🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
130 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
130 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
130 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
130 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
131 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
131 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
131 days ago

ವಾಕಥಾನ್‌ದಲ್ಲಿ ಜನಸಾಗರ
ತುಮಕೂರು: ಪ್ರಸ್ತುತ ಯುವಕರು ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಅವರನ್ನು ಇದರಿಂದ ಹೊರತಂದು ನಶೆ ಮುಕ್ತ ಭಾರತ ನಿರ್ಮಿಸಬೇಕಾಗಿದೆ ಎಂದು ಸಿದ್ಧಗಂಗಾ ಮಠದ ಶಿವಸಿದ್ಧೇಶ್ವರ ಸ್ವಾಮೀಜಿ ಹೇಳಿದರು.
ಪಂಚಾಯತ್ ರಾಜ್ ದಿನಾಚರಣೆ
ಕುಣಿಗಲ್: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ‘ರಾಷ್ಟ್ರೀಯ ಪಂಚಾಯತ್ ರಾಜ್ ದಿನ’ ವನ್ನು ಆಚರಿಸಲಾಯಿತು.
ಇಂದು ವಿದ್ಯುತ್ ವ್ಯತ್ಯಯ
ಪ್ರಜಾವಾಣಿ ವಾರ್ತೆ

ಕಾರಮರಡಿ ಬೆಟ್ಟದಲ್ಲಿ ಚಿರತೆ
ಮಧುಗಿರಿ: ಪಟ್ಟಣಕ್ಕೆ ಹೊಂದಿಕೊಂಡಂತಿರುವ ಕಾರಮರಡಿ ಗ್ರಾಮದ ಬೆಟ್ಟದಲ್ಲಿ ಶನಿವಾರ ಮಧ್ಯಾಹ್ನ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರನ್ನು ಭಯಭೀತರಾಗುವಂತೆ ಮಾಡಿದೆ. ಹಲವು ಬಾರಿ ಅರಣ್ಯ ಇಲಾಖೆಗೆ ಚಿರತೆ ಹಿಡಿಯುವಂತೆ ಮನವಿ ಮಾಡಿದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂದು ಸ್ಥ...

ದುಂಡಕೆಂಪಮ್ಮ ಜಾತ್ರಾ ಮಹೋತ್ಸವ
ತುರುವೇಕೆರೆ: ತಾಲ್ಲೂಕಿನ ಕಸಬಾ ಹೋಬಳಿಯ ದುಂಡ ಗ್ರಾಮದೇವತೆ ಕೆಂಪಮ್ಮ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.
‘ಯಾವ ಬಣದಲ್ಲೂ ಗುರುತಿಸಿಕೊಂಡಿಲ್ಲ’
ತುಮಕೂರು:‘ರಾಜ್ಯ ಸರ್ಕಾರ ಮೂರನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿನ ಬದಲಾವಣೆ ಆಗಬಹುದು ಎಂಬುದು ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆ ಆಗುತ್ತಿದೆ. ನಾನು ಯಾವ ಬಣದಲ್ಲೂ ಗುರುತಿಸಿಕೊಂಡಿಲ್ಲ’ ಎಂದು ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್...

ಈಜಲು ಹೋಗಿ ಇಬ್ಬರು ಸಾವು
ಗೌರಿಬಿದನೂರು: ವಾಟದಹೊಸಹಳ್ಳಿ ಕೆರೆಯಲ್ಲಿ ಶನಿವಾರ ಮಧ್ಯಾಹ್ನ ಈಜಲು ಹೋದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ವಿವಿಧೆಡೆ ಕಳ್ಳತನಕ್ಕೆ ಯತ್ನ
ಗೌರಿಬಿದನೂರು: ನಗರದ ಬಿಎಚ್ ಮುಖ್ಯರಸ್ತೆ ಮತ್ತು ಕರೇಕಲ್ಲಹಳ್ಳಿಯ ಸ್ವಾಗತ್ ಲೇಔಟ್‌ನಲ್ಲಿ ಶುಕ್ರವಾರ ರಾತ್ರಿ ಎರಡು ಅಂಗಡಿಗಳ ಶೆಟರ್ ಒಡೆದು, ಕಳ್ಳತನಕ್ಕೆ ಯತ್ನಿಸಲಾಗಿದೆ. ಈ ವೇಳೆ ಅಕ್ಕಪಕ್ಕದ ಮನೆಯವರು ಎಚ್ಚರಗೊಂಡು ಹೊರಬಂದ ಪರಿಣಾಮ ಕಳ್ಳರು ಬೈಕ್‌ನಲ್ಲಿ ಪರಾರಿಯಾ...

ವಿದುರಾಶ್ವತ್ಥ ಹುತಾತ್ಮರ ಸ್ಮರಣೆ
ಗೌರಿಬಿದನೂರು: ದಕ್ಷಿಣದ ಜಲಿಯನ್ ವಾಲಾಬಾಗ್ ಆಗಿರುವ ವಿದುರಾಶ್ವತ್ಥಕ್ಕೆ ಜಿಲ್ಲಾಧಿಕಾರಿ ಜಿ. ಪ್ರಭು ಶನಿವಾರ ಭೇಟಿ ನೀಡಿದರು.

ಕಂದವಾರ ಕೆರೆ: ಮೀನುಗಳ ಮಾರಣಹೋಮ
ಚಿಕ್ಕಬಳ್ಳಾಪುರ: ಎಚ್‌ಎನ್ ಹಾಗೂ ಕೆಸಿ ವ್ಯಾಲಿ ನೀರನ್ನು ಮೂರು ಹಂತದಲ್ಲಿ ಸಂಸ್ಕರಿಸಿ ಜಿಲ್ಲೆಯಲ್ಲಿನ ಕೆರೆಗಳಿಗೆ ಹರಿಸಬೇಕೆಂಬ ಹೋರಾಟಗಳು ತೀವ್ರಗೊಂಡಿರುವ ನಡುವೆಯೇ ಎಚ್‌ಎನ್ ವ್ಯಾಲಿ ನೀರು ಹರಿಯುವ ಕಂದವಾರ ಕೆರೆಯಲ್ಲಿ ಸಾವಿರಾರು ಮೀನುಗಳು ಮೃತಪಟ್ಟಿವೆ.

ಕಾಲುಬಾಯಿ ಜ್ವರ ಲಸಿಕಾ ಅಭಿಯಾನ
ಶಿಡ್ಲಘಟ್ಟ: ತಾಲ್ಲೂಕಿನ ಮಳಮಾಚನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲ...

ಹೃದಯ ಶಸ್ತ್ರ ವೈದ್ಯರಿಗೆ ತರಬೇತಿ
ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿರುವ ಉಚಿತ ಗ್ರಾಮೀಣ ವೈದ್ಯಕೀಯ ಕಾಲೇಜಿನಲ್ಲಿ ಜಾಗತಿಕ ಕಾರ್ಡಿಯೊಥೊರಾಸಿಕ್ ತಜ್ಞರು ಮುಂದಿನ ತಲೆಮಾರಿನ ಹೃದಯ ಶಸ್ತ್ರವೈದ್ಯರಿಗೆ ಎರಡು ದಿನಗಳ ವಿಶೇಷ ತರಬೇತಿ ನೀಡುವ ‘ಸ್ಕೋರ್–2026’ ಕಾರ್ಯಕ್ರಮಕ್ಕೆ ಶನಿವಾ...

ಶಾಸಕ ಸುಬ್ಬಾರೆಡ್ಡಿಗೆ ಮಾತೃ ವಿಯೋಗ
ಬಾಗೇಪಲ್ಲಿ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಅವರ ತಾಯಿ ಆದಿಲಕ್ಷ್ಮಮ್ಮ (80) ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ದಾರೆ.

ಭೂಮಾಪನ ಇಲಾಖೆ ಸ್ತಬ್ಧ: ರೈತರ ಪರದಾಟ
ಚಿಂತಾಮಣಿ: ಸರ್ಕಾರದ ಪರವಾನಗಿ ಪಡೆದ ಭೂಮಾಪಕರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎರಡು ತಿಂಗಳಿನಿಂದ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ತಾಲ್ಲೂಕು ಭೂಮಾಪನ ಇಲಾಖೆಯು ಸಂಪೂರ್ಣವಾಗಿ ಸ್ತಬ್ಧವಾಗಿದೆ.

ಎಸ್‌ಜೆಸಿಐಟಿ: ಅಂತರರಾಷ್ಟ್ರೀಯ ಸಮ್ಮೇಳನಕ್ಕೆ ತೆರೆ
ಚಿಕ್ಕಬಳ್ಳಾಪುರ: ನಗರದ ಎಸ್‌ಜೆಸಿ ತಾಂತ್ರಿಕ ವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾದ 4ನೇ ಐಇಇಇ ನಾಲೆಡ್ಜ್ ಎಂಜಿನಿಯರಿಂಗ್ ಮತ್ತು ಕಮ್ಯುನಿಕೇಷನ್ ಸಿಸ್ಟಮ್ಸ್ (ಜ್ಞಾನ ಎಂಜಿನಿಯರಿಂಗ್ ಸಂವಹನ ವ್ಯವಸ್ಥೆಗಳು) ಅಂತರರಾಷ್ಟ್ರೀಯ ಸಮ್ಮೇಳನಕ್ಕೆ ಶನಿವಾರ ತೆರೆ ಬಿದ್ದಿತು.

ಸ್ಕೌಟ್ಸ್, ಗೈಡ್ಸ್ ಬೇಸಿಗೆ ಶಿಬಿರ
ಶಿಡ್ಲಘಟ್ಟ: ನಗರದ ಎಸ್.ಆರ್. ಸಿಟಿಜನ್ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ಮೂರು ದಿನಗಳ ಬೇಸಿಗೆ ಶಿಬಿರ ಹಾಗೂ ರಾಜ್ಯಪಾಲರ ಪ್ರಶಸ್ತಿ ತಯಾರಿ ಶಿಬಿರ ಶನಿವಾರ ನಡೆಯಿತು.

ಶೇ 8ರಷ್ಟು ಪಾಲು: ಮಾದಿಗ ದಂಡೋರ ಪಟ್ಟು
ಚಿಂತಾಮಣಿ: ಒಳಮೀಸಲಾತಿ ಎಂಬುದು ದಲಿತ ಸಮುದಾಯದ ಶ್ರೇಣೀಕೃತ ವ್ಯವಸ್ಥೆಯಲ್ಲಿರುವ ಕಡೆಯ ವ್ಯಕ್ತಿಗೂ ಮೀಸಲಾತಿ ತಲುಪಬೇಕಾದ ಸಾಂವಿಧಾನಿಕ ಹಕ್ಕು. ದಲಿತರಲ್ಲಿ ಈಗಾಗಲೇ ಸವಲತ್ತು ಪಡೆದು ಪ್ರಬಲರಾದವರಿಗೆ ಮೀಸಲಾತಿ ಅಗತ್ಯವಿಲ್ಲ. ಬದಲಿಗೆ ನಿಜವಾದ ಶೋಷಿತರಿಗೆ ನ್ಯಾಯ ಸಿಗಬ...
ನೀರಿನ ಸಮಸ್ಯೆ: ಹೋಬಳಿಗೊಬ್ಬ ಅಧಿಕಾರಿ
ಚಿಕ್ಕಬಳ್ಳಾಪುರ: ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ ಮೇವಿನ ಸ್ಥಿತಿಗತಿ, ಕೃಷಿ ಚಟುವಟಿಕೆಗಳ ಸಿದ್ಧತೆಗಳ ಬಗ್ಗೆ ನಿಗಾ ವಹಿಸಲು ಜಿಲ್ಲೆಯ 8 ತಾಲ್ಲೂಕುಗಳ ಎಲ್ಲಾ 26 ಹೋಬಳಿಗಳಿಗೆ ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿಯನ್ನು...

ರೊಚ್ಚಿಗೆದ್ದ ವಿದ್ಯಾರ್ಥಿಗಳ ರಸ್ತೆ ತಡೆ
ಚಿಕ್ಕಬಳ್ಳಾಪುರ: ಬಸ್ ಹತ್ತುವ ವೇಳೆ ಕೆಎಸ್ಆರ್‌ಟಿಸಿ ಬಸ್ ಚಕ್ರ ಹರಿದು ವಿದ್ಯಾರ್ಥಿನಿ ಕಾಲು ಮುರಿದ ಘಟನೆ ಸಂಬಂಧ ರೊಚ್ಚಿಗೆದ್ದ ನಗರದ ಕೆಂಪೇಗೌಡ ಕಾನೂನು ವಿದ್ಯಾಲಯದ ವಿದ್ಯಾರ್ಥಿಗಳು ಶನಿವಾರ ರಸ್ತೆ ತಡೆ ನಡೆಸಿ ಸಮರ್ಪಕ ಬಸ್ ಸೌಕರ್ಯಕ್ಕೆ ಆಗ್ರಹಿಸಿದರು.

ಕೃಷಿ ಪರಿಕರ ಮಾರಾಟಗಾರರ ಸಭೆ
ಗೌರಿಬಿದನೂರು: ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಕೃಷಿ ಪರಿಕರ ಮಾರಾಟಗಾರರ ಸಭೆಯನ್ನು ಶುಕ್ರವಾರ ಏರ್ಪಡಿಸಲಾಗಿತ್ತು.