🔥 Trending Now

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ! #1

TV9 Kannada

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!

78 days ago

‘ಕೆಡಿ’ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್ ಅರವಿಂದ್
TKTV9 Kannada

‘ಕೆಡಿ’ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್ ಅರವಿಂದ್

ನಟ ರಮೇಶ್ ಅರವಿಂದ್ ಅವರು ‘ಕೆಡಿ’ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ಈಗಾಗಲೇ ಟ್ರೇಲರ್​ನಲ್ಲಿ ಕಾಣಿಸಿದೆ. ಏಪ್ರಿಲ್ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯು...

120 days ago
ಬೆಂಗಳೂರಿನ ಮನೆಯೊಂದರಲ್ಲಿ ದಂಪತಿ ಶವ ಪತ್ತೆ: ಗಂಡ-ಹೆಂಡ್ತಿ ಸಾವಿನ ರಹಸ್ಯ ನಿಗೂಢ
TKTV9 Kannada

ಬೆಂಗಳೂರಿನ ಮನೆಯೊಂದರಲ್ಲಿ ದಂಪತಿ ಶವ ಪತ್ತೆ: ಗಂಡ-ಹೆಂಡ್ತಿ ಸಾವಿನ ರಹಸ್ಯ ನಿಗೂಢ

ಬೆಂಗಳೂರಿನಲ್ಲಿ ಮನೆಯೊಂದರಲ್ಲಿ ದಂಪತಿ ಶವ ಪತ್ತೆಯಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸುವಂತೆ ಮಾಡಿದೆ. ಕೂಡಲೇ ಸ್ಥಳಕ್ಕೆ ಆರ್ ಟಿ ನಗರ ಪೊಲೀಸರು ಹಾಗೂ ಸೊಕೊ ತಂಡ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಗಂಡ ಹೆಂಡತಿ ಸಾವಿನ ಹಿಂದೆ ಹಲವು ಗೊಂದಲಗಳು ಉದ್ಭವಿಸಿವೆ. ಪತ್...

120 days ago
ಗೃಹ ಸಚಿವ ಪರಮೇಶ್ವರ್ ವಿರುದ್ಧ ಬೆಟ್ಟಿಂಗ್ ಆರೋಪ: ಅಪರಾಧ ಪ್ರಕರಣ ದಾಖಲಿಸಲು ಆದೇಶ
PRPrajavani

ಗೃಹ ಸಚಿವ ಪರಮೇಶ್ವರ್ ವಿರುದ್ಧ ಬೆಟ್ಟಿಂಗ್ ಆರೋಪ: ಅಪರಾಧ ಪ್ರಕರಣ ದಾಖಲಿಸಲು ಆದೇಶ

ಬೆಂಗಳೂರು: ‘ತುಮಕೂರಿನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯದಲ್ಲಿ ಅತಿಥಿಯಾಗಿ ಭಾಗವಹಿಸಿ ಅನಧಿಕೃತ ಬೆಟ್ಟಿಂಗ್‌ ಕಟ್ಟಿ; ಸಣ್ಣ ಸಂಘಟಿತ ಅಪರಾಧ ಕೃತ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಗೃಹಸಚಿವ ಜಿ.ಪರಮೇಶ್ವರ ವಿರುದ್ಧ ಅಪರಾಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ’ ಎಂ...

120 days ago
ಪಂಜಾಬ್ ಲಾಟರಿಯಲ್ಲಿ 6 ಕೋಟಿ ಗೆದ್ದ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್
TKTV9 Kannada

ಪಂಜಾಬ್ ಲಾಟರಿಯಲ್ಲಿ 6 ಕೋಟಿ ಗೆದ್ದ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್

ಈ ವರ್ಷದ ಪಂಜಾಬ್ ರಾಜ್ಯ ಬೈಸಾಖಿ ಬಂಪರ್ ಲಾಟರಿಯಲ್ಲಿ 6 ಕೋಟಿ ರೂ. ಮೊತ್ತದ ಪ್ರಥಮ ಬಹುಮಾನ ಗೆಲ್ಲುವ ಮೂಲಕ ದೆಹಲಿಯ ನಿವೃತ್ತ ಪೋಸ್ಟ್ ಮಾಸ್ಟರ್ ಅದೃಷ್ಟ ಖುಲಾಯಿಸಿದೆ. ಆಗಾಗ ಸಂಬಂಧಿಕರ ಮನೆಗೆ ಲುಧಿಯಾನಕ್ಕೆ ಹೋಗುತ್ತಿದ್ದ ಇವರು ಅಲ್ಲೇ ಲಾಟರಿ ಟಿಕೆಟ್ ಖರೀದಿಸಿದ್ದರ...

120 days ago
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
TKTV9 Kannada

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಕರ್ನಾಟಕ ಎಸ್ಎಸ್‌ಎಲ್‌ಸಿ ಫಲಿತಾಂಶವನ್ನು ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ನ್ಯಾಯಾಲಯದ ಆದೇಶಗಳನ್ನು ಪಾಲಿಸಿ ಫಲಿತಾಂಶವನ್ನು ಘೋಷಿಸಲಾಗುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್...

120 days ago
ಮಹಿಳೆಯರು, ಮಮತಾಗೆ ಅಮಿತ್‌ ಶಾ ಅಪಮಾನ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ
PRPrajavani

ಮಹಿಳೆಯರು, ಮಮತಾಗೆ ಅಮಿತ್‌ ಶಾ ಅಪಮಾನ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ಕೋಲ್ಕತ್ತ: ಚುನಾವಣಾ ಪ್ರಚಾರದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅಗೌರವ ತೋರಿದ್ದಾರೆ ಎಂದು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಬುಧವಾರ ಗಂಭೀರ ಆರೋಪ ಮಾಡಿದ್ದಾರೆ. ಇದು ಮಹಿಳೆಯರ ಬಗ್ಗೆ ಬಿಜೆಪಿಯ ...

120 days ago
SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1ರ ಫಲಿತಾಂಶ ನೋಡುವುದು ಹೇಗೆ?
PRPrajavani

SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1ರ ಫಲಿತಾಂಶ ನೋಡುವುದು ಹೇಗೆ?

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ - 1ರ ಫಲಿತಾಂಶವನ್ನು ನಾಳೆ (ಏ. 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ. @font-face{font-family:'PrajavaniTextRegular';src:url('https...

120 days ago
ಪಹಲ್ಗಾಮ್ ದಾಳಿಗೆ ವರ್ಷ: ಭಾರತ ವಿರುದ್ಧದ ಕ್ರಿಯೆಗೆ ಪ್ರತಿಕ್ರಿಯೆ ಶತಸಿದ್ಧ; ಸೇನೆ
PRPrajavani

ಪಹಲ್ಗಾಮ್ ದಾಳಿಗೆ ವರ್ಷ: ಭಾರತ ವಿರುದ್ಧದ ಕ್ರಿಯೆಗೆ ಪ್ರತಿಕ್ರಿಯೆ ಶತಸಿದ್ಧ; ಸೇನೆ

ನವದೆಹಲಿ: ಭಯೋತ್ಪಾದಕರ ವಿರುದ್ಧದ ನಮ್ಮ ಹೋರಾಟವು ಅಚಲವಾಗಿದ್ದು ಭಾರತದ ವಿರುದ್ಧದ ಯಾವುದೇ ಕ್ರಿಯೆಗೆ ಪ್ರತಿಕ್ರಿಯೆ ಶತಸಿದ್ಧ ಎಂದು ಭಾರತದ ಸೇನೆ ತಿಳಿಸಿದೆ. ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿ ಇಂದಿಗೆ(ಬುಧವಾರ) ಒಂದು ವರ್ಷ ಕಳೆದಿದೆ. ಈ ಕರಾಳ ದಿನವನ್ನ...

120 days ago
VIDEO: ಅದ್ಭುತ… ಅತ್ಯದ್ಭುತ: ರಿಷಭ್ ಪಂತ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
TKTV9 Kannada

VIDEO: ಅದ್ಭುತ… ಅತ್ಯದ್ಭುತ: ರಿಷಭ್ ಪಂತ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

Rishabh Pant Catch: ಮೊಹಮ್ಮದ್ ಶಮಿ ಎಸೆದ ಮೂರನೇ ಓವರ್​ನ 5ನೇ ಎಸೆತವನ್ನು ಸರಿಯಾಗಿ ಗುರುತಿಸುವಲ್ಲಿ ಯಶಸ್ವಿ ಜೈಸ್ವಾಲ್ ಎಡವಿದರು. ಪರಿಣಾಮ ಚೆಂಡು ಜೈಸ್ವಾಲ್ ಅವರ ಗ್ಲೌಸ್‌ಗೆ ಬಡಿದು ಕೀಪರ್‌ನ ಮೇಲ್ಭಾಗದಲ್ಲಿ ಹಾರಿ ಹೋಗುತ್ತಿತ್ತು. ಈ ವೇಳೆ ಹದ್ದಿನ ಕಣ್ಣಿಟ್ಟಿ...

120 days ago
ಕಟೀಲು ಜಾತ್ರೋತ್ಸವ: ಮೈನವಿರೇಳಿಸಿದ ‘ಅಗ್ನಿಕೇಳಿ’
PRPrajavani

ಕಟೀಲು ಜಾತ್ರೋತ್ಸವ: ಮೈನವಿರೇಳಿಸಿದ ‘ಅಗ್ನಿಕೇಳಿ’

ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ ಅದ್ದೂರಿಯಾಗಿ ನಡೆಯಿತು. ಏಪ್ರಿಲ್‌ 14ರಿಂದ 22ರವರೆಗೆ ನಡೆದ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು. .

120 days ago
12 ವರ್ಷದ ಬಳಿಕ ಕನ್ನಡಕ್ಕೆ ಮರಳಿದ ‘ಅಧ್ಯಕ್ಷ’ ನಟಿ ಹೆಬಾ ಪಟೇಲ್; ದಿಗಂತ್ ಜೊತೆ ಸಿನಿಮಾ
TKTV9 Kannada

12 ವರ್ಷದ ಬಳಿಕ ಕನ್ನಡಕ್ಕೆ ಮರಳಿದ ‘ಅಧ್ಯಕ್ಷ’ ನಟಿ ಹೆಬಾ ಪಟೇಲ್; ದಿಗಂತ್ ಜೊತೆ ಸಿನಿಮಾ

ಖ್ಯಾತ ನಟಿ ಹೆಬಾ ಪಟೇಲ್ ಅವರು ಹಲವು ವರ್ಷಗಳ ಬಳಿಕ ಹೊಸ ಕನ್ನಡ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ರುದ್ರ ಕಾಲ’ ಶೀರ್ಷಿಕೆಯ ಈ ಸಿನಿಮಾಗೆ ದಿಗಂತ್ ಮಂಚಾಲೆ ಹೀರೋ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

120 days ago
ಮದುವೆ ವಿಡಿಯೋ ತೆಗೆಯುತ್ತಿದ್ದಾಗ ವೇಗವಾಗಿ ಬಂದ ಕಾರು, 25 ಅಡಿ ಮೇಲಕ್ಕೆ ಹಾರಿ ಬಿದ್ದ ಕ್ಯಾಮೆರಾಮನ್​!
TKTV9 Kannada

ಮದುವೆ ವಿಡಿಯೋ ತೆಗೆಯುತ್ತಿದ್ದಾಗ ವೇಗವಾಗಿ ಬಂದ ಕಾರು, 25 ಅಡಿ ಮೇಲಕ್ಕೆ ಹಾರಿ ಬಿದ್ದ ಕ್ಯಾಮೆರಾಮನ್​!

ಹರಿಯಾಣದಲ್ಲಿ ಮದುವೆ ಸಮಾರಂಭದ ವಿಡಿಯೋ ತೆಗೆಯುತ್ತಿದ್ದ ಕ್ಯಾಮೆರಾಮನ್​ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಇದರಿಂದ ಆತ 25 ಅಡಿ ಮೇಲಕ್ಕೆ ಹಾರಿ ಬಿದ್ದಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹರಿಯಾಣದ ಸಿರ್ಸಾದಲ್ಲಿ ವಧುವಿನ ಬೀಳ್ಕೊಡುಗೆಯ ಸ...

120 days ago
ಗುಜರಾತ್​​ನ ವಲ್ಸಾದ್​​ನಲ್ಲಿ ಭೀಕರ ಅಪಘಾತ; ಪಿಕಪ್ ವ್ಯಾನ್ ಪಲ್ಟಿಯಾಗಿ 7 ಜನ ಸಾವು, ಪ್ರಧಾನಿ ಮೋದಿ ಸಂತಾಪ
TKTV9 Kannada

ಗುಜರಾತ್​​ನ ವಲ್ಸಾದ್​​ನಲ್ಲಿ ಭೀಕರ ಅಪಘಾತ; ಪಿಕಪ್ ವ್ಯಾನ್ ಪಲ್ಟಿಯಾಗಿ 7 ಜನ ಸಾವು, ಪ್ರಧಾನಿ ಮೋದಿ ಸಂತಾಪ

ಗುಜರಾತ್‌ನ ವಲ್ಸಾದ್ ಜಿಲ್ಲೆಯ ಕಪ್ರಡಾ ಪ್ರದೇಶದ ವೀರಕ್ಷೇತ್ರ ಬಳಿ ಪಿಕಪ್ ವ್ಯಾನ್ ಪಲ್ಟಿಯಾಗಿ ಕನಿಷ್ಠ 7 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ಈ ಅಪಘಾತಕ್ಕೆ ಉಪರಾಷ್ಟ್ರಪತಿ ರಾಧಾಕೃಷ್ಣನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮದುವ...

120 days ago
ಮುಂದಿನ ಮೂರು ದಿನಗಳಲ್ಲಿ ಮಾತುಕತೆ: ಡೊನಾಲ್ಡ್ ಟ್ರಂಪ್; ಅಮೆರಿಕವನ್ನು ತುದಿಗಾಲಲ್ಲಿ ನಿಲ್ಲಿಸಿದ ಇರಾನ್!
KPKannada Prabha

ಮುಂದಿನ ಮೂರು ದಿನಗಳಲ್ಲಿ ಮಾತುಕತೆ: ಡೊನಾಲ್ಡ್ ಟ್ರಂಪ್; ಅಮೆರಿಕವನ್ನು ತುದಿಗಾಲಲ್ಲಿ ನಿಲ್ಲಿಸಿದ ಇರಾನ್!

ವಾಷಿಂಗ್ಟನ್: ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಸೋತು ಗೆದ್ದಿರುವ ಇರಾನ್, ವಿಶ್ವದ ದೊಡ್ಡಣ್ಣ ಎಂದೇ ಬೀಗುತ್ತಿರುವ ಅಮೆರಿಕವನ್ನು ಶಾಂತಿ ಮಾತುಕತೆಗಾಗಿ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದೆ. ಮುಂದಿನ ಮೂರು ದಿನಗಳಲ್ಲಿ ಅಮೆರಿಕ-ಇರಾನ್ ನಡುವೆ ಎರಡನೇ ಸುತ್ತಿನ ಮಾತುಕತೆ ನ...

120 days ago
ಅಮರಾವತಿ ಕಾಮಕಾಂಡ: 180 ಹುಡುಗಿಯರ ಜೊತೆ ಸೆಕ್ಸ್ ಪ್ರಕರಣ; ನಗರದ ರಸ್ತೆಗಳಲ್ಲಿ ಆರೋಪಿ ಅಯಾನ್ ಅಹ್ಮದ್ ಮೆರವಣಿಗೆ, Video!
KPKannada Prabha

ಅಮರಾವತಿ ಕಾಮಕಾಂಡ: 180 ಹುಡುಗಿಯರ ಜೊತೆ ಸೆಕ್ಸ್ ಪ್ರಕರಣ; ನಗರದ ರಸ್ತೆಗಳಲ್ಲಿ ಆರೋಪಿ ಅಯಾನ್ ಅಹ್ಮದ್ ಮೆರವಣಿಗೆ, Video!

ಮಹಾರಾಷ್ಟ್ರದ ಪರತ್ವಾಡದಲ್ಲಿ ಯುವತಿಯರ ಮೇಲಿನ ಲೈಂಗಿಕ ದೌರ್ಜನ್ಯದ ಆಘಾತಕಾರಿ ವೀಡಿಯೊ ವೈರಲ್ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಅಯಾನ್ ಅಹ್ಮದ್ ನನ್ನು ಇಂದು ಅಚಲ್ಪುರದ ಸಮರಸ್ಪುರ ಪೊಲೀಸ್ ಠಾಣೆಗೆ ಕರೆತರಲಾಯಿತು. ನಂತರ ಅಯಾನ್ ಅಹ್ಮದ್ ತನ್ವೀರ್‌ನನ್ನು ನಗರದಾದ್ಯಂತ ...

120 days ago
ನಾಳೆ SSLC ಫಲಿತಾಂಶ: ಕುಳಿತಲ್ಲೇ ರಿಸಲ್ಟ್ ಚೆಕ್​ ಮಾಡುವುದ್ಹೇಗೆ? ಇಲ್ಲಿದೆ ವಿಧಾನ
TKTV9 Kannada

ನಾಳೆ SSLC ಫಲಿತಾಂಶ: ಕುಳಿತಲ್ಲೇ ರಿಸಲ್ಟ್ ಚೆಕ್​ ಮಾಡುವುದ್ಹೇಗೆ? ಇಲ್ಲಿದೆ ವಿಧಾನ

SSLC Results 2026: ಹಿಂದಿ ವಿಷಯ ಸಂಬಂಧ ಹಲವು ಗೊಂದಲಗಳ ನಡುವೆ ಕೊನೆಗೂ ಎಸ್​​ಎಸ್​​ಎಲ್​​ಸಿ ಪರೀಕ್ಷೆ ಫಲಿತಾಂಶಕ್ಕೆ ದಿನಾಂಕ ನಿಗದಿಯಾಗಿದೆ. ನಾಳೆ ಅಂದರೆ ಏಪ್ರಿಲ್ 23ರ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷ...

120 days ago
ಆಂಧ್ರಪ್ರದೇಶದ ಮಾಜಿ ಸಿ.ಎಂ ನಾದೆಂಡ್ಲ ಭಾಸ್ಕರ ರಾವ್‌ ನಿಧನ
PRPrajavani

ಆಂಧ್ರಪ್ರದೇಶದ ಮಾಜಿ ಸಿ.ಎಂ ನಾದೆಂಡ್ಲ ಭಾಸ್ಕರ ರಾವ್‌ ನಿಧನ

ಆಂಧ್ರ ಮಾಜಿ ಸಿ.ಎಂ ನಾದೆಂಡ್ಲ ಭಾಸ್ಕರ ರಾವ್‌ ನಿಧನ

120 days ago
ಧಾರ್ಮಿಕ ಚಟುವಟಿಕೆ ಸಂವಿಧಾನದ ಭಾಗ: ಹೈಕೋರ್ಟ್‌
PRPrajavani

ಧಾರ್ಮಿಕ ಚಟುವಟಿಕೆ ಸಂವಿಧಾನದ ಭಾಗ: ಹೈಕೋರ್ಟ್‌

ಬೆಂಗಳೂರು: ‘ಭಾರತೀಯ ನಾಗರಿಕತೆಯ ಶ್ರೇಷ್ಠತೆ ತನ್ನ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ಹಾಸುಹೊಕ್ಕಾಗಿದೆ. ಇಂತಹ ಚಟುವಟಿಕೆಗಳನ್ನು ಚಿವುಟಿ ಹಾಕುವುದು ಎಂದರೆ ದೇಶದಿಂದ ಆತ್ಮವನ್ನೇ ತೆಗೆದು ಹಾಕಿದಂತೆ ಮತ್ತು ಜಾತ್ಯತೀತ ನಡವಳಿಕೆ ಎಂದರೆ ಧಾರ್ಮಿಕ ಚ...

120 days ago
ತಲೆಗೆ ಬಡಿದ ಚೆಂಡು, ಕೆಳಗೆ ಬಿದ್ದ ಹೆಲ್ಮೆಟ್ ಒದ್ದು ಬ್ಯಾಟರ್ ಆಕ್ರೋಶ; ಪಂದ್ಯವೇ ರದ್ದು..; ಕಾರಣ ಅಪಾಯಕಾರಿ ಪಿಚ್! Video
KPKannada Prabha

ತಲೆಗೆ ಬಡಿದ ಚೆಂಡು, ಕೆಳಗೆ ಬಿದ್ದ ಹೆಲ್ಮೆಟ್ ಒದ್ದು ಬ್ಯಾಟರ್ ಆಕ್ರೋಶ; ಪಂದ್ಯವೇ ರದ್ದು..; ಕಾರಣ ಅಪಾಯಕಾರಿ ಪಿಚ್! Video

ಜಮೈಕಾ: ಕ್ರಿಕೆಟ್ ಪಂದ್ಯದ ವೇಳೆ ಬೌಲರ್ ಎಸೆದ ಚೆಂಡು ಅಪಾಯಕಾರಿಯಾಗಿ ಬ್ಯಾಟರ್ ತಲೆಗೆ ಬಡಿದ ಪರಿಣಾಮ ಪಂದ್ಯವನ್ನೇ ರದ್ದು ಮಾಡಿರುವ ವಿಲಕ್ಷಣ ಘಟನೆ ವೆಸ್ಟ್ ಇಂಡೀಸ್ ನಲ್ಲಿ ನಡೆದಿದೆ. ವೆಸ್ಟ್ ಇಂಡೀಸ್ ಚಾಂಪಿಯನ್​ಶಿಪ್ ಪಂದ್ಯವೊಂದು ಅಪಾಯಕಾರಿ ಪಿಚ್ ಕಾರಣದಿಂದ ರದ್ದ...

120 days ago
ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ; ಬೆಚ್ಚಿಬಿದ್ದ ಸಿಬ್ಬಂದಿ!
TKTV9 Kannada

ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ; ಬೆಚ್ಚಿಬಿದ್ದ ಸಿಬ್ಬಂದಿ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರದಲ್ಲಿರುವ ಪ್ರತಿಷ್ಠಿತ ಕಂಪನಿಯೊಂದರ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ಘಟನೆ ನಡೆದಿದೆ. ಸಾವಿರಾರೂ ಸಿಬ್ಬಂದಿ ಕೆಲಸ ಮಾಡುವ ಕಂಪನಿಯಲ್ಲಿ ನಡೆದ ಆತಂಕಕಾರಿ ಘಟನೆ ಬಗ್ಗೆ ಕಂಪನಿ ಆಡಳಿತ ಮಂಡಳಿ ಪೊಲ...

120 days ago
PrevPage 267 of 278Next