🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
133 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
133 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
133 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
133 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
133 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
133 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
133 days ago
ವೃದ್ಧ ಆತ್ಮಹತ್ಯೆ
ಪುತ್ತೂರು: ತಾಲ್ಲೂ ಕಿನ ಪಡ್ನೂರು ಗ್ರಾಮದ ಅಜೇಯನಗರ ನಿವಾಸಿ ಚಂದ್ರಶೇಖರ್ (68) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತುಳುನಾಡಿನ ಕೃಷಿ, ಸಂಸ್ಕೃತಿ ಪರಿಚಯ
ಉಳ್ಳಾಲ: ‘ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಉತ್ಸವಗಳು ಈ ನಾಡಿನ ಸಂಸ್ಕೃತಿ, ಸಂಪ್ರದಾಯ, ಪರಂಪರೆಯನ್ನು ಬಿಂಬಿಸುತ್ತವೆ. ತುಳುನಾಡಿನ ಕೃಷಿ, ಸಂಸ್ಕೃತಿ, ಇತಿಹಾಸವನ್ನು ಪರಿಚಯಿಸುವ ಕಾರ್ಯ ಈಡೇರುತ್ತದೆ’ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು.
ಗೋಡೆ ಕೆಡವಿದ ಪ್ರಕರಣ– ಕ್ರಮ ಆಗಲಿ: ಅರವಿಂದ ರಾವ್
ಮಂಗಳೂರು: ಪುತ್ತೂರಿನ ಮಹಿಳಾ ಠಾಣೆ ಎದುರಿನ ಹಳೆಯ ಕಟ್ಟಡವನ್ನು ಏ.14ರ ತಡರಾತ್ರಿ ಕೆಡವಿದ ಪ್ರಕರಣಕ್ಕೆ ಸಂಬಂಧಪಟ್ಟು ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ವಿರುದ್ಧ ಕ್ರಮ ಆಗಬೇಕು ಎಂದ...
ಬಂಟ್ವಾಳ: ಮನೆ ಹಸ್ತಾಂತರ ನಾಳೆ
ಬಂಟ್ವಾಳ: ಇಲ್ಲಿನ ಬಿಲ್ಲವ ಬ್ರಿಗೇಡ್ ವತಿಯಿಂದ ಮಂಗಳೂರು ನಂದಾದೀಪ ಫೌಂಡೇಷನ್ ಸಹಭಾಗಿತ್ವದಲ್ಲಿ ಏ. 25ರಂದು ಎರಡು ಬಡ ಕುಟುಂಬಗಳಿಗೆ ಮನೆ ಹಸ್ತಾಂತರ ನಡೆಯಲಿದೆ. ಇವು ಸಂಸ್ಥೆ ನೀಡುತ್ತಿರುವ 14 ಮತ್ತು 15ನೇ ಮನೆಗಳು ಎಂದು ಸಂಸ್ಥೆ ಸ್ಥಾಪಕಾಧ್ಯಕ್ಷ ಸದಾನಂದ ಪೂಜಾರಿ ...

‘ಭರತನಾಟ್ಯ ಕಲೆ ಜೀವನ ವಿಧಾನ’
ಮಂಗಳೂರು: ‘ಭರತನಾಟ್ಯವು ಬರಿಯ ನೃತ್ಯ ಪ್ರಕಾರವಲ್ಲ, ಅದು ಜೀವನ ವಿಧಾನ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರತಿಬಿಂಬ. ಜೀವನ ಮೌಲ್ಯಗಳನ್ನು ಕಲಿಸುವ, ಶಿಸ್ತು ಮೂಡಿಸುವ ಮತ್ತು ಆತ್ಮಾವಲೋಕನಕ್ಕೆ ಪ್ರೇರೇಪಿಸುವ ಕಲೆ’ ಎಂದು ಕಟ್ಟಿಕೊಳ್ಳ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವ...

ಮೇ 30ರಂದು 11ನೇ ವರ್ಷದ ‘ಪಟ್ಲ ಸಂಭ್ರಮ’
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ 11ನೇ ವರ್ಷದ ‘ಪಟ್ಲ ಸಂಭ್ರಮ 2026’ ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ಮೇ 30ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಡಾ. ಎಂ. ಮೋಹನ ಆಳ್ವ ಅವರಿಗೆ ‘ಮಹಾಪೋಷಕ’ ಪ್ರಶಸ್ತಿ ಹಾಗೂ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ...

ನಿಡ್ವಾಳ: ಬ್ರಹ್ಮಕಲಶೋತ್ಸವ ಆರಂಭ
ಸುಬ್ರಹ್ಮಣ್ಯ: ಕಾರಣಿಕ ಕ್ಷೇತ್ರ ನಿಡ್ವಾಳ ಮಹಾವಿಷ್ಣು ದೇವಳದ ಪುನರ್ ನಿರ್ಮಾಣ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಶುಕ್ರವಾರ ಆರಂಭಗೊಂಡಿತು. ಮೇ 2ರವರೆಗೆ ಕ್ಷೇತ್ರದ ಕೆಮ್ಮಿಂಜೆ ನಾಗೇಶ ತಂತ್ರಿ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲ...

ಕೊಳಚೆ ನೀರಿನ ಪೈಪ್ ದುರಸ್ತಿ
ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದ ಬಳಿಯ ಖಾದರ್ ಬಿಲ್ಡಿಂಗ್ ಸಮೀಪ ಒಡೆದು ಹೋಗಿದ್ದ ಕೊಳಚೆ ನೀರಿನ ಪೈಪ್ ಅನ್ನು ನಗರಸಭೆಯವರು ದುರಸ್ತಿ ಮಾಡಿದ್ದಾರೆ.

‘ಭಕ್ತಿಯ ಆರಾಧನೆ; ಸಂಕಷ್ಟ ದೂರ’
ಬೈಂದೂರು: ದೇವರನ್ನು ನಾವು ಶ್ರದ್ಧೆ, ಭಕ್ತಿಯಿಂದ ಆರಾಧಿಸಿದಾಗ ನಮ್ಮ ಸಂಕಷ್ಟಗಳು ದೂರವಾಗಿ ಯೋಗ, ಭಾಗ್ಯ ಮತ್ತು ಮೋಕ್ಷ ದೊರೆಯುತ್ತದೆ ಎಂದು ಹಾಸನ ಅರೆಮಾದನಹಳ್ಳಿ ವಿಶ್ವಕರ್ಮ ಪೀಠದ ಶಿವಸುಜ್ಞಾನತೀರ್ಥ ಸ್ವಾಮೀಜಿ ಹೇಳಿದರು.

ಹುಂಡಿ ಕಳವು: ಇಬ್ಬರ ಬಂಧನ
ಉಡುಪಿ: ಕುಂದಾಪುರ ತಾಲ್ಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಹೆಲ್ಮೆಟ್ ಧರಿಸಿಕೊಂಡು ಬಂದು ಕಾಣಿಕೆ ಹುಂಡಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.

ಉಡುಪಿ: ಬಸವ ಜಯಂತಿ ಆಚರಣೆ
ಪ್ರಜಾವಾಣಿ ವಾರ್ತೆ

ಶಿವಪುರ: ಹೊರೆಕಾಣಿಕೆ ಮೆರವಣಿಗೆ ನಾಳೆ
ಹೆಬ್ರಿ: ಇತಿಹಾಸ ಪ್ರಸಿದ್ಧ ಶಿವಪುರ ಶಂಕರದೇವ ದೇವಸ್ಥಾನದಲ್ಲಿ ಏ.26ರಿಂದ ಮೇ 6ರ ತನಕ ನಡೆಯುವ ಗಣಪತಿ ದೇವರು ಹಾಗೂ ಅನ್ನಪೂರ್ಣೇಶ್ವರಿ ದೇವರ ಪುನಃಪ್ರತಿಷ್ಠಾಷ್ಟಬಂಧದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಪದಪ್ರದಾನ ಸಮಾರಂಭ ಇಂದು
ಪ್ರಜಾವಾಣಿ ವಾರ್ತೆ

‘ಭಗೀರಥರ ತಪಸ್ಸು ಪರಿಶ್ರಮಕ್ಕೆ ಮಾದರಿ’
ಉಡುಪಿ: ರಾಜನಾಗಿ, ಋಷಿಯಾಗಿ ಭಗೀರಥರು ಸಮಾಜಕ್ಕೆ ದೊಡ್ಡ ಸಂದೇಶ ನೀಡಿದ್ದಾರೆ. ಅವರು ತಮ್ಮ ಪ್ರಯತ್ನ ಹಾಗೂ ಪರಿಶ್ರಮದ ಮೂಲಕ ಗಂಗೆಯನ್ನೇ ಧರೆಗೆ ತಂದವರು. ಭಗೀರಥರ ತಪಸ್ಸು ಹಾಗೂ ಪರಿಶ್ರಮದ ಮನೋಭಾವವನ್ನು ನಮ್ಮ ಬದುಕಿನಲ್ಲಿ ಆಳವಡಿಸಿಕೊಳ್ಳಬೇಕು ಎಂದು ಕರಾವಳಿ ಅಭಿವೃದ...

‘ಯಕ್ಷಕಲಾರಾಧನೆ ಅರ್ಥಪೂರ್ಣ’
ಬ್ರಹ್ಮಾವರ: ಯುಗಾದಿ ಉತ್ಸವವನ್ನು ಕೇಂದ್ರಿಕರಿಸಿಕೊಂಡು ಯಕ್ಷಕಲಾರಾಧನೆ ಅರ್ಥಪೂರ್ಣ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಹೇಳಿದರು.

‘ಉತ್ಪನ್ನದೊಂದಿಗೆ ಊರಿನ ಹೆಸರು ಸೇರಿಸಿ’
ಕಾರ್ಕಳ: ಸ್ವ ಉದ್ಯೋಗಕ್ಕೆ ಹೆಚ್ಚು ಉತ್ತೇಜನ ಸಿಗಬೇಕು. ನಮ್ಮ ಊರಿನ ಹೆಸರನ್ನು ನಮ್ಮ ಉತ್ಪನ್ನದ ಜೊತೆಗೆ ಸೇರಿಸಿ ಊರಿನ ಹೆಸರನ್ನು ಪ್ರಖ್ಯಾತಿ ಗೊಳಿಸಬೇಕು ಎಂದು ಶಾಸಕ ವಿ.ಸುನಿಲ್ ಕುಮಾರ್ ಹೇಳಿದರು.
ಹೃದಯಾಘಾತ: ಎಲೆಕ್ಟ್ರಿಷಿಯನ್ ಸಾವು
ಬ್ರಹ್ಮಾವರ: ಚಾಂತಾರು ಗ್ರಾಮದ ತೆಂಕಬೆಟ್ಟು ಎಂಬಲ್ಲಿ ಗೆಳೆಯನ ಮನೆಯಲ್ಲಿ ಮಲಗಿದ್ದ ಎಲೆಕ್ಟ್ರಿಷಿಯನ್ ದಿನೇಶ (41) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಹೆಬ್ಬೇರಿ ವೈಬ್ಸ್’ ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ
ಹೆಬ್ರಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ಹೆಬ್ಬೇರಿ ವೈಬ್ಸ್’ ನಡೆಯಿತು.

ರಾಜ್‌ಕುಮಾರ್ ವ್ಯಕ್ತಿತ್ವ ಅನುಕರಣೀಯ
ಉಡುಪಿ: ರಾಜ್‌ಕುಮಾರ್ ಅವರು ನಟ ಮಾತ್ರವಲ್ಲ, ಅವರೊಬ್ಬ ಸರಳ-ಸಜ್ಜನ ವ್ಯಕ್ತಿ. ಸರಳತೆಯಿಂದ ಅವರು ಬದುಕಿದ ರೀತಿ ಅನುಕರಣೆಗೆ ಯೋಗ್ಯ. ಒಬ್ಬ ನಟನಾಗಿಯೂ ಸಮಾಜಕ್ಕೆ ಕೊಡುಗೆ ನೀಡಬಹುದು ಎಂದು ತೋರಿಸಿಕೊಟ್ಟ ಅವರ ಮಾನವೀಯ ಮೌಲ್ಯಗಳು ಜನರಿಗೆ ತಿಳಿಯಬೇಕು ಎಂದು ಶಾಸಕ ಯಶ್‌ಪ...

ದೇವಳ ಜೀರ್ಣೋದ್ಧಾರ: ವಿಜ್ಞಾಪನಾ ಪತ್ರ ಬಿಡುಗಡೆ
ಉಡುಪಿ: ಇಲ್ಲಿನ ಹಿರೇಬೆಟ್ಟು ಗ್ರಾಮದ ಭಟ್ರಕೋಡಿ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಸಾರ್ವಜನಿಕರಿಗೆ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ ಭಾನುವಾರ ನಡೆಯಿತು.