🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
127 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
127 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
127 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
127 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
127 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
127 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
127 days ago
ರಾಜಸ್ಥಾನದಲ್ಲಿ ಹೂಡಿಕೆಗೆ ಆಹ್ವಾನ
ಬೆಂಗಳೂರು: ‘ರಾಜಸ್ಥಾನದಲ್ಲಿ ಹೂಡಿಕೆಗೆ ವಿಫುಲ ಅವಕಾಶಗಳಿದ್ದು, ಹೂಡಿಕೆ ಮಾಡುವವರಿಗೆ ಹಲವು ವಿನಾಯತಿ ಮತ್ತು ರಿಯಾಯತಿಗಳನ್ನೂ ಒದಗಿಸಲಾಗುತ್ತದೆ’ ಎಂದು ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಹೇಳಿದರು.

ಜಾನುವಾರಿಗೆ ಲಸಿಕೆ ಕಡ್ಡಾಯವಾಗಿ ಹಾಕಿಸಿ
ಕುಶಾಲನಗರ: ‘ಜಾನುವಾರಿಗೆ ಕಾಲುಬಾಯಿ ರೋಗ ಬಂದರೆ ರೈತರಿಗೆ ಆರ್ಥಿಕ ಸಂಕಷ್ಟಗಳು ಎದುರಾಗಲಿದ್ದು, ಆದ್ದರಿಂದ ರೈತರು ಉಚಿತವಾಗಿ ನೀಡುವ ಲಸಿಕಾ ಅಭಿಯಾನದ ಪ್ರಯೋಜನ ಪಡೆದುಕೊಂಡು ತಮ್ಮ ಜಾನುವಾರು ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಶಾಸಕ ಡಾ.ಮಂತರ್ ಗೌಡ ಮನವಿ ಮಾಡಿದರು.

ಪತ್ರಕರ್ತರ ತಂಡಕ್ಕೆ ಪ್ರಶಸ್ತಿ
ಸೋಮವಾರಪೇಟೆ: ಅರಣ್ಯ ಇಲಾಖೆಯ ‘ಹುಲಿಮಿತ್ರ’ ಯೋಜನೆ ವತಿಯಿಂದ ಆಯೋಜಿಸಿದ್ದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿಯಲ್ಲಿ ಸೋಮವಾರಪೇಟೆ ಪತ್ರಕರ್ತರ ತಂಡ ಜಯಭೇರಿ ಬಾರಿಸುವ ಮೂಲಕ ಕಪ್ ತನ್ನದಾಗಿಸಿಕೊಂಡಿದೆ. ತಾಲ್ಲೂಕಿನ ಪಿಡಿಒ ತಂಡ ರನ್ನರ್ಸ್ ಅಪ್ ಸ್ಥಾನ ಪಡೆಯಿತು.

‘ಸ್ಪರ್ಧಾತ್ಮಕ ಇತಿಹಾಸ’ ವಿಶೇಷ ಉಪನ್ಯಾಸ
ಕುಶಾಲನಗರ: ಪಟ್ಟಣದ ಹಾರಂಗಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಹಾಗೂ ಇತಿಹಾಸ ವಿಭಾಗದವತಿಯಿಂದ ‘ಸ್ಪರ್ಧಾತ್ಮಕ ಇತಿಹಾಸ’ ವಿಷಯ ಕುರಿತು ವಿಶೇಷ ಉಪನ್ಯಾಸ ನಡೆಯಿತು.

ಮುಯ್ಯಿ ತೀರಿಸುವ ಛಲದಲ್ಲಿ ಆರ್‌ಸಿಬಿ
ನವದೆಹಲಿ (ಪಿಟಿಐ): ಪಂಜಾಬ್ ಕಿಂಗ್ಸ್ ತಂಡವು ಈಚೆಗೆ ಕೊಟ್ಟ ‘ವಜ್ರಾಘಾತ’ ದಿಂದ ಚೇತರಿಸಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ಪ್ರಯತ್ನಿಸುತ್ತಿದೆ. ಇದೇ ಹೊತ್ತಿನಲ್ಲಿ ಡೆಲ್ಲಿಗೆ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸವಾಲು ಎದುರಾಗಿದೆ.

ಜೆರಾಕ್ಸ್‌ನಲ್ಲಿ ತದ್ರೂಪಿಗಳ ಆಟ
ಮಲಯಾಳದಲ್ಲಿ ‘ಮಿನ್ನಲ್ ಮುರುಳಿ’ ಎಂಬ ಸಿನಿಮಾ ತೆರೆಕಂಡಿತ್ತು. ಪ್ರತ್ಯೇಕವಾಗಿ ಒಂದೇ ರಾತ್ರಿ ಬಡಿದ ಸಿಡಿಲು ನಾಯಕ ಹಾಗೂ ಖಳನಾಯಕನಿಗೆ ತಾಗುತ್ತದೆ. ಅದು ಅವರಿಗೆ ಊಹಿಸಲಾಗದ ಶಕ್ತಿ ನೀಡುತ್ತದೆ. ಇದನ್ನು ಹಾಸ್ಯ ಮಿಶ್ರಿತ ಕಥೆಯಲ್ಲಿ ನಿರ್ದೇಶಕರು ತೆರೆಗೆ ತಂದಿದ್ದರು...
ಜನರ ಸಮಸ್ಯೆಗೆ ಸ್ಪಂದಿಸದ ಪಿಡಿಒಗಳು: ಬಿ.ಆರ್.ಪಾಟೀಲ
ಕಲಬುರಗಿ: ‘ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪಂಚಾಯಿತಿಗಳಲ್ಲಿ ಹಣವಿಲ್ಲ. ಚುನಾಯಿತ ಪ್ರತಿನಿಧಿಗಳಿಲ್ಲ’ ಎಂದು ಶಾಸಕ, ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ ಬೇಸರಿಸಿದರು.

ಫೇಲಾದವರಿಗೂ ಇವೆ ಬಗೆ ಬಗೆ ಕೋರ್ಸ್
ಪ್ರತಿ ವಿದ್ಯಾರ್ಥಿಯ ಜೀವನದಲ್ಲೂ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಬೋರ್ಡ್ ಪರೀಕ್ಷೆಗಳು ಮಹತ್ತರ ಘಟ್ಟಗಳಾಗಿರುತ್ತವೆ. ಇವು ಅವರ ಮುಂದಿನ ಭವಿಷ್ಯಕ್ಕೆ ಆರಂಭಿಕ ಮೆಟ್ಟಿಲುಗಳು. ಎಲ್ಲರೂ ಈ ಪರೀಕ್ಷೆಗಳನ್ನು ಪಾಸಾಗಲು ಆಗದೇ ಇರಬಹುದು. ಆದರೆ ಅಲ್ಲಿಗೇ ಅವರ ವೃತ್ತಿಜೀವನ...
ದೀಪ್ತಿಗೆ 5 ವಿಕೆಟ್; ಭಾರತಕ್ಕೆ ಜಯ
ಜೊಹಾನೆಸ್‌ಬರ್ಗ್ (ಪಿಟಿಐ): ಆಲ್‌ರೌಂಡರ್ ದೀಪ್ತಿ ಶರ್ಮಾ ಅವರು ಟಿ20 ಕ್ರಿಕೆಟ್ ಮಾದರಿಯಲ್ಲಿ ಮೊದಲ ಬಾರಿಗೆ ಐದು ವಿಕೆಟ್ ಗೊಂಚಲಿನ ಸಾಧನೆ ಮಾಡಿದರು. ಅವರ ಆಟದ ಬಲದಿಂದ ಭಾರತ ಮಹಿಳಾ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿ 14 ರ...
ಕರ್ನಾಟಕದ ನಾಗಿಣಿಗೆ ಚಿನ್ನದ ಪದಕ
ತುಮಕೂರು: ಇಲ್ಲಿನ ಜಿಲ್ಲಾ ಕ್ರೀಡಾಂಗಣ ದಲ್ಲಿ ಭಾನುವಾರ ಮುಕ್ತಾಯವಾದ 24ನೇ ರಾಷ್ಟ್ರೀಯ ಜೂನಿಯರ್ (20 ವರ್ಷ ದೊಳಗಿನವರ) ಅಥ್ಲೆಟಿಕ್ಸ್ ಕ್ರೀಡಾಕೂಟದ ಮಹಿಳೆಯರ 800 ಮೀಟರ್ ಓಟದಲ್ಲಿ ಯಾದಗಿರಿ ಜಿಲ್ಲೆ ಶಹಾಪುರದ ನಾಗಿಣಿ ಚಿನ್ನದ ಪದಕ ಜಯಿಸಿದರು. 2.12 ಸೆಕೆಂಡ್‌ಗ...

‘ಯುವ ಉದ್ಯೋಗ ಮೇಳ ’ ಯಶಸ್ವಿ
ಮೈಸೂರು: ‘ಯಂಗ್ ಇಂಡಿಯನ್ಸ್ (ವೈಐ) ಮೈಸೂರು ಘಟಕವು ಇಲ್ಲಿನ ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶನಿವಾರ ಎಸ್‌ಜೆಸಿಇ ಆವರಣದಲ್ಲಿ ಹಮ್ಮಿಕೊಂಡಿದ್ದ ‘ಯುವ ಉದ್ಯೋಗ ಮೇಳ– 2026’ ಯಶಸ್ವಿಯಾಯಿತು.

ಬೇಲ್‌ನಲ್ಲಿ ಶಿವರಾಜ್‌ಕುಮಾರ್
ಹಲವು ತಿಂಗಳ ಹಿಂದೆಯೇ ಶಿವರಾಜ್‌ಕುಮಾರ್ ಅವರಿಗೆ ಪವನ್ ಒಡೆಯರ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿತ್ತು. ಇದೀಗ ಆ ಸಿನಿಮಾದ ಫಸ್ಟ್‌ಲುಕ್ ಬಿಡುಗಡೆಯಾಗಿದ್ದು, ಶೀರ್ಷಿಕೆಯನ್ನೂ ಅನಾವರಣಗೊಳಿಸಲಾಗಿದೆ.
ಊಬರ್ ಕಪ್: ಭಾರತಕ್ಕೆ ಗೆಲುವು
ಹಾರ್ಸೆನ್ಸ್, ಡೆನ್ಮಾರ್ಕ್ (ಪಿಟಿಐ): ಅಮೋಘ ಆಟವಾಡಿದ ಭಾರತದ ಮಹಿಳಾ ಶಟ್ಲರ್‌ಗಳು ಊಬರ್ ಕಪ್ ಬ್ಯಾಡ್ಮಿಂಟನ್ ಫೈನಲ್ಸ್ ಟೂರ್ನಿಯ ಎ ಗುಂಪಿನ ಪಂದ್ಯದಲ್ಲಿ ಶನಿವಾರ 4–1ರಿಂದ ಉಕ್ರೇನ್ ತಂಡವನ್ನು ಸೋಲಿಸಿತು. ಅದರೊಂದಿಗೆ ಕ್ವಾರ್ಟರ್‌ಫೈನಲ್ ಪ್ರವೇಶಿಸುವ ಅವಕಾಶವನ...

ಸುಜನಾ ಸಾಹಿತ್ಯ ಪ್ರಶಸ್ತಿಗೆ ರಾಗೌ ಆಯ್ಕೆ
ಕೆ.ಆರ್.ಪೇಟೆ (ಮಂಡ್ಯ ಜಿಲ್ಲೆ): ಸಾಹಿತಿ ಪ್ರೊ.ಸುಜನಾ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಸುಜನಾ ಸಾಹಿತ್ಯ ಚೊಚ್ಚಲ ಪ್ರಶಸ್ತಿಗೆ ಮೈಸೂರಿನ ಸಾಹಿತಿ ಪ್ರೊ.ರಾಮೇಗೌಡ (ರಾಗೌ) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಡಾ.ಸುಜನಾ ಪ್ರತಿಷ್ಠಾನದ ಅಧ್ಯಕ್ಷ ಕೆ.ಎಸ್.ಸೋಮಶೇಖರ್ ತಿಳ...
‘ದೇಶದ ಅಭಿವೃದ್ಧಿಗೆ ಪವನ, ಸೌರಶಕ್ತಿ ಅಗತ್ಯ’
ನವದೆಹಲಿ (ಪಿಟಿಐ): ‘ಸೌರ ಹಾಗೂ ಪವನ ವಿದ್ಯುತ್ ದೇಶದ ಅಭಿವೃದ್ಧಿಗೆ ಅಗತ್ಯವಾಗಿದೆ. ಇದು ಕೇವಲ ಪರಿಸರ ಸಂರಕ್ಷಣೆ ದೃಷ್ಟಿಯಿಂದ ಮಾತ್ರವಲ್ಲದೆ ದೇಶದ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಟಿಎಂಸಿ ಭಯೋತ್ಪಾದನೆ: ರಾಹುಲ್ ಖಂಡನೆ
ನವದೆಹಲಿ (ಪಿಟಿಐ): ತಮ್ಮ ಪಕ್ಷದ ಕಾರ್ಯಕರ್ತ ದೇವದೀಪ್ ಚಟರ್ಜಿ ಅವರನ್ನು ಶಂಕಿತ ಟಿಎಂಸಿ ಗೂಂಡಾಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಈ ಘಟನೆಯನ್ನು ಖಂಡಿಸಿದ್ದಾರೆ.

ಅಕ್ಕಿ ಜೊತೆ ವಿದ್ಯಾ ಬಾಲನ್
ಅನೀಸ್ ಬಜ್ಮೀ ನಿರ್ದೇಶನದ ಹೊಸ ಸಿನಿಮಾದಲ್ಲಿ ವಿದ್ಯಾ ಬಾಲನ್ ಅವರ ಜೊತೆ ಅಕ್ಷಯ್ ಕುಮಾರ್ ಮತ್ತೊಮ್ಮೆ ತೆರೆಹಂಚಿಕೊಳ್ಳಲಿದ್ದಾರೆ. ತಮ್ಮ ಹೊಸ ಸಿನಿಮಾ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಅಕ್ಷಯ್ ಕುಮಾರ್ ಮಾಹಿತಿ ನೀಡಿದ್ದಾರೆ.
8 ಜಿಲ್ಲೆಗಳ ಜಿ.ಪಂ. ಕ್ಷೇತ್ರಗಳ ಪುನರ್ ವಿಂಗಡಣೆ
ಬೆಂಗಳೂರು: ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ಹಾಸನ, ಉತ್ತರ ಕನ್ನಡ, ಯಾದಗಿರಿ, ಬೀದರ್, ಕೊಪ್ಪಳ ಈ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚ...

ಓಂಕಾರೇಶ್ವರ ದೇಗುಲದಲ್ಲಿ ನವಗ್ರಹ ಪ್ರತಿಷ್ಠಾಪನೆ
ಮಡಿಕೇರಿ: ಇಲ್ಲಿನ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ವತಿಯಿಂದ ಐತಿಹಾಸಿಕ ಓಂಕಾರೇಶ್ವರ ಹಾಗೂ ಆಂಜನೇಯ ದೇವಾಲಯಗಳ ವಾರ್ಷಿಕ ಪ್ರತಿಷ್ಠಾ ದಿನಾಚರಣೆ ಹಾಗೂ ಆಂಜನೇಯ ದೇವಾಲಯ ಆವರಣದಲ್ಲಿ ನವಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮ ಭಾನುವಾರ ಶ್ರದ್ಧಾ ಭಕ್ತಿಯಿಂದ ನೆರವ...
ಹೆಚ್ಚಿದ ತಾಪ: ವಿದ್ಯುತ್ ಬೇಡಿಕೆ 256 ಗಿಗಾವಾಟ್‌ಗೆ ಏರಿಕೆ
ನವದೆಹಲಿ (ಪಿಟಿಐ): ಹೆಚ್ಚಿನ ಬಿಸಿಗಾಳಿಯಿಂದ ದೇಶದಲ್ಲಿ ಹವಾನಿಯಂತ್ರಕಗಳು, ಕೂಲರ್‌ಗಳ ಬಳಕೆ ಹೆಚ್ಚಿದೆ. ಇದರಿಂದ ಏಪ್ರಿಲ್ 25ರಂದು (ಶನಿವಾರ) ದೇಶದಲ್ಲಿ ವಿದ್ಯುತ್ ಬೇಡಿಕೆ 256.11 ಗಿಗಾವಾಟ್‌ಗೆ ಏರಿಕೆಯಾಗಿದೆ. ಇದು ಈವರೆಗಿನ ಗರಿಷ್ಠ ಮಟ್ಟದ ವಿದ್ಯುತ್ ಬೇಡಿಕೆ ...