🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
129 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
129 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
130 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
130 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
130 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
130 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
130 days ago

‘ಒಗ್ಗಟ್ಟಿನ ಮನಃಸ್ಥಿತಿಯಿಂದ ಸಮತೋಲನ’
ಉಳ್ಳಾಲ: ಎಲ್ಲರೂ ಒಂದಾಗಿ ಬದುಕಬೇಕು ಎನ್ನುವ ಮನಃಸ್ಥಿತಿ ಬೆಳೆಸಿದಾಗ ಮಾತ್ರ ಸಮತೋಲನ ಸಾಧ್ಯ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.

ಭಜನಾ ಮಂದಿರ: ರಜತ ಮಹೋತ್ಸವ
ಕಾಸರಗೋಡು: ನಗರದ ಅಮೈ ಶ್ರೀಕೃಷ್ಣ ಭಜನಾ ಮಂದಿರದ ರಜತ ಮಹೋತ್ಸವ, ಸಾರ್ವಜನಿಕ ಸತ್ಯನಾರಾಯಣ ಪೂಜೆ ಸಹಿತ ವಿವಿಧ ಕಾರ್ಯಕ್ರಮಗಳು ನಡೆದವು.
28ರಂದು ವಿಚಾರಗೋಷ್ಠಿ, ಪ್ರಶಸ್ತಿ ಪ್ರದಾನ
ಕಾಸರಗೋಡು: ಧಾರವಾಡದ ಸಾಹಿತ್ಯ ಗಂಗಾ ಸಂಸ್ಥೆ ವತಿಯಿಂದ ಏ.28ರಂದು ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನಲ್ಲಿ ವಿಚಾರಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ನಡೆಯಲಿದೆ.
ಲೈಂಗಿಕ ಕಿರುಕುಳ ಆರೋಪಿ ಬಂಧನ
ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ, ತ್ರಿಕರಿಪುರ ಎಡಾಟಮ್ಮಲ್ ನಿವಾಸಿ ರಾಘವ (52) ಎಂಬಾತನನ್ನು ಬೇಡಗಂ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಪೊಕ್ಸೊ ಕಾಯ್ದೆ ಪ್ರಕಾರ ಪ್ರಕರಣ ದಾಖಲಾಗಿದೆ.

ಕಾಸರಗೋಡು: ಲೈಂಗಿಕ ಕಿರುಕುಳ ಆರೋಪಿ ಬಂಧನ
ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ, ತ್ರಿಕರಿಪುರ ಎಡಾಟಮ್ಮಲ್ ನಿವಾಸಿ ರಾಘವ (52) ಎಂಬಾತನನ್ನು ಬೇಡಗಂ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಪೊಕ್ಸೊ ಕಾಯ್ದೆ ಪ್ರಕಾರ ಪ್ರಕರಣ ದಾಖಲಾಗಿದೆ.

‘ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ವಂಚನೆ’
ಮಂಗಳೂರು: ಬ್ಯಾಂಕ್‌ನಿಂದ ಸಬ್ಸಿಡಿ ದೊರಕಿಸುವ ಭರವಸೆ ನೀಡಿ ಅನೇಕ ಮಹಿಳೆಯರಿಗೆ ವಂಚಿಸಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪರಿಶಿಷ್ಟ ಸಮುದಾಯಗಳ ಮುಖಂಡರು ಒತ್ತಾಯಿಸಿದರು.

₹108 ಕೋಟಿ ಠೇವಣಿ, ₹1.09 ಕೋಟಿ ಲಾಭ
ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು 2025-26ನೇ ಆರ್ಥಿಕ ವರ್ಷದಲ್ಲಿ ₹1.09 ಕೋಟಿ ಲಾಭಗಳಿಸಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ ಎಂದು ಸಂಘದ ಅಧ್ಯಕ್ಷ ಎಸ್.ಜಗದೀಶ್ಚಂದ್ರ ಅಂಚನ್ ತಿಳಿಸಿದ್ದಾರೆ.

‘ನಿವೃತ್ತ ನೌಕರರು ಸಮಾಜಕ್ಕೆ ಆದರ್ಶ’
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ, ಬೆಳ್ತಂಗಡಿ ತಾಲ್ಲೂಕು ರಾಜ್ಯ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಘದ ರಜತ ಸಂಭ್ರಮ ಹಾಗೂ ನೂತನ ಕಟ್ಟಡ ‘ಪ್ರಬುದ್ಧ’ದ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆಯಿತು.
ಬಿಎನ್‌ವೈಎಸ್ ಪರೀಕ್ಷೆಯಲ್ಲಿ ಸಾಧನೆ
ಮಂಗಳೂರು: ಇಲ್ಲಿನ ಶಾರದಾ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಬಿ.ಎನ್.ವೈ.ಎಸ್ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ್ದಾರೆ.

ಟಿಸಿಎಸ್ ಟೆಕ್‍ಬೈಟ್ಸ್: ಮೈಟ್ ತಂಡಕ್ಕೆ ಪ್ರಶಸ್ತಿ
ಮಂಗಳೂರು: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಮತ್ತು ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ಬೋರ್ಡ್ ಫಾರ್ ಐಟಿ ಎಜುಕೇಶನ್ ಸ್ಟ್ಯಾಂಡರ್ಡ್ಸ್ (ಬೈಟ್ಸ್) ಜಂಟಿಯಾಗಿ ಆಯೋಜಿಸಿದ್ದ 17ನೇ ಆವೃತ್ತಿಯ ಮಂಗಳೂರು ವಲಯದ 'ಟಿಸಿಎಸ್ ಟೆಕ್ ಬೈಟ್ಸ್' ಐಟಿ ರಸಪ್ರಶ್...

‘ಷಟ್ಪದಿಮಂಜರಿ ಮೌಲ್ಯಾಧಾರಿತ ಕೃತಿ’
ಮಂಗಳೂರು: ಗೀತಾ ಎನ್. ಅವರ ಕವನಸಂಕಲನ ‘ಷಟ್ಪದಿಮಂಜರಿ’ ಕೃತಿಯ ಅನಾವರಣ ನರಿಕೊಂಬು ಗ್ರಾಮದ ಪ್ರಸಾದ ನಿಲಯದ ಸೀತಮ್ಮ ನಾರಾಯಣ ರಾವ್ ವೇದಿಕೆಯಲ್ಲಿ ಜರುಗಿತು.
ನಿಲ್ಲಿಸಿದ್ದ ಲಾರಿಯ ಬ್ಯಾಟರಿ ಕಳವು
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಉಪ್ಪಿನಂಗಡಿಯಿಂದ ಆರಂಭಗೊಂಡು ಗೋಳಿತೊಟ್ಟು, ನೆಲ್ಯಾಡಿಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗಳಿಂದ ಬ್ಯಾಟರಿ ಕಳವಾಗಿದ್ದು, ದೂರು ದಾಖಲಾಗಿದೆ.

ಕೊರಮೇರು: ಕಾರು ಡಿಕ್ಕಿ, ಟ್ರೇಲರ್ ಸಹ ಚಾಲಕ ಗಾಯ
ನೆಲ್ಯಾಡಿ (ಉಪ್ಪಿನಂಗಡಿ): ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪ ಕೊರ ಮೇರು ಎಂಬಲ್ಲಿ ಶುಕ್ರವಾರ ರಾತ್ರಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರೇಲರ್ ಡಿಕ್ಕಿಯಾಗಿ ಲಾರಿಯ ಸಹ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಎನ್‌ಎಂಪಿಎ ಶಾಲೆ ವಿಲೀನ ಬೇಡ’
ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ) ಆಡಳಿತದ ಎನ್ಎಂಪಿಎ ಇಂಗ್ಲಿಷ್ ಮಾಧ್ಯಮ ಶಾಲೆಯನ್ನು ಬೇರೆ ಶಾಲೆಯ ಜೊತೆ ವಿಲೀನಗೊಳಿಸುವ ಪ್ರಸ್ತಾವ ಕೈಬಿಡಬೇಕು ಎಂದು ಮಾಜಿ ಶಾಸಕ ಬಿ.ಎ.ಮೊಹಿಯುದ್ದೀನ್ ಬಾವ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ತಲೆಮರೆಸಿದ್ದ ಆರೋಪಿ ಬಂಧನ
ಕಾಸರಗೋಡು: ಜಾಮೀನಿನಲ್ಲಿ ಬಿಡುಗಡೆಗೊಂಡ ನಂತರ ನ್ಯಾಯಾಲಯಕ್ಕೆ ಹಾಜರಾಗದೆ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಲಪ್ಪುರಂ ಜಿಲ್ಲೆಯ ಪೂಕೋಟುಂಪಾಡಂ ನಿವಾಸಿ ತೆಕ್ಕುಂಪುರತ್ ಜಮಾಲುದ್ದೀನ್ (50) ಎಂಬಾತನನ್ನು ಪೈವಳಿಕೆಯಲ್ಲಿ ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

ವಿದ್ಯುತ್ ತಂತಿಗೆ ದೋಟಿ ತಗುಲಿ ವಿದ್ಯಾರ್ಥಿ ಸಾವು
ಪುತ್ತೂರು: ತೆಂಗಿನ ಕಾಯಿ ಕೀಳಲೆಂದು ಹಿಡಿದುಕೊಂಡಿದ್ದ ಕಬ್ಬಿಣ ವಾಹಕವಾಗಿರುವ ದೋಟಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಪುತ್ತೂರಿನ ಪ್ರೌಢ ಶಾಲೆಯ ವಿದ್ಯಾರ್ಥಿ ಮೃತಪಟ್ಟ ಘಟನೆ ಪುತ್ತೂರು ನಗರ ಠಾಣೆ ವ್ಯಾಪ್ತಿಯಲ್ಲಿ ಬರುವ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಶನಿವಾರ ನಡೆ...

ಕೋರ್ಯಾರು ಶ್ರೀದುರ್ಗಾ ಮಹಮ್ಮಾಯಿ ದೇವಸ್ಥಾನ: ಹೊರೆಕಾಣಿಕೆ ಮೆರವಣಿಗೆ ಇಂದು
ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಕೋರ್ಯಾರು ಶ್ರೀದುರ್ಗಾ ಮಹಮ್ಮಾಯಿ ದೇವಸ್ಥಾನದಲ್ಲಿ ₹ 60ಲಕ್ಷ ವೆಚ್ಚದಲ್ಲಿ ಸುತ್ತು ಗೋಪುರ ನಿರ್ಮಾಣ ಮತ್ತು ಚಾವಣಿ ಅಳವಡಿಸಲಾಗಿದ್ದು, ಏ.26ರಿಂದ ಮೇ2ರವರೆಗೆ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಮತ್ತು ಪರಿವಾರ ದೈವಗಳಿಗೆ ನೇಮೋತ್...

ಅಯೋಧ್ಯೆ: ಕನ್ಯಾಡಿ ರಾಮಕ್ಷೇತ್ರದ ಶಾಖಾ ಮಠ
ಉಜಿರೆ: ಅಯೋಧ್ಯೆಯಲ್ಲಿ ₹ 20 ಕೋಟಿ ವೆಚ್ಚದಲ್ಲಿ ಕನ್ಯಾಡಿ ರಾಮಕ್ಷೇತ್ರದ ಶಾಖಾಮಠ ನಿರ್ಮಿಸಲು ಯೋಜಿಸಿದ್ದು, ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್ ಅವರನ್ನು ನಿರ್ಮಾಣ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಕನ್ಯಾಡಿ ರಾಮಕ್ಷೇತ್ರ ಪೀಠಾಧೀಶ ಸದ್ಗುರು ಬ್ರಹ್ಮ...

ಸವಲತ್ತಿಲ್ಲದೆ ಸೊರಗಿದ ‘ಗಡಿನಾಡಿನ ಊಟಿ’
ಕಾಸರಗೋಡು: ಗಡಿನಾಡಿನ ಊಟಿ ಎಂದೇ ಪ್ರಸಿದ್ಧವಾಗಿರುವ ಜಿಲ್ಲೆಯ ಗಿರಿಧಾಮ ಪ್ರವಾಸಿ ತಾಣ ರಾಣಿಪುರವು ಸೌಲಭ್ಯಗಳ ಕೊರತೆಯಿಂದ ಬಳಲುತ್ತಿದೆ.

ತಾಳ್ಮೆ, ಧನಾತ್ಮಕ ಚಿಂತನೆಯಿಂದ ಯಶಸ್ಸು
ಉಳ್ಳಾಲ: ಕಣಚೂರು ಸಮೂಹ ಶಿಕ್ಷಣ ಸಂಸ್ಥೆಗಳ ನರ್ಸಿಂಗ್, ಫಿಜಿಯೊಥೆರಪಿ ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನ 2026ನೇ ಸಾಲಿನ ಪದವಿ ಪ್ರದಾನ ಸಮಾರಂಭ ಶನಿವಾರ ನಡೆಯಿತು.