🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
129 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
129 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
129 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
129 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
129 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
129 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
129 days ago
ಅಪಘಾತ: ಕಾರ್ಮಿಕ ಸೇರಿ ಇಬ್ಬರ ಸಾವು
ಬೆಂಗಳೂರು: ನಗರದ ಪೀಣ್ಯ ಹಾಗೂ ಚಿಕ್ಕಬಾಣಾವರದಲ್ಲಿ ಶನಿವಾರ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಕಾರ್ಮಿಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ಯುವ ನಾಯಕತ್ವ ವಿನಿಮಯ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು: ದಿ ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಆಯೋಜಿಸಿರುವ ಯುವ ನಾಯಕತ್ವ ವಿನಿಮಯ ಕಾರ್ಯಕ್ರಮಕ್ಕೆ ಶ್ರೀಶ್ರೀ ರವಿಶಂಕರ್ ಗುರೂಜಿ ಚಾಲನೆ ನೀಡಿದರು.

‘ಜನರನ್ನು ಮರೆಯುವ ಜನಪ್ರತಿನಿಧಿಗಳು’
ಬೆಂಗಳೂರು: ಚುನಾವಣೆಯ ಸಂದರ್ಭದಲ್ಲಿ ಮಾತ್ರ ಜನಪ್ರತಿನಿಧಿಗಳಿಗೆ ಮನುಷ್ಯರು ನೆನಪಾಗುತ್ತಾರೆ. ಕುರ್ಚಿಯಲ್ಲಿ ಕುಳಿತ ಬಳಿಕ ಜನಸಾಮಾನ್ಯರಿಗೆ ಕೊಟ್ಟ ಮಾತು ನೆನಪು ಇರುವುದಿಲ್ಲ ಎಂದು ಸಾಹಿತಿ ಕೆ.ಮರುಳಸಿದ್ದಪ್ಪ ಹೇಳಿದರು.
ಹೇಮಂತ್‌ಗೆ ಬೆಳ್ಳಿ
ಕೈರೊ (ಪಿಟಿಐ): ಭಾರತದ ಹೇಮಂತ್ ಬರ್ಮನ್ ಅವರು ಇಲ್ಲಿ ಭಾನುವಾರ ಮುಕ್ತಾಯಗೊಂಡ ಐಎಸ್‌ಎಸ್‌ಎಫ್ ಜೂನಿಯರ್ ಶೂಟಿಂಗ್ ವಿಶ್ವಕಪ್‌ನ ಪುರುಷರ 50 ಮೀ. ರೈಫಲ್ ತ್ರೀ ಪೊಸಿಷನ್ಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದರು. ಜುಹೇರ್ ಖಾನ್– ಆದ್ಯಾ ಕತ್ಯಾಳ್ ಜೋಡಿ ಟ...

ಟೆನಿಸ್: ವಿಶ್ವ ಜೂನಿಯರ್ಸ್ ಫೈನಲ್ಸ್‌ಗೆ ಪದ್ಮಪ್ರಿಯಾ
ಮೈಸೂರು: ನಗರದ ಟೆನಿಸ್ ಪಟು ಪದ್ಮಪ್ರಿಯಾ ರಮೇಶ್‌ಕುಮಾರ್ ಅವರನ್ನು ಒಳಗೊಂಡ ಭಾರತ 14 ವರ್ಷದ ಒಳಗಿನ ಬಾಲಕಿಯರ ತಂಡವು ಮಲೇಷ್ಯಾದಲ್ಲಿ ಭಾನುವಾರ ಮುಕ್ತಾಯಗೊಂಡ ಐಟಿಎಫ್ ವಿಶ್ವ ಜೂನಿಯರ್ ಟೀಮ್ ಸ್ಪರ್ಧೆಯ ಏಷ್ಯಾ ವಿಭಾಗದಲ್ಲಿ 4ನೇ ಸ್ಥಾನ ಪಡೆದಿದೆ.
ಸಿದ್ಧಾರ್ಥ ಬುದ್ಧವಿಹಾರ: ಮೇ 1ರಂದು ಬುದ್ಧ ಜಯಂತಿ
ಮೈಸೂರು: ಇಲ್ಲಿನ ವಿಜಯನಗರ 1ನೇ ಹಂತದ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಸಿದ್ಧಾರ್ಥ ಬುದ್ಧ ವಿಹಾರದಲ್ಲಿ ಕರ್ನಾಟಕ ಬುದ್ಧಧಮ್ಮ ಸಮಿತಿ ವತಿಯಿಂದ ಮೇ 1ರಂದು ಸಂಜೆ 6ಕ್ಕೆ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ...
ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಮೈಸೂರು: ಇಲ್ಲಿನ ಮೈಸೂರು ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್‌ನಿಂದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಟಿಸಂ ಜಾಗೃತಿ ವಾಕಥಾನ್
ಮೈಸೂರು: ಆಟಿಸಂ (ಸ್ವಲೀನತೆ) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಆಶಯದೊಂದಿಗೆ ನಗರದಲ್ಲಿ ಭಾನುವಾರ ಜಾಗೃತಿ ವಾಕಥಾನ್ ನಡೆಯಿತು.

‘ಸಮಾಜಕ್ಕೆ ಕೈಲಾದ ಕೊಡುಗೆ ನೀಡಿ’
ಮೈಸೂರು: ‘ಮನುಷ್ಯ ಹಸಿವಿನಲ್ಲಿದ್ದಾಗ ಭಗವಂತ ಯಾವುದಾದರೂ ರೂಪದಲ್ಲಿ ಅನ್ನ ಕೊಡುತ್ತಾನೆ. ಅದಕ್ಕೆ ಪ್ರತಿಯಾಗಿ ನಾವು ಸಮಾಜಕ್ಕೆ ಕೊಡುಗೆ ನೀಡದಿದ್ದರೆ ಬದುಕಿಗೆ ಅರ್ಥವಿಲ್ಲ’ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಬಸವರಾಜು ಹೇ...
‘ಕಗ್ಗಂಟು ಬಿಡಿಸಿದ ಸರ್ಕಾರ’
ಮೈಸೂರು: ‘ಒಳಮೀಸಲಾತಿ ಕಗ್ಗಂಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವು ಬಿಡಿಸಿದ್ದು, ಸಮುದಾಯಗಳಿಗೂ ನ್ಯಾಯ ಸಿಗಲಿದೆ’ ಎಂದು ಎಐಸಿಸಿ ಪರಿಶಿಷ್ಟ ಘಟಕದ ಸಂಚಾಲಕ ಧರ್ಮಸೇನಾ ಹೇಳಿದರು.

‘ಬಾಹ್ಯಾಕಾಶ ಶಿಕ್ಷಣಕ್ಕೆ ಬೇಕು ಸ್ವಾಯತ್ತೆ’
ಮೈಸೂರು: ‘ಬಾಹ್ಯಾಕಾಶ ಶಿಕ್ಷಣಕ್ಕೆ ಸಂಪೂರ್ಣ ಸ್ವಾಯತ್ತೆ ನೀಡಬೇಕು. ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದಷ್ಟೇ ಅಲ್ಲ, ಅದನ್ನು ರಾಷ್ಟ್ರೀಯ ಅವಶ್ಯಕತೆ ಎಂದು ಪರಿಗಣಿಸಬೇಕು’ ಎಂದು ಭಾರತೀಯ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ಕುಲಪತಿ ಬಿ...

‘ಸ್ವಯಂ ಚಿಕಿತ್ಸೆ ಅಭ್ಯಾಸ ಕೈಬಿಡಿ’
ಮೈಸೂರು: ‘ಮೊಬೈಲ್ ಫೋನ್ ನೋಡಿಕೊಂಡು ಸ್ವಯಂ ವೈದ್ಯರಾಗುವ ಅಭ್ಯಾಸ ಬಿಡಬೇಕು. ಆರೋಗ್ಯ ಸಮಸ್ಯೆಗಳು ಉಂಟಾದಲ್ಲಿ ವೈದ್ಯರಲ್ಲಿ ಸಲಹೆ–ಚಿಕಿತ್ಸೆ ಪಡೆಯಬೇಕು’ ಎಂದು ಇಲ್ಲಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ.ಕೆ.ಎಸ್. ಸದಾನಂದ...
‘ಒಳಮೀಸಲಾತಿ ಸೂತ್ರ ಪರಿಶೀಲಿಸಿ ಹೋರಾಟ ನಿರ್ಧಾರ’
ಮೈಸೂರು: ‘ಸಚಿವ ಸಂಪುಟವು ಒಳ ಮೀಸಲಾತಿಯಲ್ಲಿ ಹೊಸ ಸೂತ್ರ ಪ್ರಕಟಿಸಿರುವುದು ಮಾದಿಗ ಸಮುದಾಯದ 35 ವರ್ಷಗಳ ಹೋರಾಟಕ್ಕೆ ಸಂದ ಜಯವಾಗಿದೆ. ಈ ಸೂತ್ರ ಪರಿಶೀಲಿಸಿ ಹೋರಾಟ ನಿರ್ಧರಿಸಲಾಗುವುದು’ ಎಂದು ವಕೀಲ ಅರುಣ್ ಕುಮಾರ್ ತಿಳಿಸಿದರು.
ಪೂರ್ವಭಾವಿ ಸಭೆ ಇಂದು
ಮೈಸೂರು: ಜಿಲ್ಲಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಹಾಗೂ ಸಿದ್ದರಾಮೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಜ್ಯ ಮಟ್ಟದಲ್ಲಿ ಆಯೋಜಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅಧ್ಯಕ್ಷತೆಯಲ್ಲಿ ಏ. 27ರಂದು ಬೆಳಿಗ್ಗೆ 11ಕ್ಕೆ ಸಿದ್ಧಾರ್ಥನಗರದ...
ಝೂ: ಮಂಗಳವಾರವೂ ವೀಕ್ಷಣೆಗೆ ಮುಕ್ತ
ಮೈಸೂರು: ಶಾಲಾ–ಕಾಲೇಜುಗಳಿಗೆ ಬೇಸಿಗೆ ರಜೆ ಇರುವ ಕಾರಣದಿಂದ, ಪ್ರವಾಸಿಗರು ಹಾಗೂ ಸ್ಥಳೀಯರು ವೀಕ್ಷಿಸಲು ಅನುಕೂಲ ಆಗುವಂತೆ ಇಲ್ಲಿನ ಚಾಮರಾಜೇಂದ್ರ ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನವನ್ನು ವಾರದ ರಜಾ ದಿನವಾದ ಮಂಗಳವಾರವೂ (ಏ.28) ತೆರೆದಿರಲಾಗುವುದು ಎಂದ...
‘ಸಮುದಾಯಕ್ಕೆ ಅನ್ಯಾಯವಾಗಿಲ್ಲ’
ಮೈಸೂರು: ‘ಒಳ ಮೀಸಲು ಹಂಚಿಕೆಯು ಯಾವುದೇ ಪರಿಶಿಷ್ಟ ಸಮುದಾಯಕ್ಕೆ ಅನ್ಯಾಯವಾಗಿಲ್ಲ. ಶೇ 17ರ ಬದಲು ಶೇ 15 ಔದ್ಯೋಗಿಕ, ಶೈಕ್ಷಣಿಕ ಹಂಚಿಕೆ ಮಾಡಿರುವುದು ಸ್ವಾಗತಾರ್ಹ ಕ್ರಮ’ ಎಂದು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎಸ್. ರಾಜೇಶ್ ಹೇಳಿದರು.
ಇಂದಿನಿಂದ ನೀರು ಪೂರೈಕೆ ವ್ಯತ್ಯಯ
ಮೈಸೂರು: ಮೇಳಾಪುರ ಯಂತ್ರಾಗಾರದಲ್ಲಿ ತುರ್ತು ಕಾಮಗಾರಿ ಕೈಗೊಂಡಿರುವ ಕಾರಣ ನಗರಕ್ಕೆ ಪೂರ್ಣ ಪ್ರಮಾಣದಲ್ಲಿ ನೀರು ಸರಬರಾಜು ಮಾಡಲು ಸಾಧ್ಯವಾ ಗುತ್ತಿಲ್ಲ. ಇದರಿಂದಾಗಿ, ಏ.27 ಹಾಗೂ 28ರಂದು ನಗರದ ವಿವಿಧೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಹಾನಗರಪಾಲ...

‘ಕೃತಕ ಬುದ್ಧಿಮತ್ತೆ ಕಲಿಕೆಗೆ ಆದ್ಯತೆ ಕೊಡಿ’
ಮೈಸೂರು: ‘ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ಉದ್ಯೋಗವಕಾಶ ಸೃಷ್ಟಿಸುತ್ತದೆ. ವಿದ್ಯಾರ್ಥಿಗಳು ಪಿಯು ಓದುವಾಗಲೇ ಹೊಸ ತಂತ್ರಜ್ಞಾನಗಳ ಬಗ್ಗೆ ಕುತೂಹಲ ತಾಳಬೇಕು ಮತ್ತು ಕಲಿಕೆಗೆ ಪ್ರಾಧಾನ್ಯತೆಯನ್ನು ನೀಡಬೇಕು’ ಎಂದು ಶಿಕ್ಷಣ ತಜ್ಞ ಪ್ರೊ.ಗುರುರಾಜ್ ಶ್ರೀಧರ ಹೇಳ...
ವೃದ್ಧ ಕೊಲೆ: ಬಂಧನ
ಮೈಸೂರು: ತಾಲ್ಲೂಕಿನ ಗಳಿಗರ ಹುಂಡಿ ಗ್ರಾಮದಲ್ಲಿ ಕುರಿ ಮೇಯಿಸುವ ವಿಚಾರವಾಗಿ ನಡೆದ ಗಲಾಟೆಯಲ್ಲಿ ಗ್ರಾಮದ ನಿಂಗೇಗೌಡ (71) ಎಂಬುವರನ್ನು ಕೊಲೆ ಮಾಡಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

‘ಜನಿವಾರ ತೆಗೆಸಿದ್ದರಿಂದ ಬ್ರಾಹ್ಮಣರ ಭಾವನೆಗೆ ಧಕ್ಕೆ’
ಮೈಸೂರು: ‘ಸಿಇಟಿಗೆ ಹಾಜರಾದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಯಿಂದ ಅಸಂಖ್ಯ ಬ್ರಾಹ್ಮಣ ಸಮುದಾಯದವರ ಭಾವನೆಗೆ ಧಕ್ಕೆಯಾಗಿದ್ದು, ಇದನ್ನು ಖಂಡಿಸುತ್ತೇವೆ’ ಎಂದು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್ ತಿಳಿಸಿದ್ದಾರೆ.