🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
134 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
134 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
134 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
134 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
134 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
134 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
134 days ago
ಕುಂದುಕೊರತೆ ಸಭೆ
ಧಾರವಾಡ: ನಗರದ ಪೊಲೀಸ್ ಹೆಡ್ ಕ್ವಾರ್ಟರ್ಸ್‍ದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರ ಕುಂದುಕೊರತೆಗಳ ಸಭೆಏ.26ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ. ಎಸ್‌ಪಿ ಗುಂಜನ್ ಆರ್ಯ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

‘ಇನ್‌ಕಾಮೆಕ್ಸ್’ ಉದ್ಘಾಟನೆ ಇಂದು
ಹುಬ್ಬಳ್ಳಿ: ಇಲ್ಲಿಯ ಅಮರಗೋಳದ ಎಪಿಎಂಸಿ ಆವರಣದಲ್ಲಿರುವ ವಿವಿಧೋದ್ದೇಶ ವಸ್ತು ಪ್ರದರ್ಶನ ಕೇಂದ್ರದಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಮ್ಮಿಕೊಂಡಿರುವ ‘ಇನ್‌ಕಾಮೆಕ್ಸ್–2026’ ಕೈಗಾರಿಕಾ ಮತ್ತು ವಾಣಿಜ್ಯ ವಸ್ತು ಪ್ರದರ್ಶನ ಮೇಳಕ್ಕೆ ಏ. 25ರಂದು ಸಂಜೆ 4 ಗಂಟೆಗ...
ನಾಟಕೋತ್ಸವ 27ರಿಂದ
ಪ್ರಜಾವಾಣಿ ವಾರ್ತೆ

ಶ್ರದ್ಧಾ, ಭಕ್ತಿಯ ಚಮನ್ ಶಾವಲಿ ಉರುಸ್
ಅಳ್ನಾವರ: ಇಲ್ಲಿನ ಆಜಾದ್ ರಸ್ತೆಯಲ್ಲಿರುವ ಹಜರತ್ ಚಮನಶಾವಲಿ ದರ್ಗಾದ ಉರುಸ್ ಮತ್ತು ಸಂದಲ ಕಾರ್ಯಕ್ರಮ ಬುಧವಾರ ಮತ್ತು ಗುರುವಾರ ಶ್ರದ್ಧಾ, ಭಕ್ತಿಯಿಂದ ನಡೆಯಿತು.

‘ಸರ್ವರಿಗೂ ಸಮಾನತೆ ನೀಡಿದ ಶರಣರು’
ಮುಂಡರಗಿ: ‘ಸಮಸಮಾಜ ನಿರ್ಮಾಣವು ಬಸವಾದಿ ಶರಣರ ಮುಖ್ಯ ಉದ್ದೇಶವಾಗಿತ್ತು. ಈ ಕಾರಣದಿಂದ ಶರಣರು ಮಹಾಮನೆ ಹಾಗೂ ಅನುಭವ ಮಂಟಪಗಳಲ್ಲಿ ಸರ್ವರಿಗೂ ಸಮಾನ ಅವಕಾಶ ನೀಡಿದರು. ಆ ಮೂಲಕ ಸಮಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿದರು’ ಎಂದು ತಾಲ್ಲೂಕು ಕಸಾಪ ಘಟಕದ ಅದ್ಯಕ್ಷ ಎಂ.ಜಿ.ಗಚ...
ಗ್ರೇಡ್ ಬದಲು ಅಂಕ: ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟ ಸಲ್ಲ– ಶಾಂತಿ
ಗದಗ: ‘ಹೈಕೋರ್ಟ್ ಆದೇಶ ಬಂದ ನಂತರ ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ ನೀಡಿರುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಮೊದಲನೆಯದಾಗಿ, ಪರೀಕ್ಷೆ ಮಧ್ಯದಲ್ಲಿ ಯಾವುದೇ ರೀತಿಯ ಪ್ರಜಾತಾಂತ್ರಿಕ ಪ್ರಕ್ರಿಯೆ ಅನುಸರಿಸರಿಸದೆ, ತೃತೀಯ ಭಾ...

ಖರ್ಗೆ ಹೇಳಿಕೆಗೆ ಬಿಜೆಪಿ ಖಂಡನೆ
ಗದಗ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿರುವುದು ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ...

ಭುವನೇಶ್ವರಿಗೆ ಶೇ 96 ಅಂಕ
ಲಕ್ಷ್ಮೇಶ್ವರ: ಪಟ್ಟಣದ ಎಸ್‍ಟಿಪಿಎಂಬಿ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಭುವನೇಶ್ವರಿ ಬಸವರಾಜ ಹೆಬ್ಬಾಳ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ 96ರಷ್ಟು ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾಳೆ.

ಖರ್ಗೆ ಹೇಳಿಕೆಗೆ ಬಿಜೆಪಿ ಖಂಡನೆ
ಗದಗ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿರುವುದು ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ...

ಶಾಲೆಗೆ ಶ್ರೀಗೌರಿ ಕುಲಕರ್ಣಿ ಪ್ರಥಮ
ಗದಗ: ನಗರದ ವಿದ್ಯಾದಾನ ಸಮಿತಿಯ ಎಸ್.ಪಿ.ಹುಯಿಲಗೋಳ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ.
ಜೆ.ಟಿ.ಶಾಲೆ: ಶೇ 100 ಫಲಿತಾಂಶ
ಮುಂಡರಗಿ: ಇಲ್ಲಿಯ ಜಗದ್ಗುರು ತೋಂಟದಾರ್ಯ ಕೋಟೆ ಪ್ರೌಢಶಾಲೆಯ ಎಸ್ಎಸ್ಎಲ್‌ಸಿ ಫಲಿತಾಂಶ ಶೇ 100ರಷ್ಟಾಗಿದೆ.
ಕಿವುಡ ಮಕ್ಕಳ ಶಾಲೆಗೆ ಉತ್ತಮ ಫಲಿತಾಂಶ
ನರೇಗಲ್: ಪಟ್ಟಣದ ಅನ್ನದಾನ ವಿಜಯ ವಿದ್ಯಾಪ್ರಸಾರಕ ಸಮಿತಿಯ ಕಿವುಡ ಮಕ್ಕಳ ವಸತಿಯುತ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ.

‘ಮಹಿಳೆಯರು ಆರೋಗ್ಯ ಕಾಳಜಿ ಮಾಡಿ’
ಗದಗ: ‘ಚರ್ಮರೋಗ, ಸಕ್ಕರೆ ಕಾಯಿಲೆ ಮತ್ತು ಸ್ತನ ಕ್ಯಾನ್ಸರ್ ಕುರಿತು ಮಹಿಳೆಯರು ತಿಳಿವಳಿಕೆ ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ. ಜನರಲ್ಲಿ ಅರಿವಿನ ಕೊರತೆಯಿಂದಾಗಿ ಈ ಕಾಯಿಲೆಗಳು ಗಂಭೀರ ರೂಪ ಪಡೆದುಕೊಳ್ಳುತ್ತಿವೆ’ ಎಂದು ಡಾ. ರಚನಾ ದಾಡಿಬಾವಿ ಹೇಳಿದರು.

ಜನಪ್ರತಿನಿಧಿಗಳು ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು
ಗದಗ: ‘ಹಿಂದಿನ ಸರ್ಕಾರಗಳು ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ನಡೆಸಲಿಲ್ಲ. ಈಗ ಅಧಿಕಾರದಲ್ಲಿರುವ ಸರ್ಕಾರ ಕೂಡ ಅದನ್ನೇ ಮುಂದುವರಿಸಿದೆ. ಜನಪ್ರತಿನಿಧಿಗಳು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು. ಪ್ರತಿಭಟನೆ ಮಾಡದಿದ್ದಲ್ಲಿ ಅಧಿಕಾರದ...
‘ತಿಂಗಳೊಳಗೆ ತನಿಖೆ ಮುಕ್ತಾಯ’
ಬೆಳಗಾವಿ: ‘ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬ ಮೊಬೈಲ್ ಫೋನ್ ಮೂಲಕ ಭಯೋತ್ಪಾದಕರೊಂದಿಗೆ ಸಂಪರ್ಕ ಸಾಧಿಸಿರುವ ಬಗ್ಗೆ ಮಹಾರಾಷ್ಟ್ರದ ನಾಗಪುರದ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅದನ್ನು ಆಧರಿಸಿ ಜೈಲು ಅಧಿಕಾರಿಗಳು ದೂರು ನೀಡಿದ್ದಾರೆ. ಈವರೆಗೆ...

ಸನ್ಮಾರ್ಗದಲ್ಲಿ ಬದುಕುವುದನ್ನು ಕಲಿಸುವ ಧರ್ಮ
ಮುಂಡರಗಿ: ‘ಧರ್ಮವು ನಮ್ಮನ್ನು ಸನ್ಮಾರ್ಗದಲ್ಲಿ ಬದುಕುವುದನ್ನು ಕಲಿಸುತ್ತದೆ. ಧರ್ಮಾಚರಣೆಯಿಂದ ಉತ್ಕೃಷ್ಟ ಅರಿವು, ಆಚಾರಗಳ ಪ್ರಜ್ಞೆ ನಮ್ಮಲ್ಲಿ ಮೂಡುತ್ತದೆ. ನೈಜ ಧರ್ಮಾಚರಣೆಯಿಂದ ಮಾನವ ಸಂಬಂಧಗಳು ಗಟ್ಟಿಗೊಳ್ಳುತ್ತವೆ’ ಎಂದು ಬಾಳೆಹೊನ್ನೂರಿನ ರಂಭಾಪುರಿಯ ವೀರಸೋಮೇಶ...

‘ಜನಗಣತಿ: ನಿಖರ ಮಾಹಿತಿ ಸಂಗ್ರಹಿಸಿ’
ಲಕ್ಷ್ಮೇಶ್ವರ: ‘ಜನಗಣತಿ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾದ ಪ್ರಮುಖ ದಾಖಲೆ ಆಗಿದ್ದು, ಗಣತಿದಾರರು ಯಾವುದೇ ಲೋಪದೋಷ ಇಲ್ಲದಂತೆ ನಿಖರವಾದ ಮಾಹಿತಿ ದಾಖಲಿಸಬೇಕು’ ಎಂದು ತಾಲ್ಲೂಕಿನ ಅಡರಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಣತಿ ಮೇಲ್ವಿಚಾರಕ ಜಿ.ಎಸ್. ಜಗಲಿ ತಿಳಿಸಿದರು.

ಮಾಗಡಿಯ ಎನ್.ವಿ.ಅಂಗಡಿ ಸರ್ಕಾರಿ ಪ್ರೌಢಶಾಲೆಗೆ ಉತ್ತಮ ಫಲಿತಾಂಶ
ಗದಗ: ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಮಾಗಡಿ ಗ್ರಾಮದ ಎನ್.ವಿ.ಅಂಗಡಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದೆ.

‘ವಚನ ವಿಚಾರಗಳಿಂದ ಉತ್ತಮ ವ್ಯಕ್ತಿತ್ವ’
ಪ್ರಜಾವಾಣಿ ವಾರ್ತೆ

ವಿದ್ಯಾರ್ಥಿಗಳು ಓದುವ ಹವ್ಯಾಸ ರೂಢಿಸಿಕೊಳ್ಳಿ
ಗದಗ: ‘ಯುವಜನರಲ್ಲಿ ಪುಸ್ತಕಗಳನ್ನು ಓದುವ ರೂಢಿ ಬಹಳಷ್ಟು ಕಡಿಮೆಯಾಗಿದೆ. ವಿಶೇಷವಾಗಿ ಯುವಕರು ಸಾಮಾಜಿಕ ಜಾಲತಾಣದಲ್ಲಿ ಸಮಯ ವ್ಯರ್ಥ ಮಾಡುವ ಮೂಲಕ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ’ ಎಂದು ಪ್ರಾಚಾರ್ಯ ವಿ.ಟಿ.ನಾಯ್ಕರ್ ಹೇಳಿದರು.