ಮತ್ತು ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿದ ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶ ಮಹಾಂತೇಶ ಭೂಸಗೋಳ ಅವರು ಶನಿವಾರ...

ಶಿವಗಂಗಾ ಶಾಲೆ: ಮಿಥುನ್ ಪ್ರಥಮ
ರಾಣೆಬೆನ್ನೂರು: ನಗರದ ಶಿವಗಂಗಾ ಪಬ್ಲಿಕ್ ಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದಿದೆ.

ರೋಟರಿ ಶಾಲೆ: ದೀರಜ್ ಪ್ರಥಮ
ರಾಣೆಬೆನ್ನೂರು: ಇಲ್ಲಿನ ಟ್ಯಾಗೋರ ಶಿಕ್ಷಣ ಸಂಸ್ಥೆಯ ರೋಟರಿ ಇಂಗ್ಲಿಷ್ ಮಾಧ್ಯಮ ಶಾಲೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 99ರಷ್ಟು ಫಲಿತಾಂಶ ಪಡೆದಿದೆ. ಒಟ್ಟು 146 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 35 ಉನ್ನತ ದರ್ಜೆ, 83 ಪ್ರಥಮ ದರ್ಜೆ, 19 ದ್ವಿತ...

ಪರೀಕ್ಷೆ: ಸಾಧನೆ
ತಡಸ: ಸಮೀಪದ ಕುನ್ನೂರ ಮೌಲಾನಾ ಆಜಾದ್ ಶಾಲೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ದಾಖಲಿಸಿದೆ.

ಪರೀಕ್ಷೆ: ಜಿಲ್ಲೆಗೆ ಶಿಗ್ಗಾವಿ ಪ್ರಥಮ
ಶಿಗ್ಗಾವಿ: 2025-26ನೇ ಸಾಲಿನ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಶಿಗ್ಗಾವಿ ತಾಲ್ಲೂಕಿನ ಫಲಿತಾಂಶ ಶೇ 98.27ರಷ್ಟು ಪಡೆಯುವ ಮೂಲಕ ಹಾವೇರಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತದೆ.

ಕಾಂಗ್ರೆಸ್ ವಿರುದ್ಧ ‘ನಾರಿಶಕ್ತಿ’ ಪ್ರತಿಭಟನೆ
ಹಾವೇರಿ: ‘ಮಹಿಳೆಯರಿಗೆ ರಾಜಕೀಯದಲ್ಲಿ ಶೇ 33ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ಹಾಗೂ ಇಂಡಿ ಒಕ್ಕೂಟವು, ಮಹಿಳಾ ವಿರೋಧಿ ನೀತಿ ಅನುಸರಿಸಿವೆ’ ಎಂದು ಆರೋಪಿಸಿ ‘ನಾರಿಶಕ್ತಿ ಫೋರಂ’ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

ನಾಗರಾಜ ಬಾರಕೇರ
ಶಿಗ್ಗಾವಿ: ತಾಲ್ಲೂಕಿನ ಹುಲಗೂರ ಗ್ರಾಮದ ಗ್ರಂಥಪಾಲಕ ನಾಗರಾಜ ಲಕ್ಷ್ಮಣ ಬಾರಕೇರ (58) ಬುಧವಾರ ನಿಧನರಾದರು. ಅವರಿಗೆ ಪತ್ನಿ, ನಾಲ್ವರು ಪುತ್ರಿ ಇದ್ದಾರೆ.
ರೈತ ಆತ್ಮಹತ್ಯೆ
ಬ್ಯಾಡಗಿ: ತಾಲ್ಲೂಕಿನ ಮಾಸಣಗಿ ಗ್ರಾಮದ ಹರೀಶ ಉಳಿವೆಪ್ಪ ಮಾಗೋಡ (26) ಶನಿವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಮಾರುಕಟ್ಟೆಯಲ್ಲಿ ವ್ಯಾಪಾರಕ್ಕೆ ಅನುಮತಿ ನೀಡಿ’
ರಾಣೆಬೆನ್ನೂರು: ‘ಕೆಲವು ವರ್ತಕರು ಅನಧೀಕೃತ ಸ್ಥಳಗಳಲ್ಲಿ ವ್ಯಾಪಾರ ನಡೆಸುತ್ತಿದ್ದು, ಕೂಡಲೇ ಬಂದ್ ಮಾಡಬೇಕು ಎಂದು ಎಪಿಎಂಸಿ ವರ್ತಕರ ಸಂಘದ ಸದಸ್ಯರು ನಗರದ ಎಪಿಎಂಸಿ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದು ನಮಗೆ ಬೇಸರ ಉಂಟುಮಾಡಿದೆ’ ಎಂದು ನೆಹರು ಮಾರ್ಕೆಟ್ ವರ್ತಕರ ...
ಸವಣೂರು ಶಾಖೆ ಉದ್ಘಾಟನೆ ಇಂದು
ಹಾವೇರಿ: ಸುವರ್ಣ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಸವಣೂರು ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಏ.26ರಂದು ಬೆಳಿಗ್ಗೆ 11ಕ್ಕೆ ಜರುಗಲಿದೆ.

‘ಸುಸ್ಥಿರ ಅಭಿವೃದ್ಧಿಯಿಂದ ಭಾರತದ ಪ್ರಗತಿ’
ರಾಮದುರ್ಗ: ಭವಿಷ್ಯದ ಪೀಳಿಗೆಯ ಅಗತ್ಯಗಳನ್ನು ರಾಜೀ ಮಾಡಿಕೊಳ್ಳದೇ ಪ್ರಸ್ತುತ ಅಗತ್ಯತೆಗಳನ್ನು ಪೂರೈಸುವ ಅಭಿವೃದ್ಧಿಯ ಪ್ರಕ್ರಿಯೆಗೆ ಪ್ರತಿಯೊಬ್ಬರೂ ಒತ್ತು ನೀಡಬೇಕು. ಸಮಯ ಪಾಲನೆ, ಸ್ಪಷ್ಟ ಯೋಜನೆ ಮತ್ತು ನಿರಂತರ ಅಧ್ಯಯನ ಅಧ್ಯಾಪಕ ಹೊಂದಬೇಕು ಎಂದು ನಿವೃತ್ತ ಪ್ರಾಚಾ...

ಉತ್ತಮ ಫಲಿತಾಂಶ
ಗೋಕಾಕ: ಇಲ್ಲಿನ ಲಕ್ಷ್ಮಿ ಶಿಕ್ಷಣ ಸಂಸ್ಥೆಯ ಶ್ರೀ ಲಕ್ಷಣರಾವ ಜಾರಕಿಹೊಳಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಮೂವರು ವಿದ್ಯಾರ್ಥಿಗಳು ಡಿಸ್ಟಿಂಗ್ಷನ್‌ನಲ್ಲಿ, 17 ವಿದ್ಯಾರ್ಥಿಗಳು ಪ್ರಥಮ ದರ್...

ರಾಮಲಿಂಗೇಶ್ವರ ಶಾಲೆ: ಶೇ 92.68 ಫಲಿತಾಂಶ
ಮೂಡಲಗಿ: ತಾಲ್ಲೂಕಿನ ಕಲ್ಲೋಳಿ ಪಟ್ಟಣದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 92.68 ರಷ್ಟು ಫಲಿತಾಂಶ ದಾಖಲಿಸಿದೆ.
ಸತ್ ಚಿಂತನ ಮಂಥನ ಇಂದು
ಮುನವಳ್ಳಿ: ಪಟ್ಟಣದ ಹೊರಠಾಣೆ ಹಿಂದಿರುವ ಬ್ರಹ್ಮಾಕುಮಾರಿ ಆಶ್ರಮದಲ್ಲಿ ಏ.26ರಂದು ಬೆಳಿಗ್ಗೆ 10 ಗಂಟೆಗೆ ಸತ್ ಚಿಂತನ ಮಂಥನ ಕಾರ್ಯಕ್ರಮ ಆಯೋಜಿಸಲಾಗಿದೆ. ನಂತರ ಬ್ರಹ್ಮ ಬೋಜನ ನಡೆಯಲಿದೆ ಎಂದು ರಾಜಯೋಗಿನಿ ಬ್ರಹ್ಮಾ ಕುಮಾರಿ ಲತಾ ಅಕ್ಕನವರು ತಿಳಿಸಿದ್ದಾರೆ.

‘ಕರ್ನಾಟಕವೇ ದೇಶದ ಜ್ಞಾನದ ರಾಜಧಾನಿ’
ಬೆಳಗಾವಿ: ‘ಇಡೀ ದೇಶದಲ್ಲಿ ಕರ್ನಾಟಕ ರಾಜ್ಯವೇ ಶೈಕ್ಷಣಿಕ ಹಬ್ ಆಗಿ ಬೆಳೆಯುತ್ತಿದೆ. ದೇಶದ ಜ್ಞಾನದ ರಾಜಧಾನಿ ಎಂದೇ ಹೇಳಬಹುದು. ಆದರೆ, ರಾಜ್ಯದ ಜ್ಞಾನವನ್ನು ಬೆದರಿಸಿ ಬೇರೆಡೆ ಸೆಳೆಯುವ ಯತ್ನಗಳು ನಡೆದಿವೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ದೂರಿದರು.

ಸೃಷ್ಟಿ ಖಾತೇದಾರಗೆ ಶೇ 96.16 ಅಂಕ
ಖಾನಾಪುರ: ತಾಲ್ಲೂಕಿನ ಜಾಂಬೋಟಿಯ ಸಮಾಜ ಕಲ್ಯಾಣ ಇಲಾಖೆ ಅಧೀನದ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸನಿವಾಸ ಶಾಲೆಯ ವಿದ್ಯಾರ್ಥಿನಿ ಸೃಷ್ಟಿ ಮಂಜುನಾಥ ಖಾತೇದಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 96.16 ಅಂಕ ಗಳಿಸಿದ್ದಾರೆ.