🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
127 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
127 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
127 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
127 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
127 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
127 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
127 days ago

ಹಾವೇರಿಯಲ್ಲೂ ಲವ್ ಜಿಹಾದ್ ಸದ್ದು: ಬೆಳಗ್ಗೆ ಎಂಗೇಜ್ಮೆಂಟ್, ರಾತ್ರಿಯೇ ಇಬ್ರಾಹಿಂ ಜತೆ ಯುವತಿ ಎಸ್ಕೇಪ್!
ಹಾವೇರಿ: ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ಲವ್ ಜಿಹಾದ್ ಕರ್ಮಕಾಂಡಗಳು ಬಯಲಾದ ಬೆನ್ನಲ್ಲೇ ಈಗ ಹಾವೇರಿಯಲ್ಲೂ ಲವ್ ಜಿಹಾದ್ ಆರೋಪಗಳು ಕೇಳಿ ಬಂದಿವೆ. ಇಂದು ಬೆಳಗ್ಗೆ ಮಗಳ ನಿಶ್ಚಿತಾರ್ಥ ಮಾಡಲು ಸಜ್ಜಾಗಿದ್ದ ಕುಟುಂಬಕ್ಕೆ ದೊಡ್ಡ ಆಘಾತ ಎದುರಾಗಿದೆ. ನಿಶ್ಚಿ...

ಬೆಂಗಳೂರಿನಲ್ಲಿ ಕೇರಳ Vs ತಮಿಳುನಾಡು ವಿದ್ಯಾರ್ಥಿಗಳ ಗ್ಯಾಂಗ್ ವಾರ್; ಬರೀ ಹೊಡೆಯುವುದು ಮಾತ್ರವಲ್ಲ ಎಲ್ಲವನ್ನೂ ದೋಚೋಣ
ಬೆಂಗಳೂರಿನ ಕೋಣನಕುಂಟೆಯಲ್ಲಿ ವಿದ್ಯಾರ್ಥಿಗಳ ನಡುವಿನ ಸಣ್ಣ ಗಲಾಟೆ ದರೋಡೆ ಮತ್ತು ಹಲ್ಲೆಯಲ್ಲಿ ಅಂತ್ಯವಾಗಿದೆ. ಕಾಲೇಜಿನ ವೈಷಮ್ಯದಿಂದ ತಮಿಳುನಾಡು ಮೂಲದ ವಿದ್ಯಾರ್ಥಿಗಳು ಕೇರಳ ಮೂಲದ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ದರೋಡೆ ಮಾಡಿ, ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲ...

ಅಸ್ವಸ್ಥ ಪ್ರಯಾಣಿಕನಿಗೆ ಸೀಟು ನೀಡದೆ ಬೇಜವಾಬ್ದಾರಿತನ; ಕೆಎಸ್ಸಾರ್ಟಿಸಿಗೆ 30,000 ರೂ ದಂಡ
KSRTC Fined ₹30K for Denying Seat to Sick Passenger: ತ್ರಿಶೂರ್ ಜಿಲ್ಲಾ ಗ್ರಾಹಕ ಆಯೋಗವು ಕೆಎಸ್‌ಆರ್‌ಟಿಸಿಗೆ ₹30,000 ದಂಡ ವಿಧಿಸಿದೆ. ರೋಗಿ ಪ್ರಯಾಣಿಕರೊಬ್ಬರಿಗೆ ಸೀಟು ನಿರಾಕರಿಸಿದ ಮತ್ತು ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸದ ಘಟನೆಗಾಗಿ ಈ ತೀರ್ಪು...

ಜಮೀರ್ ದರ್ಗಾವಾಲೆ ಕೊಲೆ ಕೇಸ್: ಪ್ರಮುಖ ಆರೋಪಿ ಸೇರಿ ಐವರು ಅರೆಸ್ಟ್; ಹತ್ಯೆಗೆ ಅದೇ ಕಾರಣ
ಮುಂಡಗೋಡಿನಲ್ಲಿ ಮೀಟರ್ ಬಡ್ಡಿ ಕಿಂಗ್‌ಪಿನ್ ಜಮೀರ್ ದರ್ಗಾವಾಲೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಇನ್ನು ಕೊಲೆಗೆ ಮೀಟರ್ ಬಡ್ಡಿ ದಂಧೆಯೇ ಕಾರಣ ಎಂದು ಮುಂಡಗೋಡ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಸದ್ಯ ಬಂಧಿತರಿಂ...

ಪಶ್ಚಿಮ ಬಂಗಾಳ ಹಾರರ್: TMC ಕಾರ್ಯಕರ್ತನ ಮನೆಯಲ್ಲಿ 100 ಕಚ್ಚಾ ಬಾಂಬ್ ಪತ್ತೆ!
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಎರಡನೇ ಹಂತದ ಮತದಾನಕ್ಕೆ ಕೆಲವು ದಿನಗಳ ಬಾಕಿ ಇರುವಾಗ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ದಕ್ಷಿಣ 24 ಪರಗಣ ಜಿಲ್ಲೆಯ ಭಾಂಗರ್‌ನಲ್ಲಿ ಟಿಎಂಸಿ ಕಾರ್ಯಕರ್ತ ಎಂದು ಹೇಳಲಾದ ವ್ಯಕ್ತಿಯ ಮನೆಯಲ್ಲಿ 100 ಕಚ್ಚಾ ಬಾಂಬ...

CSK vs GT: ತವರಿನಲ್ಲೇ ಮಂಕಾದ ಸಿಎಸ್‌ಕೆ; ಗುಜರಾತ್ಗೆ 8 ವಿಕೆಟ್ ಜಯ
CSK vs GT IPL 2026 Match 37: ಐಪಿಎಲ್ 2026 ರ 37 ನೇ ಪಂದ್ಯದಲ್ಲಿ, ಚೆಪಾಕ್‌ನಲ್ಲಿ ಗುಜರಾತ್ ಟೈಟಾನ್ಸ್ ಆತಿಥೇಯ ಸಿಎಸ್‌ಕೆಯನ್ನು ಸೋಲಿಸಿತು. ಸಿಎಸ್‌ಕೆ ತವರು ಅಂಗಳದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿ ಕೇವಲ 158 ರನ್ ಗಳಿಸಿತು. ಗುಜರಾತ್ ಟೈಟಾನ್ಸ್ ಕೇವಲ...

IPL 2026: ಸೂಪರ್ ಓವರ್‌ನಲ್ಲಿ ಲಖನೌ ವಿರುದ್ಧ ಕೆಕೆಆರ್‌ಗೆ ಗೆಲುವು
ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 38ನೇ ಪಂದ್ಯದಲ್ಲಿ ನಡೆದ ‘ಸೂಪರ್ ಓವರ್‘ನಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಕೋಲ್ಕತ್ತ ನೈಟ್ ರೈಡರ್ಸ್ ಗೆಲುವು ಸಾಧಿಸಿದೆ. ಲಖನೌದ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆ...

ಕೋಲ್ಕತಾದ ಠಂಠಣಿಯಾ ಕಾಳಿಬಾರಿ ಮಂದಿರಕ್ಕೆ ಪ್ರಧಾನಿ ಭೇಟಿ; ನಗರದ ಹುಟ್ಟಿಗೂ ಮೊದಲೇ ಇದ್ದ ಈ ಮಂದಿರದ ವಿಶೇಷತೆಗಳೇನು?
PM Modi took the blessings of Ma Kali at Thanthania Kalibari: ಪ್ರಧಾನಿ ನರೇಂದ್ರ ಮೋದಿ ಅವರು ಕೋಲ್ಕತ್ತಾದ ಐತಿಹಾಸಿಕ ಠಣಠಣಿಯಾ ಕಾಳಿಬಾರಿ ದೇವಸ್ಥಾನಕ್ಕೆ ಭೇಟಿ ನೀಡಿದರು. 1703ರಲ್ಲಿ ಸ್ಥಾಪಿತವಾದ ಈ ಪ್ರಾಚೀನ ಕಾಳಿ ಮಂದಿರಕ್ಕೆ 300 ವರ್ಷಗಳ ಇತಿಹಾಸವಿ...

ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ವಿಚಾರಿಸಿ ಡಿಕೆ ಶಿವಕುಮಾರ್
ಸಚಿವ ಡಿ.ಸುಧಾಕರ್ ಅವರು ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಸುಧಾಕರ್ ಆರೋಗ್ಯ ವಿಚಾರಿಸಿದರು...

Video: ಎಳನೀರು ವ್ಯಾಪಾರಿಯಿಂದ ಬೀದಿ ನಾಯಿ ಮೇಲೆ ಮಚ್ಚಿನಿಂದ ಹಲ್ಲೆ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೋರ್ವ ಬೀದಿನಾಯಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಬೆಂಗಳೂರಿನ ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೀದಿ ನಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟ...

CSK vs GT: ದುಬೆಗೆ 3 ಜೀವದಾನ; 5 ಕ್ಯಾಚ್ ಕೈಚೆಲ್ಲಿದ ಗುಜರಾತ್
IPL 2026 Catches Crisis: ಇತ್ತೀಚಿನ ಐಪಿಎಲ್ ಪಂದ್ಯಗಳಲ್ಲಿ ಬ್ಯಾಟ್ಸ್‌ಮನ್‌ಗಳ ಅಬ್ಬರದ ಬದಲಿಗೆ ಆಟಗಾರರ ಕಳಪೆ ಫೀಲ್ಡಿಂಗ್ ಮತ್ತು ಕೈಚೆಲ್ಲಿದ ಕ್ಯಾಚ್‌ಗಳು ಸುದ್ದಿಯಾಗಿವೆ. ಕಳೆದ 24 ಗಂಟೆಗಳಲ್ಲಿ ನಡೆದ ಮೂರು ಪಂದ್ಯಗಳಲ್ಲಿ 20ಕ್ಕೂ ಹೆಚ್ಚು ಕ್ಯಾಚ್‌ಗಳನ್ನು ಕೈ...

ಸುಧಾಕರ್ ಸ್ಥಿತಿ ಗಂಭೀರ: ಕೆಲವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್; HDK ಹೀಗೆ ಹೇಳಿದ್ದು ಯಾರಿಗೆ?
ಚಿತ್ರದುರ್ಗ: ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕೆಲವರು ಇಂತಹ ಸಂದರ್ಭವನ್ನು ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್ ಇದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಪರೋಕ್ಷವಾಗಿ ಉಪ ಮುಖ್ಯಮಂ...

ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ; ಮೊಬೈಲ್, ಹಾರ್ಡ್‌ವೇರ್ ಮಳಿಗೆಗಳು ಸುಟ್ಟು ಭಸ್ಮ!
ಉಡುಪಿಯ ಖಾದರ್ ಕಮರ್ಷಿಯಲ್ ಸಂಕೀರ್ಣದಲ್ಲಿ ಇಂದು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮೊಬೈಲ್ ಮತ್ತು ಹಾರ್ಡ್‌ವೇರ್ ಮಳಿಗೆಗಳಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹರಡಿರಬಹುದೆಂದು ಶಂಕಿ...

Sphatika Mala: ಶುಕ್ರ ದೋಷ ನಿವಾರಣೆಗೆ ಸ್ಫಟಿಕ ಮಾಲೆ; ಲಕ್ಷ್ಮಿ ದೇವಿಯ ಅನುಗ್ರಹ ಪಡೆಯಲು ಸರಳ ಮಾರ್ಗ
ಜ್ಯೋತಿಷ್ಯದ ಪ್ರಕಾರ, ಶುಕ್ರನನ್ನು ಬಲಪಡಿಸಲು ಸ್ಫಟಿಕ ಮಾಲೆ ಅತ್ಯುತ್ತಮ ಪರಿಹಾರ. ಇದು ಪ್ರೀತಿ, ಸಂಪತ್ತು, ಸೌಂದರ್ಯ ಮತ್ತು ವೈವಾಹಿಕ ಸುಖವನ್ನು ಹೆಚ್ಚಿಸುತ್ತದೆ. ದುರ್ಬಲ ಶುಕ್ರನಿಂದ ಉಂಟಾಗುವ ಸಮಸ್ಯೆಗಳಾದ ಆರ್ಥಿಕ ಮುಗ್ಗಟ್ಟು, ಕೌಟುಂಬಿಕ ಕಲಹ ನಿವಾರಣೆಗೆ ಸ್ಫಟ...

ಬೆಳಗಾವಿ: ಶಹಬಾಜ್ ಪಠಾಣ್ ಹತ್ಯೆ ಕೇಸ್; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ; 9.60 ಲಕ್ಷ ರೂ ದಂಡ!
ಬೆಳಗಾವಿ: 2020ರಲ್ಲಿ ಶಿವಬಸವ ನಗರದಲ್ಲಿ ನಡೆದಿದ್ದ ಶಹಬಾಜ್ ಪಠಾಣ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿಯ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪನ್ನು ನೀಡಿದ್ದು, ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಪ್ರಕರಣದ ವಿ...

Career Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ 26ರಿಂದ ಮೇ 02ರವರೆಗಿನ ಉದ್ಯೋಗ ಭವಿಷ್ಯ ತಿಳಿಯಿರಿ
ಏಪ್ರಿಲ್ 26 ರಿಂದ ಮೇ 02 ರವರೆಗಿನ ಈ ವಾರ ವೃತ್ತಿಜೀವನದಲ್ಲಿ ಹಲವು ಹೊಸ ಅವಕಾಶಗಳನ್ನು ಪರಿಚಯಿಸುತ್ತದೆ. ಅನುಭವಿ ವೃತ್ತಿಪರರಿಗೆ ವಿಶೇಷ ಗೌರವ, ಸ್ಥಾನಮಾನಗಳು ದೊರೆಯುತ್ತವೆ. ನೀವು ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಿರಿ, ಇದು ಪ್ರಗತಿಗೆ ಸಹಕಾರಿಯಾಗು...

ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ಬರುತ್ತಿರುವಾಗ ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ
ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟ್‌ನಲ್ಲಿ ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಧರ್ಮಸ್ಥಳದಿಂದ ಮೂಡಿಗೆರೆಗೆ ಸಾಗುತ್ತಿದ್ದ ಬಸ್‌ನಲ್ಲಿದ್ದ 25 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಪ್ರಪಾತಕ್ಕೆ ಬೀಳುವ ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು,...

CSK vs GT: ಸಿಎಸ್‌ಕೆ ಸೇರಿದ ಕೂಡಲೇ ಸುರೇಶ್ ರೈನಾ ದಾಖಲೆ ಮುರಿದ ಸಂಜು
Sanju Samson Reaches 5000 IPL Runs: ಸಂಜು ಸ್ಯಾಮ್ಸನ್ ಐಪಿಎಲ್‌ನಲ್ಲಿ 5000 ರನ್ ಪೂರೈಸಿದ ವೇಗದ ಭಾರತೀಯ ಬ್ಯಾಟ್ಸ್‌ಮನ್ ಆಗಿ ಇತಿಹಾಸ ನಿರ್ಮಿಸಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧ 11 ರನ್ ಗಳಿಸುವ ಮೂಲಕ ಈ ಮೈಲಿಗಲ್ಲು ತಲುಪಿದರು. ಕೇವಲ 3555 ಎಸೆತಗಳಲ್...

ಸಾಯಿ ಪಲ್ಲವಿ ನಟಿಸಬೇಕಿದ್ದ ಬಯೋಪಿಕ್ ಸಿನಿಮಾ ರುಕ್ಮಿಣಿ ವಸಂತ್ ಪಾಲು?
Rukmini Vasanth movie: ರುಕ್ಮಿಣಿ ವಸಂತ್, ಸೌಂದರ್ಯ, ನಟನಾ ಪ್ರತಿಭೆ, ಸುಂದರ ವ್ಯಕ್ತಿತ್ವ, ಗಾಂಭೀರ್ಯ ಎಲ್ಲವೂ ಸಮನಾಗಿ ಉಳ್ಳ ಕೆಲವೇ ನಟಿಯರಲ್ಲಿ ಒಬ್ಬರು. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಭಾರಿ ಯಶಸ್ವಿನ ಬಳಿಕ ರುಕ್ಮಿಣಿ ವಸಂತ್ ಅವರಿಗೆ ಪರಭಾಷೆಗಳಲ್ಲಿ ಬೇ...

Sex Video ಪ್ರಕರಣ: ಸ್ವಯಂ ಘೋಷಿತ ದೇವಮಾನವ ಖರತ್‌ಗೆ ಮೇ 9 ರವರೆಗೆ ನ್ಯಾಯಾಂಗ ಬಂಧನ
ನಾಸಿಕ್: ನಾಸಿಕ್‌ನಲ್ಲಿ ಜ್ಯೋತಿಷ್ಯದ ಹೆಸರಿನಲ್ಲಿ 150ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋ ಮಾಡಿ ಜೈಲು ಪಾಲಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಗೆ ಭಾನುವಾರ ನಾಸಿಕ್ ನ್ಯಾಯಾಲಯ ಮೇ 9 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿ...