🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
136 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
136 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
136 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
136 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
136 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
136 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
136 days ago

‘ಮಕ್ಕಳಿಗೆ ಸಂಸ್ಕಾರ ಕಲಿಸಿ’
ಕೊಟ್ಟೂರು: ‘ಬಾಲ್ಯಾವಸ್ಥೆಯಲ್ಲಿಯೇ ಮಕ್ಕಳಿಗೆ ಧಾರ್ಮಿಕತೆಯ ವಿಧಿ ವಿಧಾನಗಳಿಂದ ಸಂಸ್ಕಾರವಂತರನ್ನಾಗಿ ಮಾಡುವುದು ಹೆತ್ತವರ ಕರ್ತವ್ಯವಾಗಿದೆ’ ಎಂದು ಉಜ್ಜಯಿನಿ ಪೀಠಾಧೀಶ ಸಿದ್ಧಲಿಂಗಶಿವಾಚಾರ್ಯರು ಆಶೀರ್ವಚನದಲ್ಲಿ ತಿಳಿಸಿದರು.
ಜೈಲಿನಿಂದ ವಿಚಾರಣಾಧೀನ ಕೈದಿ ಪರಾರಿ
ಬಳ್ಳಾರಿ: ಚಿಕಿತ್ಸೆಗೆಂದು ವಿಮ್ಸ್‌ಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೊಬ್ಬ ಗುರುವಾರ ಮಧ್ಯಾಹ್ನ ಪರಾರಿಯಾಗಿದ್ದು, ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಟ್ಟದ ದೇವರ ಮೆರವಣಿಗೆ
ಕುರುಗೋಡು: ತಾಲ್ಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ಹಾಲುಮತ ಸಮಾಜದ ನಟಣೇಶ್ವರ ಪಟ್ಟದ ದೇವರ ಕಾರ್ಯಕ್ರಮ ಗುರುವಾರ ವಿಜೃಂಭಣೆಯಿಂದ ಜರುಗಿತು.

ಹಗರಿಬೊಮ್ಮನಹಳ್ಳಿ ತಾಲ್ಲೂಕಿಗೆ ಶೇ 96.8ಫಲಿತಾಂಶ
ಪ್ರಜಾವಾಣಿ ವಾರ್ತೆ

ಮ.ಮ.ಪಾಟೀಲ್ ಪ್ರೌಢಶಾಲೆಗೆ ಪೂರ್ಣ ಫಲಿತಾಂಶ
ಹೂವಿನಹಡಗಲಿ: ಇಲ್ಲಿನ ಮ.ಮ.ಪಾಟೀಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಲಭಿಸಿದೆ ಎಂದು ಮುಖ್ಯಶಿಕ್ಷಕ ಶ್ರೀಕಾಂತ ತಿಳಿಸಿದ್ದಾರೆ.

ಮದ್ಯ ಅಕ್ರಮ ಮಾರಾಟ ತಡೆಗೆ ಒತ್ತಾಯ
ಹರಪನಹಳ್ಳಿ: ತಾಲ್ಲೂಕಿನ ಪುಣಬಗಟ್ಟಿ ಗ್ರಾಮದಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಬುಧವಾರ ಮನವಿ ಸಲ್ಲಿಸಿದರು.

Karnataka Politics | ಮುಂದಿನ ದಿನಗಳಲ್ಲಿ ಭಾರೀ ಬದಲಾವಣೆ: ಕೆ.ಎಸ್. ಈಶ್ವರಪ್ಪ
ಬಳ್ಳಾರಿ: ‘ರಾಜ್ಯ ರಾಜಕಾರಣದಲ್ಲಿ ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ’ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.

ಮಹಿಳಾ ಮೀಸಲಾತಿ ಮಸೂದೆ: ಕಾಂಗ್ರೆಸ್ ಮುಖವಾಡ ಬಯಲಾಗಿದೆ ಎಂದ ಶ್ರೀರಾಮುಲು
ಬಳ್ಳಾರಿ: ‘ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ಮಹಿಳಾ ವಿರೋಧಿ ನಿಲುವು ಬಹಿರಂಗವಾಗಿದೆ’ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ವಾಗ್ದಾಳಿ ನಡೆಸಿದರು.

ಫಲಿತಾಂಶ ಸುಧಾರಣೆ ಹಾದಿಯಲ್ಲಿ
ಬಳ್ಳಾರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಬಳ್ಳಾರಿ ಜಿಲ್ಲೆ ಶೇ 93.35ರಷ್ಟು ಸಾಧನೆಯೊಂದಿಗೆ ರಾಜ್ಯದಲ್ಲೇ 24ನೇ ಸ್ಥಾನ ಪಡೆದಿದೆ.

ಭಗೀರಥ ವೃತ್ತ ನಾಮಕರಣಕ್ಕೆ ಪ್ರಸ್ತಾವ
ಬಳ್ಳಾರಿ: ‘ಸಮಾಜದ ಅಭಿವೃದ್ಧಿಗೆ ಶಿಕ್ಷಣ ಅತ್ಯಂತ ಮುಖ್ಯವಾಗಿದ್ದು, ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು’ ಎಂದು ಮಹಾನಗರ ಪಾಲಿಕೆಯ ಮಹಾಪೌರ ಪಿ. ಗಾದೆಪ್ಪ ಹೇಳಿದರು.
ಸಿಡಿಲು ಬಡಿದು 2 ಎತ್ತು ಸಾವು
ಮರಿಯಮ್ಮನಹಳ್ಳಿ: ಪಟ್ಟಣ ಸಮೀಪದ ತಾಳೇಬಸಾಪುರ ತಾಂಡಾದಲ್ಲಿ ಗುರುವಾರ ಸಂಜೆ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ.
ಬಸ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
ಹೊಸಪೇಟೆ (ವಿಜಯನಗರ): ನಗರದ ಹರಿಹರ ರಸ್ತೆಯ ಗುರು ಕಾಲೇಜ್ ಬಳಿ ಗುರುವಾರ ಬೆಳಿಗ್ಗೆ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಸರ್ಕಾರಿ ಬಸ್ ಹರಿದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

‘ಮಾನವನೇ ಭೂಮಿಗೆ ಕಂಟಕ ಆಗದಿರಲಿ’
ಹೊಸಪೇಟೆ (ವಿಜಯನಗರ): ಭೂಮಿಯ ಆಸ್ತಿತ್ವಕ್ಕೆ ಮನುಷ್ಯನೇ ಕಂಟಕಪ್ರಾಯನಾಗುವ ಸ್ಥಿತಿ ನಿರ್ಮಾಣವಾಗಿರುವುದು ಬಹಳ ಅಪಾಯಕಾರಿ. ಪರಿಸರ, ವನ್ಯಜೀವಿಗಳ ರಕ್ಷಣೆಗೆ ನಾವು ಪ್ರಯತ್ನಿಸಿದರೆ ಮಾತ್ರ ಭೂಮಿ ನಮ್ಮ ಮುಂದಿನ ಪೀಳಿಗೆಗೆ ಸಹ ಉಳಿಯಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್...

ತೆಕ್ಕಲಕೋಟೆ: ಸರ್ಕಾರಿ, ವಸತಿ ಶಾಲೆಗಳಿಗೆ ಪೂರ್ಣ ಫಲಿತಾಂಶ
ತೆಕ್ಕಲಕೋಟೆ: ಇಲ್ಲಿನ ಹೋಬಳಿ ವ್ಯಾಪ್ತಿಯ ಸರ್ಕಾರಿ ಹಾಗೂ ವಸತಿ ಶಾಲೆಗಳು 2025– 26ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿವೆ.
ವಿದ್ಯುತ್ ವ್ಯತ್ಯಯ
ಬಳ್ಳಾರಿ: ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಏ.25 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 3ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಬೀದಿನಾಯಿ ದಾಳಿ: ಜಿಂಕೆ ಸಾವು
ಕುರುಗೋಡು: ಬೀದಿನಾಯಿಗಳ ದಾಳಿಗೆ ಆಹಾರ ಅರಸಿ ಜನವಸತಿ ಪ್ರದೇಶಕ್ಕೆ ಬಂದಿದ್ದ ಜಿಂಕೆ ಮೃತಪಟ್ಟ ಘಟನೆ ತಾಲ್ಲೂಕಿನ ದಮ್ಮೂರು ಗ್ರಾಮದಲ್ಲಿ ಬುಧವಾರ ಜರುಗಿದೆ.

ಪಂಪಾಪತಿ ಶೆಟ್ಟಿ
ಸಿರುಗುಪ್ಪ: ನಗರದ 14ನೇ ವಾರ್ಡಿನ ನಿವಾಸಿ ಮುಳ್ಳೂರು ಪಂಪಾಪತಿ ಶೆಟ್ಟಿ(86) ಬುಧವಾರ ನಿಧನರಾದರು.

ಸಿರುಗುಪ್ಪ ತಾಲ್ಲೂಕು ಜಿಲ್ಲೆಗೆ ದ್ವಿತೀಯ ಸ್ಥಾನ
ಸಿರುಗುಪ್ಪ: ‘2025-26ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ತಾಲ್ಲೂಕು ಉತ್ತಮ ಸಾಧನೆ ಮಾಡಿದೆ. ಅಲ್ಲದೇ 15 ಶಾಲೆಗಳು ಶೇ100 ಫಲಿತಾಂಶ ಪಡೆದಿದ್ದು, ಒಟ್ಟಾರೆ ತಾಲ್ಲೂಕು ಶೇ 93.52 ಫಲಿತಾಂಶ ಪಡೆಯುವ ಮೂಲಕ ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ಪಡೆದಿದೆ’ ಎಂದು ಕ್ಷೇತ...

ಜಿಲ್ಲೆಗೆ ಪ್ರಾಂಜಲಿ ಪ್ರಥಮ, ಸುರಭಿ ದ್ವಿತೀಯ
ಹರಪನಹಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಹರಪನಹಳ್ಳಿ ತಾಲ್ಲೂಕಿಗೆ ಶೇ 96.33ರಷ್ಟು ಫಲಿತಾಂಶ ಲಭಿಸಿದೆ.

ಝುಹಾ ಫಾತೀಮಾ ಜಿಲ್ಲೆಗೆ ಪ್ರಥಮ
ಪ್ರಜಾವಾಣಿ ವಾರ್ತೆ