🔥 Trending Now

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ! #1

TV9 Kannada

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!

126 days ago

ಬಿಗ್ ಬುಲೆಟಿನ್ 23 May 2026 ಭಾಗ-2
PTPublic TV Kannada

ಬಿಗ್ ಬುಲೆಟಿನ್ 23 May 2026 ಭಾಗ-2

136 days ago
ಕೆಟ್ಟ ಕೆಲಸಗಳಿಗೆ AI ಬಳಸಬೇಡಿ – ಬಿಕಿನಿ ಫೋಟೋ ವೈರಲ್ ಬಗ್ಗೆ ರುಕ್ಮಿಣಿ ವಸಂತ್ ರಿಯಾಕ್ಷನ್
PTPublic TV Kannada

ಕೆಟ್ಟ ಕೆಲಸಗಳಿಗೆ AI ಬಳಸಬೇಡಿ – ಬಿಕಿನಿ ಫೋಟೋ ವೈರಲ್ ಬಗ್ಗೆ ರುಕ್ಮಿಣಿ ವಸಂತ್ ರಿಯಾಕ್ಷನ್

ಟಾ ಕ್ಸಿಕ್ ನಟಿ ರುಕ್ಮಿಣಿ ವಸಂತ್ಗೆ (Rukmini Vasanth) ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದ್ದಾರೆ ದುರುಳರು. AI ಬಿಕಿನಿ ಫೋಟೋ ವಿಡಿಯೋವೊಂದನ್ನ ಹರಿಬಿಟ್ಟು ನಟಿಯ ಕಂಗೆಣ್ಣಿಗೆ ಗುರಿಯಾಗಿದ್ದಾರೆ. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗುತ್ತ...

136 days ago
ಕುಟುಂಬ ಸಮೇತ ರಾಯರ ದರ್ಶನ ಪಡೆದ ಕೆ.ಎಸ್.ಈಶ್ವರಪ್ಪ
PTPublic TV Kannada

ಕುಟುಂಬ ಸಮೇತ ರಾಯರ ದರ್ಶನ ಪಡೆದ ಕೆ.ಎಸ್.ಈಶ್ವರಪ್ಪ

ರಾಯಚೂರು: ಮಾಜಿ ಸಚಿವ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (KS Eshwarappa) ಅವರಿಂದು ಮಂತ್ರಾಲಯ (Mantralaya) ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ (Guru Raghavendra Swamy Mutt) ಕುಟುಂಬ ಸಮೇತರಾಗಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ, ಪುತ್...

136 days ago
ಶಕ್ತಿಮಾನ್ ಕತೆಯನ್ನೇ ಅಲ್ಲು ಅರ್ಜುನ್ಗಾಗಿ ಹೆಣೆಯುತ್ತಿರುವ ಬಾಸಿಲ್ ಜೋಸೆಫ್?
TKTV9 Kannada

ಶಕ್ತಿಮಾನ್ ಕತೆಯನ್ನೇ ಅಲ್ಲು ಅರ್ಜುನ್ಗಾಗಿ ಹೆಣೆಯುತ್ತಿರುವ ಬಾಸಿಲ್ ಜೋಸೆಫ್?

‘ ಪುಷ್ಪ 2’ (Pushpa 2) ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಅಲ್ಲು ಅರ್ಜುನ್ ಗೆ ಒಂದರ ಹಿಂದೊಂದು ದೊಡ್ಡ ದೊಡ್ಡ ನಿರ್ದೇಶಕರುಗಳ ಆಫರ್ ಬಂದಿದ್ದು, ಈಗಾಗಲೇ ಕೆಲವು ನಿರ್ದೇಶಕರುಗಳೊಟ್ಟಿಗೆ ಸಿನಿಮಾ ಒಪ್ಪಿಕೊಂಡಿದ್ದಾರೆ ಸಹ. ಇದೀಗ ಅಟ್ಲಿ ನಿರ್ದೇಶನದ ‘ರಾಕಾ’ ಸಿನಿ...

136 days ago
ಹೆತ್ತವರಿಗೆ ಮರ್ಯಾದೆ ಕೊಡಲ್ಲವೆಂದು ಬೈದ ಪತಿ: ಕ್ವಾಟ್ರಸ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಾನ್ಸ್ಟೇಬಲ್ನ ಪತ್ನಿ
TKTV9 Kannada

ಹೆತ್ತವರಿಗೆ ಮರ್ಯಾದೆ ಕೊಡಲ್ಲವೆಂದು ಬೈದ ಪತಿ: ಕ್ವಾಟ್ರಸ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಾನ್ಸ್ಟೇಬಲ್ನ ಪತ್ನಿ

ಬೆಂಗಳೂರು, ಮೇ 23: ತಂದೆ-ತಾಯಿಗೆ ಮರ್ಯಾದೆ ಕೊಡುವುದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್ ಕಾನ್ಸ್ಟೇಬಲ್ ಪತ್ನಿ (wife) ಪೊಲೀಸ್ ಕ್ವಾಟ್ರಸ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಕೆ.ಆ...

136 days ago
ಭೂಪಾಲ್ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ
TKTV9 Kannada

ಭೂಪಾಲ್ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಈಗಾಗಲೇ ಆರಂಭಿಸಿದೆ. ಇಂದು (ಮೇ 23) ಮಧ್ಯ ಪ್ರದೇಶದ ಭೂಪಾಲ್ನಲ್ಲಿ ‘ಪೆದ್ದಿ’ ಸಿನಿಮಾದ ದೊಡ್ಡ ಇವೆಂಟ್ ಅನ್ನು ಆಯೋಜಿಸಲಾಗಿದ್ದು, ಎಆರ್ ...

136 days ago
ಮಗಳೇ ಹೋಗಿದ್ದಾಳೆ, ಇನ್ಯಾರ ಮೇಲೆ ದೂರೋಣ!’: ನೀಟ್ ಪರೀಕ್ಷೆಯ ಒತ್ತಡಕ್ಕೆ ಬಲಿಯಾಯ್ತಾ ಮತ್ತೊಂದು ಜೀವ? ಕಣ್ಣೀರಿಟ್ಟ ತಂದೆ
TKTV9 Kannada

ಮಗಳೇ ಹೋಗಿದ್ದಾಳೆ, ಇನ್ಯಾರ ಮೇಲೆ ದೂರೋಣ!’: ನೀಟ್ ಪರೀಕ್ಷೆಯ ಒತ್ತಡಕ್ಕೆ ಬಲಿಯಾಯ್ತಾ ಮತ್ತೊಂದು ಜೀವ? ಕಣ್ಣೀರಿಟ್ಟ ತಂದೆ

ಕಲಬುರಗಿ, ಮೇ,23: ವೈದ್ಯಕೀಯ ಶಿಕ್ಷಣದ (Medical Education) ದೊಡ್ಡ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಅತ್ಯಂತ ದಾರುಣ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಮೇ 2ರಂದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಬರೆದಿದ್ದ ಭಾಗ...

136 days ago
ತ್ವಿಶಾ ಶರ್ಮಾ ಆತ್ಮಹತ್ಯೆ ಕೇಸ್: ಪತಿ 7 ದಿನ ಪೊಲೀಸ್ ಕಸ್ಟಡಿಗೆ
PTPublic TV Kannada

ತ್ವಿಶಾ ಶರ್ಮಾ ಆತ್ಮಹತ್ಯೆ ಕೇಸ್: ಪತಿ 7 ದಿನ ಪೊಲೀಸ್ ಕಸ್ಟಡಿಗೆ

ಭೋಪಾಲ್: ಮಾಡೆಲ್-ನಟಿ ತ್ವಿಶಾ ಶರ್ಮಾ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಪತಿ-ವಕೀಲ ಸಮರ್ಥ್ ಸಿಂಗ್ನನ್ನು ಪೊಲೀಸರು 7 ದಿನ ಕಸ್ಟಡಿಗೆ ಪಡೆದಿದ್ದಾರೆ. ಮೇ 21ರಂದು ಭೋಪಾಲ್ ಸೆಷನ್ಸ್ ನ್ಯಾಯಾಲಯವು ಸಮರ್ಥ್ ಸಿಂಗ್ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ತಕ...

136 days ago
ಪ್ಲೇಆಫ್ಗೂ ಮುನ್ನ ಆರ್ಸಿಬಿಗೆ ಆಘಾತ; ಐಪಿಎಲ್ನಿಂದ ಹೊರಬಿದ್ದ ಸ್ಟಾರ್ ಆರಂಭಿಕ
TKTV9 Kannada

ಪ್ಲೇಆಫ್ಗೂ ಮುನ್ನ ಆರ್ಸಿಬಿಗೆ ಆಘಾತ; ಐಪಿಎಲ್ನಿಂದ ಹೊರಬಿದ್ದ ಸ್ಟಾರ್ ಆರಂಭಿಕ

ಐಪಿಎಲ್ 2026 (IPL 2026) ರ ಪ್ಲೇಆಫ್ಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಹಾಲಿ ಚಾಂಪಿಯನ್ ಆರ್ಸಿಬಿ ಇದೇ ಮೇ 26 ರಂದು ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕಾಗಿ ಆರ್ಸಿ...

136 days ago
ತುಮಕೂರು ಮೆಟ್ರೋ ವಿಸ್ತರಣೆ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಗೃಹಸಚಿವ ಡಾ. ಜಿ. ಪರಮೇಶ್ವರ್
TKTV9 Kannada

ತುಮಕೂರು ಮೆಟ್ರೋ ವಿಸ್ತರಣೆ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಗೃಹಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು, ಮೇ 23: ತುಮಕೂರು ಮತ್ತು ಬೆಂಗಳೂರು ನಡುವೆ ದಿನನಿತ್ಯ ಸಂಚರಿಸುವ ಲಕ್ಷಾಂತರ ಪ್ರಯಾಣಿಕರ ದಶಕಗಳ ಕನಸು ಕೊನೆಗೂ ನನಸಾಗುವತ್ತ ದೊಡ್ಡ ಹೆಜ್ಜೆ ಇಟ್ಟಿದೆ. ಬೆಂಗಳೂರಿನ ಮಾದಾವರದಿಂದ ತುಮಕೂರು ನಗರದವರೆಗೆ ‘ನಮ್ಮ ಮೆಟ್ರೋ’ ( Namma Metro ) ರೈಲು ಯೋಜನೆಯನ್ನ...

136 days ago
Karnataka Weather forecast: ಮೇ 29ರವರೆಗೆ ಕರ್ನಾಟಕದಾದ್ಯಂತ ಮಳೆ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
TKTV9 Kannada

Karnataka Weather forecast: ಮೇ 29ರವರೆಗೆ ಕರ್ನಾಟಕದಾದ್ಯಂತ ಮಳೆ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ಮೇ 23: ಕರ್ನಾಟಕದಲ್ಲಿ (Karnataka) ಮೇ 29ರವರೆಗೆ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ಘೋಷಿಸಲಾಗಿದೆ. ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ...

136 days ago
‘ಡ್ರ್ಯಾಗನ್’ನಲ್ಲಿ ಜೂ ಎನ್ಟಿಆರ್ ಹೆಸರಿನ ರಹಸ್ಯವೇನು? ಸ್ವಾತಂತ್ರ್ಯ ಹೋರಾಟದ ಜೊತೆ ಇದೆ ಲಿಂಕ್
TKTV9 Kannada

‘ಡ್ರ್ಯಾಗನ್’ನಲ್ಲಿ ಜೂ ಎನ್ಟಿಆರ್ ಹೆಸರಿನ ರಹಸ್ಯವೇನು? ಸ್ವಾತಂತ್ರ್ಯ ಹೋರಾಟದ ಜೊತೆ ಇದೆ ಲಿಂಕ್

ಜೂ ಎನ್ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ ನಿರ್ದೇಶನ ಮಾಡಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ್ ಮೇ 20ರಂದು ಬಿಡುಗಡೆ ಆಗಿದೆ. ಬ್ರಿಟೀಷರು ಬಿಟ್ಟು ಹೋದ ಮಾದಕ ವಸ್ತು ಉತ್ಪಾದನೆ ಮತ್ತು ವಿತರಣೆ ಮೇಲೆ ಹಿಡಿತ ಸಾಧಿಸಲು ಗ್ಯಾಂಗುಗಳ ನಡುವೆ ನಡೆಯುವ ಭೀಕರ ಯುದ್ಧದ ...

136 days ago
ತೆಲಂಗಾಣದಲ್ಲಿ ಬಿಸಿಲಿಗೆ 16 ಜನ ಸಾವು! ಭೀಕರ ಉಷ್ಣಗಾಳಿಗೆ ನಡುಗಿದ 7 ಜಿಲ್ಲೆಗಳು
TKTV9 Kannada

ತೆಲಂಗಾಣದಲ್ಲಿ ಬಿಸಿಲಿಗೆ 16 ಜನ ಸಾವು! ಭೀಕರ ಉಷ್ಣಗಾಳಿಗೆ ನಡುಗಿದ 7 ಜಿಲ್ಲೆಗಳು

ಹೈದರಾಬಾದ್, ಮೇ.23: ದೇಶದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪಮಾನ ಮಿತಿಮೀರುತ್ತಿದ್ದು, ನೆರೆರಾಜ್ಯ ತೆಲಂಗಾಣದಲ್ಲಿ ಭೀಕರ ಉಷ್ಣಗಾಳಿ (Heatwave) ಮತ್ತು ತೀವ್ರ ಬಿಸಿಲಿಗೆ (Heatstroke) ಕಳೆದ ಕೆಲವು ದಿನಗಳಲ್ಲಿ ಒಟ್ಟು 16 ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ...

136 days ago
ಪ್ರಧಾನಿ ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ
TKTV9 Kannada

ಪ್ರಧಾನಿ ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ

ದೆಹಲಿ, ಮೇ 23: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೋ ಸದ್ಯ ಭಾರತ ಪ್ರವಾಸದಲ್ಲಿದ್ದು, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ಮಹತ್ವದ ಭೇಟಿಯು ದ್ವಿಪಕ್ಷೀಯ ಸಂಬಂಧಗಳ ಹಲವಾರು ಆಯಾಮಗಳ ಕುರಿತು ನಿರೀಕ್ಷೆಗಳನ್ನು ಮೂಡಿಸಿದೆ...

136 days ago
ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು?
TKTV9 Kannada

ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು?

ಎಐ ಬಳಸಿ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರ ನಕಲಿ ವಿಡಿಯೋವನ್ನು ಕೆಲ ದುರುಳರು ಹರಿಬಿಟ್ಟಿದ್ದಾರೆ. ಮಹಿಳೆಯೊಬ್ಬಳು ಬಿಕಿನಿ ತೊಟ್ಟು ಸ್ವಿಮ್ಮಿಂಗ್ ಪೂಲ್ನಲ್ಲಿ ಇಳಿಯುತ್ತಿರುವ ದೃಶ್ಯ ಅದಾಗಿದ್ದು, ಆ ಮಹಿಳೆಯ ಮುಖವನ್ನು ರುಕ್ಮಿಣಿ ಮುಖದೊಂದಿಗೆ ಬದಲಾಯ...

137 days ago
LSG vs PBKS: ಅರ್ಜುನ್ ತೆಂಡೂಲ್ಕರ್ಗೆ ಕೊನೆಗೂ ಅವಕಾಶ ನೀಡಿದ ಲಕ್ನೋ
TKTV9 Kannada

LSG vs PBKS: ಅರ್ಜುನ್ ತೆಂಡೂಲ್ಕರ್ಗೆ ಕೊನೆಗೂ ಅವಕಾಶ ನೀಡಿದ ಲಕ್ನೋ

ಐಪಿಎಲ್ 2026 (IPL 2026) ರ 68 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ (LSG vs PBKS) ತಂಡವನ್ನು ಎದುರಿಸುತ್ತಿದೆ. ಲೀಗ್ ಸುತ್ತಿನಲ್ಲಿ ಎರಡೂ ತಂಡಗಳ ಕೊನೆಯ ಪಂದ್ಯವಾಗಿದೆ. ಈ ಸೀಸನ್ನಲ್ಲ...

137 days ago
IPL 2026: ಕಣ್ಣೀರಿಟ್ಟಿದ್ದ ಅಭಿಮಾನಿ ಬಳಿ ಕ್ಷಮೆಯಾಚಿಸಿದ ರೋಹಿತ್ ಶರ್ಮಾ
TKTV9 Kannada

IPL 2026: ಕಣ್ಣೀರಿಟ್ಟಿದ್ದ ಅಭಿಮಾನಿ ಬಳಿ ಕ್ಷಮೆಯಾಚಿಸಿದ ರೋಹಿತ್ ಶರ್ಮಾ

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ ಈ ಸೀಸನ್ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆಡಿರುವ 13 ಪಂದ್ಯಗಳಲ್ಲಿ ಮುಂಬೈ ಕೇವಲ 4 ಪಂದ್ಯಗಳನ್ನು ಗೆದ್ದು ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ. ತಂಡದ ಈ ಕಳಪೆ ಪ್ರ...

137 days ago
ಕೇರಳಂ ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ರತನ್ ಕೇಳ್ಕರ್ ನೇಮಕ: ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ
TKTV9 Kannada

ಕೇರಳಂ ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ರತನ್ ಕೇಳ್ಕರ್ ನೇಮಕ: ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ತಿರುವನಂತಪುರಂ: ಕೇರಳಂನಲ್ಲಿ ಕಾಂಗ್ರೆಸ್ (Congress) ನೇತೃತ್ವದ ಯುಡಿಎಫ್ ಸರ್ಕಾರದ ಆಡಳಿತ ಆರಂಭವಾಗಿದೆ. ಕೇರಳಂ ರಾಜಕೀಯ ವಲಯದಲ್ಲಿ ಇದೀಗ ಮಹತ್ವದ ಬದಲಾವಣೆಯೊಂದು ನಡೆದಿದೆ. ಇತ್ತೀಚಿಗೆ ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯ ಚುನಾವಣಾಧಿಯಾಗಿ ಸೇವೆ ಸಲ್ಲಿಸಿದ್...

137 days ago
LSG vs PBKS IPL 2026 Highlights: ಸತತ 6 ಸೋಲುಗಳ ನಂತರ ಗೆದ್ದ ಪಂಜಾಬ್
TKTV9 Kannada

LSG vs PBKS IPL 2026 Highlights: ಸತತ 6 ಸೋಲುಗಳ ನಂತರ ಗೆದ್ದ ಪಂಜಾಬ್

ಐಪಿಎಲ್ 2026 ರ 68 ನೇ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್,) ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿತು. ಈ ಗೆಲುವಿನೊಂದಿಗೆ, ಪಂಜಾಬ್ ಕಿಂಗ್ಸ್ ಪ್ಲೇಆಫ್ ರೇಸ್ನಲ್ಲಿ ಉಳಿದಿದೆ. ಏತನ್ಮಧ್ಯೆ, ಲಕ್ನೋ ಸೂಪರ್ ಜೈಂಟ್ಸ್ ತಮ್ಮ ಕೊನೆಯ ಲೀಗ್ ಪಂದ್ಯವನ್ನು...

137 days ago
TV9 Kannada News Live: ವರ್ಕ್ ಫ್ರಮ್ ಹೋಂಗೆ ಐಟಿ ಕಂಪನಿಗಳ ವಿರೋಧ: ಮಳೆಗಾಗಿ ಶಾಸಕ ಡಾ. ರಂಗನಾಥ್ ವಿಶೇಷ ಪೂಜೆ, ಈ ಹೊತ್ತಿನ ಟಾಪ್ ಸುದ್ದಿಗಳು
TKTV9 Kannada

TV9 Kannada News Live: ವರ್ಕ್ ಫ್ರಮ್ ಹೋಂಗೆ ಐಟಿ ಕಂಪನಿಗಳ ವಿರೋಧ: ಮಳೆಗಾಗಿ ಶಾಸಕ ಡಾ. ರಂಗನಾಥ್ ವಿಶೇಷ ಪೂಜೆ, ಈ ಹೊತ್ತಿನ ಟಾಪ್ ಸುದ್ದಿಗಳು

ಬೆಂಗಳೂರು, ಮೇ.23: ಮೋದಿ ವರ್ಕ್ ಫ್ರಮ್ ಹೋಂಗೆ ಕರೆಗೆ ಗ್ರೇಟರ್ ಬೆಂಗಳೂರು ಐಟಿ ಕಂಪನಿ ಹಾಗೂ ಇಂಡಸ್ಟ್ರೀಸ್ ಅಸೋಸಿಯೇಷನ್ ನಿಂದ ವಿರೋಧ ವ್ಯಕ್ತವಾಗಿದೆ. ಮಳೆಗಾಗಿ ಯಡಿಯೂರು ಸಿದ್ಧಲಿಂಗೇಶ್ವರನಿಗೆ ಹೋಮ-ಹವನ ಹಾಗೂ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ. ರಂಗನಾಥ್. ಸಿಲಿಕ...

137 days ago
PrevPage 68 of 278Next