🔥 Trending Now

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ! #1

TV9 Kannada

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!

125 days ago

ಕಷ್ಟ ಮೆಟ್ಟಿ ನಿಂತು ವಿದ್ಯಾಭ್ಯಾಸ ಮಾಡಿ: ಶಾಸಕ ಜಗದೀಶ್ ಗುಡಗುಂಟಿ
PRPrajavani

ಕಷ್ಟ ಮೆಟ್ಟಿ ನಿಂತು ವಿದ್ಯಾಭ್ಯಾಸ ಮಾಡಿ: ಶಾಸಕ ಜಗದೀಶ್ ಗುಡಗುಂಟಿ

ವಿಜಯಪುರ: ‘ವಿದ್ಯಾರ್ಥಿಗಳು ಎಲ್ಲ ಕಷ್ಟ ಕಾರ್ಪಣ್ಯಗಳನ್ನು ಮೆಟ್ಟಿ ನಿಂತು ವಿದ್ಯಾಭ್ಯಾಸ ಮಾಡಬೇಕು’ ಎಂದು ಜಮಖಂಡಿ ಶಾಸಕ ಜಗದೀಶ್ ಗುಡಗುಂಟಿ ಹೇಳಿದರು. ನಗರದ ಬೆಂಡಿಗೇರಿ ಗಲ್ಲಿಯಲ್ಲಿ ಅಖಿಲ ಕರ್ನಾಟಕ ಜಂಗಮ ಕ್ಷೇಮಾಭಿವೃದ್ಧಿ ಮಹಾಸಭೆ ವಿಜಯಪುರ ಜಿಲ್ಲಾ ಘಟಕ ಇತ್ತೀಚೆ...

126 days ago
ಬೆಳೆ ವಿಮೆ ಪರಿಹಾರ ವಿತರಣೆ ಅವೈಜ್ಞಾನಿಕ: ರೈತ ಸಂಘ ಪ್ರತಿಭಟನೆ
PRPrajavani

ಬೆಳೆ ವಿಮೆ ಪರಿಹಾರ ವಿತರಣೆ ಅವೈಜ್ಞಾನಿಕ: ರೈತ ಸಂಘ ಪ್ರತಿಭಟನೆ

ವಿಜಯಪುರ: 2025 -26ನೇ ಸಾಲಿನ ಮುಂಗಾರು ಹಂಗಾಮಿನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ತೊಗರಿ ಬೆಳೆಯ ಮಧ್ಯಂತರ ಬೆಳೆ ವಿಮೆ ಪರಿಹಾರವನ್ನು ಅವೈಜ್ಞಾನಿಕವಾಗಿ ಬಿಡುಗಡೆ ಮಾಡಿರುವುದನ್ನು ಮರು ಪರಿಶೀಲಿಬೇಕು ಎಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್...

126 days ago
ವಿಜಯಪುರ:ವಿಶ್ವ ಹಾಲು ದಿನ ಆಚರಣೆ
PRPrajavani

ವಿಜಯಪುರ:ವಿಶ್ವ ಹಾಲು ದಿನ ಆಚರಣೆ

ವಿಜಯಪುರ: ಜಿಲ್ಲಾ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಗೂ ಬಾಣಂತಿಯರಿಗೆ 200 ಎಂಎಲ್ ಟೆಟ್ರಾ ಪ್ಯಾಕ್ನಲ್ಲಿ ಬಾದಾಮ್ ಹಾಲನ್ನು ವಿತರಿಸುವ ಮೂಲಕ ವಿಜಯಪುರ ಮತ್ತು ಬಾಗಲಕೋಟ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದಿಂದ ವಿಶ್ವ ಹಾಲು ದಿನಾಚರಣೆಯನ್ನು ಸೋಮವಾರ ಆಚರಿಸಲಾಯಿತು. ಒಕ್ಕ...

126 days ago
ಬಾದಾಮಿ | ದುರಸ್ತಿ ಭಾಗ್ಯ ಕಾಣದ ಸರ್ಕಾರಿ ಶಾಲೆ
PRPrajavani

ಬಾದಾಮಿ | ದುರಸ್ತಿ ಭಾಗ್ಯ ಕಾಣದ ಸರ್ಕಾರಿ ಶಾಲೆ

ಬಾದಾಮಿ: ತಾಲ್ಲೂಕಿನ ಬಾಚಿನಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ದುರಸ್ತಿಗೆ ಸರ್ಕಾರದಿಂದ ಹಣ ಮಂಜೂರಾದರೂ ಎರಡು ವರ್ಷಗಳಿಂದ ದುರಸ್ತಿ ಭಾಗ್ಯ ಕಂಡಿಲ್ಲ. ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ವರ್ಗದವರೆಗೆ ಪಾಠ ಬೋಧನೆ ನಡೆಯುತ್ತಿದ...

126 days ago
ನರೇಗಾದಿಂದ ಆರ್ಥಿಕ ಅಭಿವೃದ್ಧಿ: ಸಂಗನಗೌಡ ಬಿರಾದಾರ
PRPrajavani

ನರೇಗಾದಿಂದ ಆರ್ಥಿಕ ಅಭಿವೃದ್ಧಿ: ಸಂಗನಗೌಡ ಬಿರಾದಾರ

ಮುದ್ದೇಬಿಹಾಳ: ಕೋಳೂರ ಗ್ರಾಮ ಪಂಚಾಯತಿ ನರೇಗಾ ಯೋಜನೆಯಡಿ ಕೈಗೊಂಡಿರುವ ಸಿಡಿ ಹತ್ತಿರ ಉಪ್ಪಿನ್ ಹಳ್ಳಕ್ಕೆ ಹೊಳೆತ್ತುವ ಕಾಮಗಾರಿ ಸ್ಥಳಕ್ಕೆ ತಾಲ್ಲೂಕು ಪಂಚಾ ಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂಗನಗೌಡ ಬಿರಾದಾರ ಭೇಟಿ ನೀಡಿದರು. ಕೂಲಿಕಾರರೊಂದಿಗೆ ಮಾತನಾಡಿದ ಅವರು, ಕ...

126 days ago
ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ವಿತರಿಸಿ: ಅಮಗೋಂಡ ಪಿ. ಬಿರಾದಾರ
PRPrajavani

ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ವಿತರಿಸಿ: ಅಮಗೋಂಡ ಪಿ. ಬಿರಾದಾರ

ಬಸವನಬಾಗೇವಾಡಿ: ಮಳೆ ಹಂಗಾಮು ಪ್ರಾರಂಭ ಆಗಿರುವುದರಿಂದ ತಾಲ್ಲೂಕಿನ ರೈತರಿಗೆ ಸಮಯಕ್ಕೆ ಸರಿಯಾಗಿ ಹಾಗೂ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ವಿತರಿಸುವುದು ಕೃಷಿ ಪರಿಕರ ಮಾರಾಟಗಾರರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ...

126 days ago
ಶಿಕ್ಷಣ ಕಾಶಿ ಸಿಂದಗಿ
PRPrajavani

ಶಿಕ್ಷಣ ಕಾಶಿ ಸಿಂದಗಿ

ಶಾಂತೂ ಹಿರೇಮಠ ಸಿಂದಗಿ ನಗರ ತನ್ನದೇ ಆದ ವೈಶಿಷ್ಟ್ಯತೆ ಹೊಂದಿದೆ. ಅದರಲ್ಲೂ ಶೈಕ್ಷಣಿಕ ರಂಗದಲ್ಲಿ ಇನ್ನೂ ವಿಶೇಷತೆ ಪಡೆದುಕೊಂಡಿದೆ. ಅಂತೆಯೇ ಸಿಂದಗಿ ಶಿಕ್ಷಣದ ಕಾಶಿ ಎಂದೇ ಹೆಸರುವಾಸಿಯಾಗಿದೆ. ಸ್ವಾತಂತ್ರ್ಯಪೂರ್ವದಲ್ಲಿ 1944ರಲ್ಲಿ ತಾಲ್ಲೂಕು ಶಿಕ್ಷಣ ಪ್ರಸಾರಕ ಮಂಡ...

126 days ago
‘ವಿದ್ಯಾಪುರ’ ಆಗುತ್ತಿರುವ ವಿಜಯಪುರ
PRPrajavani

‘ವಿದ್ಯಾಪುರ’ ಆಗುತ್ತಿರುವ ವಿಜಯಪುರ

ಬಸವರಾಜ್ ಸಂಪಳ್ಳಿ ವಿಜಯಪುರ ಜಿಲ್ಲೆಯು ಶೈಕ್ಷಣಿಕ ಕ್ಷೇತ್ರದಲ್ಲಿ ವರ್ಷದಿಂದ ವರ್ಷಕ್ಕೆ ಹೆಮ್ಮರವಾಗಿ ಬೆಳೆಯುತ್ತಿದೆ. ಜಿಲ್ಲೆಯ ಪ್ರತಿಷ್ಠಿತ ಸರ್ಕಾರಿ, ಖಾಸಗಿ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳು ಎಲ್ಕೆಜಿಯಿಂದ ಪಿಜಿವರೆಗೆ ಶಿಕ್ಷಣ ನೀಡುತ್ತಿವೆ. ವೈದ್ಯಕೀಯ, ದಂತ ...

126 days ago
ತೆಲಗಿ ರೈಲ್ವೆ ನಿಲ್ದಾಣಕ್ಕೆ ಬಸ್ ಸೇವೆ ಆರಂಭಿಸಿ: ರಾಷ್ಟ್ರೀಯ ಬಸವಸೈನ್ಯ ಸಂಘಟನೆ;
PRPrajavani

ತೆಲಗಿ ರೈಲ್ವೆ ನಿಲ್ದಾಣಕ್ಕೆ ಬಸ್ ಸೇವೆ ಆರಂಭಿಸಿ: ರಾಷ್ಟ್ರೀಯ ಬಸವಸೈನ್ಯ ಸಂಘಟನೆ;

ಬಸವನಬಾಗೇವಾಡಿ: ತೆಲಗಿ ರೈಲ್ವೆ ನಿಲ್ದಾಣದಿಂದ ಬಸವನಬಾಗೇವಾಡಿ ಪಟ್ಟಣಕ್ಕೆ ರಾತ್ರಿ ಹಾಗೂ ಮುಂಜಾನೆ ವೇಳೆಯಲ್ಲಿ ಹೊಸ ಬಸ್ ಸಂಚಾರ ಆರಂಭಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯ ವತಿಯಿಂದ ಮಂಗಳವಾರ ಸಾರಿಗೆ ಸಂಸ್ಥೆಯ ಡಿಪೊ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲ...

126 days ago
ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಅಲ್ಪ ಸಂಖ್ಯಾತ ಅಭಿವೃದ್ದಿ ಸಮಿತಿ
PRPrajavani

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಅಲ್ಪ ಸಂಖ್ಯಾತ ಅಭಿವೃದ್ದಿ ಸಮಿತಿ

ಇಂಡಿ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಕೋರಿ ಅಲ್ಪ ಸಂಖ್ಯಾತ ಅಭಿವೃದ್ದಿ ಸಮಿತಿಯ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ ಬಿ.ಎಸ್.ಕಡಕಬಾವಿ ಇವರಿಗೆ ಮನವಿ ಸಲ್ಲಿಸಿದರು. ಇಂಡಿ ನಗರದ ಟಿಪ್ಪು ಸುಲ್ತಾನ್ ವೃತ್ತದಿಂದ ರ್ಯಾಲಿ ಪ್ರಾರಂಭಿಸಿ, ಬಸವೇಶ್ವರ ವ...

126 days ago
ಬಳ್ಳಾರಿ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
PRPrajavani

ಬಳ್ಳಾರಿ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ: ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಸ್ಸಿ/ಎಸ್ಟಿ ನೌಕರರ ಕಲ್ಯಾಣ ಸಂಘ (ಕರ್ನಾಟಕ) ವತಿಯಿಂದ ಜೂನ್ 13ರಂದು ಬಳ್ಳಾರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ಹಾಗೂ ಬಹುಮಾನ ವಿತರಣಾ ಸಮಾರಂಭ ಹಮ...

126 days ago
ಸಮಾಜದ ಅಭಿವೃದ್ಧಿಗೆ ಕೈಜೋಡಿಸಿ: ಗಣೇಶ್ ಹೆಗಡೆ
PRPrajavani

ಸಮಾಜದ ಅಭಿವೃದ್ಧಿಗೆ ಕೈಜೋಡಿಸಿ: ಗಣೇಶ್ ಹೆಗಡೆ

ಹೊಸಪೇಟೆ (ವಿಜಯನಗರ): ‘ಸಮಾಜದ ಅಭಿವೃದ್ಧಿಗೆ ಕೈಜೋಡಿಸುವುದು ಪ್ರತಿಯೊಂದು ಸಂಸ್ಥೆಯ ಜವಾಬ್ದಾರಿಯಾಗಿದೆ’ ಎಂದು ಬಿಎಂಎಂ ಇಸ್ಪಾತ್ ಕಂಪನಿಯ ಆಡಳಿತಾಧಿಕಾರಿ ಗಣೇಶ್ ಹೆಗಡೆ ಹೇಳಿದರು. ನಗರದ ಸಂಡೂರ ರಸ್ತೆಯಲ್ಲಿನ ಅಗ್ನಿಶಾಮಕ ಇಲಾಖೆಯ ಆವರಣದಲ್ಲಿ ನಿರ್ಮಿಸುತ್ತಿರುವ ನೂತ...

126 days ago
ಶಿಕ್ಷಣದಿಂದ ಸದೃಢ ದೇಶ ನಿರ್ಮಾಣ: ಶಾಸಕ ಕೃಷ್ಣನಾಯ್ಕ
PRPrajavani

ಶಿಕ್ಷಣದಿಂದ ಸದೃಢ ದೇಶ ನಿರ್ಮಾಣ: ಶಾಸಕ ಕೃಷ್ಣನಾಯ್ಕ

ಹೂವಿನಹಡಗಲಿ: ‘ಶಿಕ್ಷಣದಿಂದ ಮಾತ್ರ ಸದೃಢ ಸಮಾಜ, ದೇಶ ಕಟ್ಟಲು ಸಾಧ್ಯ’ ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು. ಪಟ್ಟಣದ ಜಿಬಿಆರ್ ಕಾಲೇಜಿನಲ್ಲಿ ಶಾಸಕರ ಜನ್ಮದಿನ ಪ್ರಯುಕ್ತ ಮಂಗಳವಾರ ಹಮ್ಮಿಕೊಂಡಿದ್ದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಗ್ರಾಮೀಣ ಬಡ ಮಕ್...

126 days ago
ಬಳ್ಳಾರಿ: ಕನಿಷ್ಠ ವೇತನ ಆದೇಶ ಜಾರಿಗೆ ಆಗ್ರಹ
PRPrajavani

ಬಳ್ಳಾರಿ: ಕನಿಷ್ಠ ವೇತನ ಆದೇಶ ಜಾರಿಗೆ ಆಗ್ರಹ

ಬಳ್ಳಾರಿ: ಸರ್ಕಾರದ ಪರಿಷ್ಕೃತ ಕನಿಷ್ಠ ವೇತನ ಆದೇಶವನ್ನು ತಕ್ಷಣವೇ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಎಐಯುಟಿಯುಸಿ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಅಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಎಐಯುಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ...

126 days ago
ವಿದ್ಯುತ್ ಸರಬರಾಜು ಪ್ರಮುಖ ಆದ್ಯತೆ: ಶಾಸಕ ಡಾ.ಶ್ರೀನಿವಾಸ್ ಎನ್.ಟಿ.
PRPrajavani

ವಿದ್ಯುತ್ ಸರಬರಾಜು ಪ್ರಮುಖ ಆದ್ಯತೆ: ಶಾಸಕ ಡಾ.ಶ್ರೀನಿವಾಸ್ ಎನ್.ಟಿ.

ಕೂಡ್ಲಿಗಿ: ‘ಸಾರ್ವಜನಿಕರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ’ ಎಂದು ಶಾಸಕ ಡಾ.ಶ್ರೀನಿವಾಸ್ ಎನ್.ಟಿ. ಹೇಳಿದರು. ಪಟ್ಟಣದ ಜೆಸ್ಕಾಂ ಕಚೇರಿಯಲ್ಲಿ ಸೋಮವಾರ ಜೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ನಡೆದ ಸಭೆಯಲ್ಲಿ ಮಾ...

126 days ago
ಹರಪನಹಳ್ಳಿ: ತಾಲ್ಲೂಕಿನ ಸೇವಾನಗರ ಗ್ರಾಮಕ್ಕೆಬಸ್ ಸೌಲಭ್ಯ ಕಲ್ಪಿಸಲು ಒತ್ತಾಯ
PRPrajavani

ಹರಪನಹಳ್ಳಿ: ತಾಲ್ಲೂಕಿನ ಸೇವಾನಗರ ಗ್ರಾಮಕ್ಕೆಬಸ್ ಸೌಲಭ್ಯ ಕಲ್ಪಿಸಲು ಒತ್ತಾಯ

ಹರಪನಹಳ್ಳಿ: ತಾಲ್ಲೂಕಿನ ಸೇವಾನಗರ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಆಗ್ರಹಿಸಿ ಗ್ರಾಮದ ಹಿರಿಯರು, ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆಯ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಗ್ರಾಮಕ್ಕೆ ಸೂಕ್ತ ಸಾರಿಗೆ ಸಂಪರ್ಕವಿಲ್ಲದೆ ನಿತ್ಯ ಶಾಲಾ-ಕಾಲೇಜುಗಳಿಗೆ...

126 days ago
ಬಳ್ಳಾರಿ: 47,533 ಟನ್ ರಸಗೊಬ್ಬರ ಲಭ್ಯ
PRPrajavani

ಬಳ್ಳಾರಿ: 47,533 ಟನ್ ರಸಗೊಬ್ಬರ ಲಭ್ಯ

ಬಳ್ಳಾರಿ: ಜಿಲ್ಲೆಯ ಹಲವೆಡೆ ಮುಂಗಾರು ಪೂರ್ವ ಉತ್ತಮ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳು ತೀವ್ರ ವೇಗ ಪಡೆದುಕೊಂಡಿವೆ. ಬೇಡಿಕೆಗೆ ತಕ್ಕಂತೆ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರ ಲಭ್ಯವಿರುವುದಾಗಿ ಕೃಷಿ ಇಲಾಖೆ ತಿಳಿಸಿದೆ. ಜಿಲ್ಲೆಯ ವಾರ್ಷಿಕ ವಾಡಿಕೆ ಮಳೆಯು 599...

126 days ago
ನೈತಿಕ ಮೌಲ್ಯ ಬೆಳವಣಿಗೆಗೆ ಇಷ್ಟಲಿಂಗ ಪೂಜೆ: ಉಪನ್ಯಾಸಕ ಎನ್. ವೀರೇಂದ್ರಗೌಡ
PRPrajavani

ನೈತಿಕ ಮೌಲ್ಯ ಬೆಳವಣಿಗೆಗೆ ಇಷ್ಟಲಿಂಗ ಪೂಜೆ: ಉಪನ್ಯಾಸಕ ಎನ್. ವೀರೇಂದ್ರಗೌಡ

ಕುರುಗೋಡು: ‘ದೈನಂದಿನ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಇಷ್ಟಲಿಂಗ ಪೂಜೆ ಮಾರ್ಗದರ್ಶನ ನೀಡುತ್ತದೆ’ ಎಂದು ಉಪನ್ಯಾಸಕ ಎನ್. ವೀರೇಂದ್ರಗೌಡ ಅಭಿಪ್ರಾಯಪಟ್ಟರು. ಇಲ್ಲಿನ ಕೊಟ್ಟೂರು ಸ್ವಾಮಿ ಶಾಖಾ ವಿರಕ್ತಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 3ನೇ ಶಿವಾ...

126 days ago
ಹಗರಿಬೊಮ್ಮನಹಳ್ಳಿ: ಸಾಮಾನ್ಯ ಸಭೆಗೆ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್
PRPrajavani

ಹಗರಿಬೊಮ್ಮನಹಳ್ಳಿ: ಸಾಮಾನ್ಯ ಸಭೆಗೆ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್

ಹಗರಿಬೊಮ್ಮನಹಳ್ಳಿ: ‘ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಗೆ ಗೈರಾದ ಹಾಗೂ ಸಮರ್ಪಕ ಮಾಹಿತಿ ನೀಡಿದ ವಿವಿಧ ಇಲಾಖೆ ಅಧಿಕಾರಿಗಳ ವಿರುದ್ಧ ನೋಟಿಸ್ ನೀಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ...

126 days ago
ಬಳ್ಳಾರಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ; ಅನಿಲ್ಕುಮಾರ್
PRPrajavani

ಬಳ್ಳಾರಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ; ಅನಿಲ್ಕುಮಾರ್

ಬಳ್ಳಾರಿ: ‘ನಗರದ ಕಪ್ಪಗಲ್ಲು ರಸ್ತೆಯಲ್ಲಿ ಇತ್ತೀಚೆಗೆ ಹಸುವಿನ ರುಂಡಗಳು ಪತ್ತೆಯಾದ ಘಟನೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಉದಾಹರಣೆಯಾಗಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ಕುಮಾರ್ ಆರೋಪಿಸಿದರು. ನಗರದ ಬಿಜೆಪಿ ಜಿಲ್ಲಾ ಕಚೇರ...

126 days ago
PrevPage 27 of 278Next