🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
136 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
136 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
136 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
136 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
136 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
136 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
136 days ago
ಗ್ರಾ.ಪಂ. ಸದಸ್ಯರ ಸಂಖ್ಯೆ ನಿಗದಿ: ಆಕ್ಷೇಪಣೆಗೆ ಅವಕಾಶ
ಯಾದಗಿರಿ: ಜಿಲ್ಲೆಯ ಆರು ತಾಲ್ಲೂಕಿನ ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆ ನಿಗದಿಪಡಿಸಲಾಗಿದ್ದು, ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ಏಪ್ರಿಲ್ 24ರ ಒಳಗಾಗಿ ಸಲ್ಲಿಸಲು ಪ್ರಕಟಣೆ ತಿಳಿಸಿದೆ.

‘ಭಗೀರಥರ ಪ್ರಯತ್ನದಿಂದ ಜೀವರಾಶಿಗೆ ಒಳಿತು’
ಯಾದಗಿರಿ: ‘ದೇವಗಂಗೆಯನ್ನು ಧರೆಗಿಳಿಸಿ ಪೂರ್ವಜರಿಗೆ ಮುಕ್ತಿ ನೀಡಿದ ಭಗೀರಥ ಮಹರ್ಷಿಗಳ ಪ್ರಯತ್ನದಿಂದ ಇಡೀ ಮನುಕುಲ, ಜೀವರಾಶಿಗಳಿಗೆ ಕಲ್ಯಾಣವಾಗಿದೆ’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.

‘ಗಂಗೆ ಧರೆಗಿಳಿಸಿದ ಭಗೀರಥ ಮಹರ್ಷಿ’
ಸುರಪುರ: ‘ಘನ ಘೋರ ತಪಸ್ಸಿನಿಂದ ಗಂಗೆಯನ್ನು ಧರೆಗಿಳಿಸಿ ಮಾನವ ಜನಾಂಗವನ್ನು ಉದ್ಧರಿಸಿದ ಶ್ರೇಯಸ್ಸು ಭಗೀರಥ ಮಹರ್ಷಿಗಳದ್ದು. ಎಷ್ಟೇ ಕಷ್ಟದ ಕೆಲಸವಾದರೂ ದೃಢಸಂಕಲ್ಪ ಮತ್ತು ಶ್ರಮವಿದ್ದರೆ ಅದನ್ನು ಸಾಧಿಸಬಹುದು ಎನ್ನುವುದು ಅವರ ಜೀವನದಿಂದ ನಾವು ಕಲಿಯಬೇಕಾದ ಪಾಠವಾಗಿದ...

ಬಿ.ಎನ್.ಪಾಟೀಲ ಶಾಲೆಗೆ ಶೇ 100 ಫಲಿತಾಂಶ
ಹುಣಸಗಿ: ಇಲ್ಲಿನ ಎಸ್.ಕೆ ಶಿಕ್ಷಣ ಸಂಸ್ಥೆಯ ಖಾಸ್ಗತೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ100ರಷ್ಟು ಬಂದಿದೆ.

‘ಬೇಸಿಗೆ ಶಿಬಿರ ಸದ್ಬಳಕೆಯಾಗಲಿ’
ಯಾದಗಿರಿ: ‘ಮಕ್ಕಳು ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ರಾಜ್ಯ ಬಾಲ ಭವನ ಸೊಸೈಟಿ ಉಪಾಧ್ಯಕ್ಷ ಅನಿಲಕುಮಾರ ಜಮಾದಾರ ಹೇಳಿದರು.

ಅಧ್ಯಕ್ಷೆ, ಕಾರ್ಯದರ್ಶಿ ಆಯ್ಕೆ
ಯಾದಗಿರಿ: ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಪರಿಷತ್ತು ಜಿಲ್ಲಾ ಘಟಕ ಅಧ್ಯಕ್ಷರಾಗಿ ಶಿಕ್ಷಕಿ ಕಾವೇರಿ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿ ಯಾಗಿ ಸುವರ್ಣಾ ರಾಠೋಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತಿನ ಸಂಸ್ಥಾಪಕ ರಾಜ್ಯ ಅಧ್ಯಕ್ಷೆ ಆರ್...

ಸ್ಪೀಡ್ ಪೋಸ್ಟ್ ರವಾನೆ ಸ್ವೀಕೃತಿಗೆ ಪರದಾಟ
ಶಹಾಪುರ: ಸ್ಪೀಡ್ ಪೋಸ್ಟ್ ರವಾನೆ ಮಾಡಿದ ಗ್ರಾಹಕರಿಗೆ ರವಾನೆ ಮಾಡಿದ ವಸ್ತು ತಲುಪಿದ ಬಗ್ಗೆ ಮೊಬೈಲ್‌ಗೆ ಸಂದೇಶ ಬರುತ್ತದೆ. ಆದರೆ ಸ್ವೀಕೃತಿ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಇದರಿಂದ ಗ್ರಾಹಕರು ಸಂಕಷ್ಟ ಎದುರಿಸುವಂತಾಗಿದೆ.

ವಿಠಲ ಪಿಯು ಕಾಲೇಜಿಗೆ ಶೇ 98.59
ವಿಟ್ಲ: ವಿಠಲ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲೆ ವಿಭಾಗದಲ್ಲಿ ಪರೀಕ್ಷಗೆ ಹಾಜರಾದ 213 ವಿದ್ಯಾರ್ಥಿಗಳ ಪೈಕಿ 210 ಮಂದಿ ತೇರ್ಗಡೆಯಾಗಿ ಶೇ 98.59 ಫಲಿತಾಂಶ ದಾಖಲಾಗಿದೆ.

ಎಕ್ಸಲೆಂಟ್‌ನ 9 ಮಂದಿಗೆ ಅಗ್ರ 10 ರ್‍ಯಾಂಕ್
ಮೂಡುಬಿದಿರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದ ಅಗ್ರ 10 ರ್‍ಯಾಂಕ್‌ಗಳಲ್ಲಿ ಇಲ್ಲಿನ ಎಕ್ಸಲೆಂಟ್ ಶಾಲೆಯ 9 ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದು, ಸತತ 6ನೇ ಬಾರಿ ಶೇ 100 ಫಲಿತಾಂಶ ದಾಖಲಿಸಿದೆ.

ಸಿಇಟಿ ಸುಗಮ: 1,856 ಮಂದಿ ಗೈರು
ಮಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗುರುವಾರ ಜಿಲ್ಲೆಯಲ್ಲಿ ಸುಗಮವಾಗಿ ನಡೆಯಿತು.
ಕಟೀಲು ಪ್ರೌಢಶಾಲೆ: ಪೂರ್ಣ ಫಲಿತಾಂಶ
ಮೂಲ್ಕಿ: ಕಟೀಲು ದುರ್ಗಾಪರಮೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ 100 ಫಲಿತಾಂಶ ದಾಖಲಿಸಿದೆ.

ರೋಟರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ 100
ಮೂಡುಬಿದಿರೆ: ರೋಟರಿ ಆಂಗ್ಲ ಮಾಧ್ಯಮ ಶಾಲೆಯಿಂದ ಪರೀಕ್ಷೆಗೆ ಹಾಜರಾದ 135 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ 100 ಫಲಿತಾಂಶ ದಾಖಲಿಸಿದೆ.
ಹೊರೈಝನ್ ಪಬ್ಲಿಕ್ ಸ್ಕೂಲ್: ಸಾಧನೆ
ವಿಟ್ಲ: ಇಲ್ಲಿನ ಕೇಂದ್ರ ಜುಮಾ ಮಸೀದಿಯ ಅಧೀನದ ವಿಟ್ಲ ಹೊರೈ ಝನ್ ಪಬ್ಲಿಕ್ ಸ್ಕೂಲ್ ಶೇ 100 ಫಲಿತಾಂಶ ದಾಖಲಿಸಿದೆ. ಎನ್.ಫಾತಿಮ 600 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನಗಳಿಸಿದ್ದಾಳೆ.
ನೂತನ ಕಟ್ಟಡ ಇಂದು ಉದ್ಘಾಟನೆ
ಮಂಗಳೂರು: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಆಶ್ರಯದಲ್ಲಿ ಆರ್.ಐ.ಡಿ.ಎಫ್-28ರ ಅಡಿಯಲ್ಲಿ ನಿರ್ಮಾಣಗೊಂಡಿರುವ ಪಶು ಚಿಕಿತ್ಸಾಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಏ.24 ರಂದು ಬೆಳಿಗ್ಗೆ 9 ಗಂಟೆಗೆ ಉಳ್ಳಾಲ ತಾಲ್ಲ...
ದೇವತಾ ಪ್ರತಿಷ್ಠೆ
ಕಾಸರಗೋಡು: ಬದಿಯಡ್ಕ ಪೆರಡಾಲ ಉದನೇಶ್ವರ ದೇವಾಲಯದಲ್ಲಿ ಗುರುವಾರ ದೇವತಾ ಪ್ರತಿಷ್ಠೆ ನಡೆಯಿತು. ಎಡನೀರು ಮಠಾಧೀಶ ಸಚ್ಚಿದಾನಂದ ಭಾರತಿ ಸ್ವಾಮೀಜಿ ಭಾಗವಹಿಸಿದ್ದರು.

ಎಸ್‌ಎಸ್‌ಎಲ್‌ಸಿ: ನಲಿವಿನತ್ತ ನಡೆಸಿದ ‘ಗೆಲುವಿನ ಹೆಜ್ಜೆ’
ಮಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಮಾಡುವುದಕ್ಕಾಗಿ ಜಿಲ್ಲೆಯಲ್ಲಿ ಕೈಗೊಂಡಿದ್ದ ಗೆಲುವಿನ ಹೆಜ್ಜೆ ಎಂಬ ಪ್ರಯೋಗ ಯಶಸ್ಸು ಕಂಡಿದ್ದು ‘ಫೇಲ್’ ಪ್ರಮಾಣ ಈ ಬಾರಿ ಗಣನೀಯವಾಗಿ ಇಳಿಕೆ ಕಂಡಿದೆ. ಅನುತ್ತೀರ್ಣ ಆದ...

ಉಪ್ಪಿನಂಗಡಿ ಶ್ರೀರಾಮ ಶಾಲೆಗೆ ಶೇ 97.83
ಉಪ್ಪಿನಂಗಡಿ: ಇಲ್ಲಿನ ಶ್ರೀರಾಮ ಶಾಲೆಯಿಂದ ಪರೀಕ್ಷೆಗೆ ಹಾಜರಾಗಿದ್ದ 46 ವಿದ್ಯಾರ್ಥಿಗಳ ಪೈಕಿ 45 ಮಂದಿ ಉತ್ತೀರ್ಣರಾಗಿದ್ದು, ಶೇ 97.83 ಫಲಿತಾಂಶ ದಾಖಲಿಸಿದೆ.

139 ಮಂದಿಗೆ ಶೇ 95ಕ್ಕಿಂತ ಅಧಿಕ ಅಂಕ
ಮೂಡುಬಿದಿರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆಳ್ವಾಸ್ ಪ್ರೌಢಶಾಲೆಯ 75 ವಿದ್ಯಾರ್ಥಿಗಳು 625ರಲ್ಲಿ 600ಕ್ಕೂ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ್ದಾರೆ. ಈ ಪೈಕಿ 139 ಮಂದಿ ಶೇ 95ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ...

ಮೂಲ್ಕಿ ವ್ಯಾಸಮಹರ್ಷಿಗೆ ನಾಲ್ಕು ರ್‍ಯಾಂಕ್
ಮೂಲ್ಕಿ: ಇಲ್ಲಿನ ವ್ಯಾಸಮಹರ್ಷಿ ಶಾಲೆ ಶೇ 100 ಫಲಿತಾಂಶ ದಾಖಲಿಸಿ ರಾಜ್ಯಮಟ್ಟದಲ್ಲಿ 4 ರ್‍ಯಾಂಕ್‌ಗಳನ್ನು ಗಳಿಸಿದೆ.

ಕ್ರೈಸ್ಟ್‌ಕಿಂಗ್: 17ನೇ ಬಾರಿ ಶೇ 100 ಫಲಿತಾಂಶ
ಉಡುಪಿ: ಈ ಬಾರಿಯ ಹತ್ತನೇ ತರಗತಿ ಫಲಿತಾಂಶದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ಸತತ 17ನೇ ಬಾರಿಗೆ ಶೇ 100ರಷ್ಟು ಫಲಿತಾಂಶ ಪಡೆದುಕೊಂಡಿದೆ.