🔥 Trending Now

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ! #1

TV9 Kannada

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!

78 days ago

ಪಹಲ್ಗಾಮ್ ದಾಳಿಗೆ ಒಂದು ವರ್ಷ: ಯಾವುದೇ ರೀತಿಯ ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗಲ್ಲ; ಶತ್ರುಗಳಿಗೆ ಪ್ರಧಾನಿ ಮೋದಿ ಖಡಕ್ ವಾರ್ನಿಂಗ್
KPKannada Prabha

ಪಹಲ್ಗಾಮ್ ದಾಳಿಗೆ ಒಂದು ವರ್ಷ: ಯಾವುದೇ ರೀತಿಯ ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗಲ್ಲ; ಶತ್ರುಗಳಿಗೆ ಪ್ರಧಾನಿ ಮೋದಿ ಖಡಕ್ ವಾರ್ನಿಂಗ್

ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಒಂದು ವರ್ಷ ಪೂರ್ಣಗೊಂಡಿದ್ದು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದಾಳಿಯಲ್ಲಿ ಪ್ರಾಣ ಕಳೆದುಕೊಂಡವರನ್ನು ಸ್ಮರಿಸಿ, ಗೌರವ ಸಲ್ಲಿಸಿದ್ದಾರೆ. ಜೊತೆಗೆ ಯಾವುದೇ ರೀತಿಯ ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬ...

121 days ago
ಏಪ್ರಿಲ್ 23ರಿಂದ CET ಪರೀಕ್ಷೆ: 3.3 ಲಕ್ಷ ಅಭ್ಯರ್ಥಿಗಳು ನೋಂದಣಿ; 745 ಕೇಂದ್ರಗಳಲ್ಲಿ ವಸ್ತ್ರಸಂಹಿತೆ ನಿರ್ವಹಣೆಗೆ ಅಧಿಕಾರಿಗಳ ನಿಯೋಜನೆ
KPKannada Prabha

ಏಪ್ರಿಲ್ 23ರಿಂದ CET ಪರೀಕ್ಷೆ: 3.3 ಲಕ್ಷ ಅಭ್ಯರ್ಥಿಗಳು ನೋಂದಣಿ; 745 ಕೇಂದ್ರಗಳಲ್ಲಿ ವಸ್ತ್ರಸಂಹಿತೆ ನಿರ್ವಹಣೆಗೆ ಅಧಿಕಾರಿಗಳ ನಿಯೋಜನೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (CET)ನಾಳೆ ಗುರುವಾರ ಮತ್ತು ನಾಡಿದ್ದು ಶುಕ್ರವಾರ ನಡೆಯಲಿದ್ದು, ಒಟ್ಟು 3,30,479 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಇದರಲ್ಲಿ 1,44,380 ವಿದ್ಯಾರ್ಥಿಗಳು ಮತ್ತು 1,86,0...

121 days ago
ಕಲಬುರಗಿ ಶಾಕಿಂಗ್: ಒಂದು ವರ್ಷದಲ್ಲಿ 61 ಅಪ್ರಾಪ್ತೆಯರು ಗರ್ಭಧಾರಣೆ; ಆತಂಕ ಮೂಡಿಸಿದ ಅಂಕಿ ಅಂಶ..!
KPKannada Prabha

ಕಲಬುರಗಿ ಶಾಕಿಂಗ್: ಒಂದು ವರ್ಷದಲ್ಲಿ 61 ಅಪ್ರಾಪ್ತೆಯರು ಗರ್ಭಧಾರಣೆ; ಆತಂಕ ಮೂಡಿಸಿದ ಅಂಕಿ ಅಂಶ..!

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 14 ರಿಂದ 17 ವರ್ಷ ವಯಸ್ಸಿನ 61 ಬಾಲಕಿಯರು ಗರ್ಭಿಣಿಯರಾಗಿರುವುದಾಗಿ ತಿಳಿದುಬಂದಿದ್ದು, ಈ ಬೆಳವಣಿಗೆ ಕಳವಳ ಹೆಚ್ಚಾಗುವಂತೆ ಮಾಡಿದೆ. ಏಪ್ರಿಲ್ 13, 2026 ರ ಆರ್‌ಸಿಎಚ್ ಪೋರ್ಟಲ್ ದತ್ತಾಂಶದ ಪ್ರಕಾರ, ಕಲಬ...

121 days ago
ಭಕ್ತರ ಹಣ ದುರುಪಯೋಗ: ವಚನಾನಂದ ಸ್ವಾಮಿ ವಿರುದ್ಧ ಟ್ರಸ್ಟಿ ಬಿ.ಸಿ ಉಮಾಪತಿ ಗಂಭೀರ ಆರೋಪ
KPKannada Prabha

ಭಕ್ತರ ಹಣ ದುರುಪಯೋಗ: ವಚನಾನಂದ ಸ್ವಾಮಿ ವಿರುದ್ಧ ಟ್ರಸ್ಟಿ ಬಿ.ಸಿ ಉಮಾಪತಿ ಗಂಭೀರ ಆರೋಪ

ದಾವಣಗೆರೆ : ಹರಿಹರ ತಾಲ್ಲೂಕಿನ ಹನಗವಾಡಿಯ ಪಂಚಮಸಾಲಿ ಗುರುಪೀಠದಲ್ಲಿನ ಆಂತರಿಕ ಕಲಹ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಹರ ಜಾತ್ರೆಯ ಸಂದರ್ಭದಲ್ಲಿ ಮಠದ ಮಠಾಧೀಶರಾದ ವಚನಾನಂದ ಸ್ವಾಮಿಗಳು ಭಕ್ತರಿಂದ ಪಡೆದ ಲಕ್ಷಾಂತರ ರೂಪಾಯಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ...

121 days ago
'ಕದನ ವಿರಾಮ ವಿಸ್ತರಿಸುತ್ತೇವೆ, ಇರಾನ್‌ಗೆ ಮಾತುಕತೆಗೆ ಸಮಯ ನೀಡುತ್ತೇವೆ; ಹಾರ್ಮುಜ್ ಜಲಸಂಧಿ ನಿರ್ಬಂಧ ಮುಂದುವರಿಕೆ': ಡೊನಾಲ್ಡ್ ಟ್ರಂಪ್
KPKannada Prabha

'ಕದನ ವಿರಾಮ ವಿಸ್ತರಿಸುತ್ತೇವೆ, ಇರಾನ್‌ಗೆ ಮಾತುಕತೆಗೆ ಸಮಯ ನೀಡುತ್ತೇವೆ; ಹಾರ್ಮುಜ್ ಜಲಸಂಧಿ ನಿರ್ಬಂಧ ಮುಂದುವರಿಕೆ': ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ವಿರಾಮವನ್ನು ಶಾಂತಿ ಮಾತುಕತೆಗಳಿಗೆ ಹೆಚ್ಚು ಸಮಯ ನೀಡಲು ವಿಸ್ತರಿಸಿದರು. ಇರಾನ್ ಜೊತೆಗೆ ಕದನ ವಿರಾಮವನ್ನು ಎರಡು ವಾರಗಳ ಅಂತ್ಯದಲ್ಲಿ ಅನಿರ್ದಿಷ್ಟವಾಗಿ ಮುಂದೂಡಿದ ಅಧ್ಯಕ್...

121 days ago
ಅಪ್ಪ-ಅಮ್ಮನಿಗೆ ಒಳ್ಳೆ ಮಗ ಆಗಲಿಲ್ಲ; ಒಳ್ಳೆಯ ಹೆಸರು ತರೋದಕ್ಕೆ ಬಿಡ್ತಿಲ್ಲ; ನನ್ನ ತಂದೆ ಹ್ಯಾರಿಸ್ ಅವರ ಟಾರ್ಗೆಟ್: ಮೊಹಮದ್ ನಲಪಾಡ್
KPKannada Prabha

ಅಪ್ಪ-ಅಮ್ಮನಿಗೆ ಒಳ್ಳೆ ಮಗ ಆಗಲಿಲ್ಲ; ಒಳ್ಳೆಯ ಹೆಸರು ತರೋದಕ್ಕೆ ಬಿಡ್ತಿಲ್ಲ; ನನ್ನ ತಂದೆ ಹ್ಯಾರಿಸ್ ಅವರ ಟಾರ್ಗೆಟ್: ಮೊಹಮದ್ ನಲಪಾಡ್

ಬೆಂಗಳೂರು: ಇಡಿ ದಾಳಿ ನನ್ನ ಹಾಗೂ ನನ್ನ ತಮ್ಮನ ಮೇಲೆ ಆಗಿರೋದು, ಈ ದಾಳಿಗೂ ಹ್ಯಾರಿಸ್‌ಗೂ ಯಾವುದೇ ಸಂಬಂಧ ಇಲ್ಲ ಎಂದು ಯುವ ಕಾಂಗ್ರೆಸ್ ಮುಖಂಡ ಮೊಹಮದ್ ನಲಪಾಡ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಒಬ್ಬ ಒಳ್ಳೆಯ ಮಗನಂತೂ ಆಗ...

121 days ago
ತೃತೀಯ ಭಾಷೆ ಅಂಕ ವಿವಾದ: ಕಾನೂನು ಸಲಹೆ ಕುರಿತು ಸಿಎಂ ಜೊತೆ ಚರ್ಚೆಗೆ ಸಚಿವ ಬಂಗಾರಪ್ಪ ಮುಂದು!
KPKannada Prabha

ತೃತೀಯ ಭಾಷೆ ಅಂಕ ವಿವಾದ: ಕಾನೂನು ಸಲಹೆ ಕುರಿತು ಸಿಎಂ ಜೊತೆ ಚರ್ಚೆಗೆ ಸಚಿವ ಬಂಗಾರಪ್ಪ ಮುಂದು!

ಬೆಂಗಳೂರು : ತೃತೀಯ ಭಾಷೆ ಅಂಕ ವಿವಾದ ತೀವ್ರವಾಗುತ್ತಿರುವ ಹಿನ್ನೆಲೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ. ಹೈಕೋರ್...

121 days ago
ಕಾಂಗ್ರೆಸ್ ನಾಯಕರೇ ಗುರಿ, ED ದಾಳಿಗಳಲ್ಲಿ ಪಕ್ಷಪಾತ: ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಕಿಡಿ
KPKannada Prabha

ಕಾಂಗ್ರೆಸ್ ನಾಯಕರೇ ಗುರಿ, ED ದಾಳಿಗಳಲ್ಲಿ ಪಕ್ಷಪಾತ: ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಕಿಡಿ

ಮೈಸೂರು: ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ (ಇಡಿ) ದಾಳಿಗಳನ್ನು ನಡೆಸುತ್ತಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗುಂಡ್ಲುಪೇಟೆ ಹೆಲಿಪ್ಯಾಡ್‌ನಲ್ಲಿ ಮ...

121 days ago
ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ:ಸುರಕ್ಷತಾ ಮಾನದಂಡಗಳ ಉಲ್ಲಂಘನೆ ಕಾರಣವೇ?
PRPrajavani

ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ:ಸುರಕ್ಷತಾ ಮಾನದಂಡಗಳ ಉಲ್ಲಂಘನೆ ಕಾರಣವೇ?

ವಿರುಧುನಗರ : ತಮಿಳುನಾಡಿನ ವಿರುಧುನಗರ ಜಿಲ್ಲೆಯ ಕಟ್ಟಾನಿಪಟ್ಟಿ ಎಂಬಲ್ಲಿ ಭಾನುವಾರ ಸಂಭವಿಸಿದ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 23 ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರ ಪೈಕಿ 19 ಮಂದಿ ಮಹಿಳೆಯರಾಗಿದ್ದು, ಘಟನೆಯಲ್ಲಿ ಅನೇಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ...

121 days ago
ಗಾಂಧಿ ಕುಟುಂಬವನ್ನು ಸಂತೋಷಪಡಿಸಲು ನಿಮ್ಮ ಘನತೆ ಕಳೆದುಕೊಂಡಿರಿ; ದುರಹಂಕಾರದ ಪರಮಾವಧಿ, ಕೊಳಕು- ವಿಷಕಾರಿ ಮನಸ್ಥಿತಿ ಬಹಿರಂಗ!
KPKannada Prabha

ಗಾಂಧಿ ಕುಟುಂಬವನ್ನು ಸಂತೋಷಪಡಿಸಲು ನಿಮ್ಮ ಘನತೆ ಕಳೆದುಕೊಂಡಿರಿ; ದುರಹಂಕಾರದ ಪರಮಾವಧಿ, ಕೊಳಕು- ವಿಷಕಾರಿ ಮನಸ್ಥಿತಿ ಬಹಿರಂಗ!

ಬೆಂಗಳೂರು : ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ರವರನ್ನು 'ಭಯೋತ್ಪಾದಕ' ಎಂದು ತೀರಾ ಕೀಳು ಮಟ್ಟದಲ್ಲಿ ನೀವು ನೀಡಿರುವ ಹೇಳಿಕೆ ನಿಮ್ಮ ದುರಹಂಕಾರದ ಪರಮಾವಧಿ ಮಾತ್ರವಲ್ಲ, ಅದು ನಿಮ್ಮ ಕೊಳಕು, ವಿಷಕಾರಿ ಮನಸ್ಥಿತಿಯನ್ನು ಅನಾವರಣಗೊಳಿಸಿದೆ ಎಂದು ಮಲ್ಲಿ...

121 days ago
'ಹೌದು, ನಾನು ನಟ, ಆದರೆ ರಾಜಕೀಯದಲ್ಲಿ ನಟಿಸಿಲ್ಲ': ಚೆನ್ನೈಯಲ್ಲಿ ರ‍್ಯಾಲಿಯಲ್ಲಿ ದಳಪತಿ ವಿಜಯ್ ಅಬ್ಬರದ ಭಾಷಣ; Video
KPKannada Prabha

'ಹೌದು, ನಾನು ನಟ, ಆದರೆ ರಾಜಕೀಯದಲ್ಲಿ ನಟಿಸಿಲ್ಲ': ಚೆನ್ನೈಯಲ್ಲಿ ರ‍್ಯಾಲಿಯಲ್ಲಿ ದಳಪತಿ ವಿಜಯ್ ಅಬ್ಬರದ ಭಾಷಣ; Video

ನಟ-ರಾಜಕಾರಣಿ ದಳಪತಿ ವಿಜಯ್ ನಿನ್ನೆ ಮಂಗಳವಾರ ತಮಿಳುನಾಡು ವಿಧಾನಸಭೆ ಚುನಾವಣೆಗೆ ಅಂತಿಮ ಸುತ್ತಿನ ಮತ ಪ್ರಚಾರ ನಡೆಸಿದ್ದರು. ಈ ವೇಳೆ ಮಾಡಿದ ತೀವ್ರ ಭಾಷಣದಲ್ಲಿ ವಿರೋಧ ಪಕ್ಷಗಳ ನಾಯಕರ ಟೀಕೆಗೆ ತಕ್ಕ ಪ್ರತಿಕ್ರಿಯೆ ನೀಡಿದರು. ನಿನ್ನೆ ಚೆನ್ನೈನಲ್ಲಿ ನಡೆದ ತಮ್ಮ ಪಕ್...

121 days ago
ಪ್ರಧಾನಿ ಮೋದಿ ಒಬ್ಬ Terrorist: ಇದು ಕೇವಲ ವ್ಯಕ್ತಿಗಲ್ಲ, ದೇಶದ ಪ್ರಧಾನಿಗೆ ಮಾಡಿರುವ ಅವಮಾನ: ಖರ್ಗೆ ವಿರುದ್ಧ ಬಿಜೆಪಿ ತೀವ್ರ ಕಿಡಿ
KPKannada Prabha

ಪ್ರಧಾನಿ ಮೋದಿ ಒಬ್ಬ Terrorist: ಇದು ಕೇವಲ ವ್ಯಕ್ತಿಗಲ್ಲ, ದೇಶದ ಪ್ರಧಾನಿಗೆ ಮಾಡಿರುವ ಅವಮಾನ: ಖರ್ಗೆ ವಿರುದ್ಧ ಬಿಜೆಪಿ ತೀವ್ರ ಕಿಡಿ

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಒಬ್ಬ ಉಗ್ರ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದು, ಈ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡಿದೆ. ಹೇಳಿಕೆ ಸಂಬಂಧ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರು ತೀವ್ರವಾಗಿ ಕಿಡಿಕಾರಿದ್ದಾರೆ. ...

121 days ago
IPL 2026: ಅಭಿಷೇಕ್ ಶರ್ಮಾ ಶತಕ; DC ವಿರುದ್ಧ SRH 47 ರನ್ ಭರ್ಜರಿ ಜಯ
KPKannada Prabha

IPL 2026: ಅಭಿಷೇಕ್ ಶರ್ಮಾ ಶತಕ; DC ವಿರುದ್ಧ SRH 47 ರನ್ ಭರ್ಜರಿ ಜಯ

ಹೈದರಾಬಾದ್: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ 47 ರನ್ ಗಳ ಭರ್ಜರಿ ಜಯ ದಾಖಲಿಸಿದೆ. ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಹೈದರಾಬಾದ್ ತಂಡ ನ...

121 days ago
'ಎಲ್ಲಾ ಆರೋಪಿಗಳನ್ನೂ ಕಟಕಟೆಯಲ್ಲಿ ನಿಲ್ಲುಸುತ್ತೇನೆ': "Kaise Haraya" ಕಾರ್ಪೋರೇಟರ್ ಸಹರ್ ಶೇಖ್ ಸವಾಲು; ಟ್ರೋಲರ್ಸ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ!
KPKannada Prabha

'ಎಲ್ಲಾ ಆರೋಪಿಗಳನ್ನೂ ಕಟಕಟೆಯಲ್ಲಿ ನಿಲ್ಲುಸುತ್ತೇನೆ': "Kaise Haraya" ಕಾರ್ಪೋರೇಟರ್ ಸಹರ್ ಶೇಖ್ ಸವಾಲು; ಟ್ರೋಲರ್ಸ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ!

ಮುಂಬೈ: ನಕಲಿ ಜಾತಿ ಪ್ರಮಾಣ ಪತ್ರ ನೀಡಿದ ಆರೋಪ ಹೊತ್ತು ದಿಢೀರ್ ನಾಪತ್ತೆಯಾಗಿದ್ದ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುಂಬ್ರಾದ ಎಐಎಂಐಎಂ ಕಾರ್ಪೊರೇಟರ್ ಸಹರ್ ಶೇಖ್ ದಿಢೀರ್ ಪ್ರತ್ಯಕ್ಷವಾಗಿ ಎಲ್ಲ ಆರೋಪಿಗಳನ್ನು ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲಿಸುವುದಾಗಿ ಹೇಳಿದ್ದಾರೆ...

121 days ago
IPL 2026: DC ಬೌಲರ್ ಗಳ ಚೆಂಡಾಡಿದ SRH ಬ್ಯಾಟರ್ Abhishek Sharma; ಸಿಕ್ಸರ್, ಬೌಂಡರಿಗಳಿಂದಲೇ ಶತಕ; ಹಲವು ದಾಖಲೆ ಛಿದ್ರ!
KPKannada Prabha

IPL 2026: DC ಬೌಲರ್ ಗಳ ಚೆಂಡಾಡಿದ SRH ಬ್ಯಾಟರ್ Abhishek Sharma; ಸಿಕ್ಸರ್, ಬೌಂಡರಿಗಳಿಂದಲೇ ಶತಕ; ಹಲವು ದಾಖಲೆ ಛಿದ್ರ!

ಹೈದರಾಬಾದ್: ಐಪಿಎಲ್ ಟೂರ್ನಿಯ ಇಂದಿನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟರ್ ಅಭಿಷೇಕ್ ಶರ್ಮಾ ಶತಕ ಸಿಡಿಸಿದ್ದು ಮಾತ್ರವಲ್ಲದೇ ಹಲವು ದಾಖಲೆಗಳನ್ನು ಛಿದ್ರ ಮಾಡಿದ್ದಾರೆ. ಹೈದರಾಬಾದ್ ನ...

121 days ago
ನಾಯಕರ ಕೋಣೆಗೆ ಹೋಗದಿದ್ದರೆ ಮಹಿಳೆಯರಿಗೆ ರಾಜಕೀಯ ಪ್ರವೇಶ ಅಸಾಧ್ಯ: ಪಪ್ಪು ಯಾದವ್
PRPrajavani

ನಾಯಕರ ಕೋಣೆಗೆ ಹೋಗದಿದ್ದರೆ ಮಹಿಳೆಯರಿಗೆ ರಾಜಕೀಯ ಪ್ರವೇಶ ಅಸಾಧ್ಯ: ಪಪ್ಪು ಯಾದವ್

ಪಟ್ನಾ(ಬಿಹಾರ) : ಬಿಹಾರದ ಪೂರ್ಣಿಯಾ ಕ್ಷೇತ್ರದ ಪಕ್ಷೇತರ ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್, ಮಹಿಳೆಯರ ಕುರಿತು ನೀಡಿರುವ ಆಕ್ಷೇಪಾರ್ಹ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿವೆ. ರಾಜಕೀಯದಲ್ಲಿ ಮಹಿಳೆ...

121 days ago
PrevPage 278 of 278