🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
128 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
128 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
128 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
128 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
128 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
128 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
128 days ago
ಗಾಯಾಳುಗಳಿಗೆ ನೆರವಾದ ಶಾಸಕ ದೇವೇಂದ್ರಪ್ಪ
ಜಗಳೂರು: ತಾಲ್ಲೂಕಿನ ಮೆದಗಿನಕೆರೆ ಗ್ರಾಮದ ಸಮೀಪ ಗುರುವಾರ ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಶಾಸಕ ಬಿ. ದೇವೇಂದ್ರಪ್ಪ ಅವರು ಮಾನವೀಯತೆ ಮೆರೆದರು.

ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರ
ಶಿವಮೊಗ್ಗ: ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ, ಕುವೆಂಪು ವಿಶ್ವವಿದ್ಯಾಲಯದ ಸಮಾಜಕಾರ್ಯ ವಿಭಾಗ ಹಾಗೂ ಕೊಮಾರನಹಳ್ಳಿ ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಭದ್ರಾವತಿ ತಾಲ್ಲೂಕಿನ ವಿಜಯನಗರ ಗ್ರಾಮದಲ್ಲಿ ಶನಿವಾರ ಕ್ಯಾನ್ಸರ್ ಜಾಗೃತಿ ಹಾಗೂ ಉಚಿತ ತಪಾಸಣಾ ಶಿಬಿರ ಏರ್ಪಡಿಸಲಾಗಿ...

ಪ್ರಧಾನಿ ವಿರುದ್ಧ ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಭದ್ರಾವತಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 'ಭಯೋತ್ಪಾದಕ' ಎಂದು ಕರೆದಿರುವುದನ್ನು ವಿರೋಧಿಸಿ, ಬಿಜೆಪಿ ತಾಲ್ಲೂಕು ಘಟಕದ ವತಿಯಿಂದ ಗುರುವಾರ ನಗರದ ಹಾಲಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯ...

‘ಕ್ರೀಡೆಗಳಿಂದ ವೃತ್ತಿ ಜೀವನ ಸಮತೋಲನ’
ಶಿವಮೊಗ್ಗ: ಕಾನೂನು ವೃತ್ತಿಯಲ್ಲಿ ಎದುರಾಗುವ ಒತ್ತಡದ ನಡುವೆಯೂ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಕ್ರೀಡೆಗಳು ಮಹತ್ವದ್ದಾಗಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಪತ್ರಿಕೆ ವಿತರಣೆ ಮಾಡುತ್ತಾ 574 ಅಂಕ ಪಡೆದ ಅನು
ತೀರ್ಥಹಳ್ಳಿ: ನೊಣಬೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅನು ಕೆ. ಭಟ್ ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 574 ಅಂಕ ಗಳಿಸಿದ್ದಾಳೆ. ಕನ್ನಡ, ಹಿಂದಿ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ತಲಾ 100 ಅಂಕ ಗಳಿಸಿದ್ದಾಳೆ.

ಖಾತೆ ಬದಲಾವಣೆ ಶುಲ್ಕ ದಂಧೆ: ಕ್ರಮಕ್ಕೆ ಒತ್ತಾಯ
ಶಿವಮೊಗ್ಗ: ಸರ್ಕಾರದ ಸುತ್ತೋಲೆಗಳಿಗೆ ವಿರುದ್ಧವಾಗಿ ಖಾತೆ ಬದಲಾವಣೆ ಶುಲ್ಕವನ್ನು ಹೆಚ್ಚಾಗಿ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟವು ಮಹಾನಗರ ಪಾಲಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ವಿಜಯನಗರ ಕಾಲದ ಐತಿಹಾಸಿಕ ಶಾಸನ ಪತ್ತೆ
ರಿಪ್ಪನ್‌ಪೇಟೆ: ಹೊಸನಗರ ತಾಲ್ಲೂಕು ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರು ಗ್ರಾಮದ ಬಸವಣ್ಣ ದೇವಸ್ಥಾನದ ಆವರಣದಲ್ಲಿ ವಿಜಯನಗರ ಕಾಲದ ಅಪರೂಪದ ನಂದಿಗಂಬ ದಾನ ಶಾಸನ ಪತ್ತೆಯಾಗಿದೆ.
ಕ್ಷೇತ್ರದ ಅಭಿವೃದ್ಧಿಗೆ ₹128 ಕೋಟಿ ಅನುದಾನ
ಸಾಗರ: ಸಾಗರ-ಹೊಸನಗರ ವಿಧಾನ ಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮ ಗಾರಿಗೆ ರಾಜ್ಯ ಸರ್ಕಾರದಿಂದ ₹128.40 ಕೋಟಿ ಮೊತ್ತದ ಅನುದಾನಕ್ಕೆ ಅನು ಮೋದನೆ ದೊರಕಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ಕುಮದ್ವತಿ ಶಾಲೆ ಶೇ 100 ಫಲಿತಾಂಶ
ಶಿಕಾರಿಪುರ: ಪಟ್ಟಣದ ಕುಮದ್ವತಿ ಪ್ರೌಢಶಾಲೆ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದಿದೆ.

‘ದುರ್ಬಲರು ಮುಖ್ಯ ವಾಹಿನಿಗೆ ಬರಲು ಅಂಬೇಡ್ಕರ್ ಚಿಂತನೆ ಕಾರಣ’
ಕಾರ್ಗಲ್: ‘ಪ್ರಸ್ತುತ ನಾಗರಿಕ ಸಮಾಜದಲ್ಲಿ ದುರ್ಬಲರು ಮತ್ತು ಶೋಷಿತರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಮಹತ್ವ ಪೂರ್ಣವಾಗಿವೆ’ ಎಂದು ಉಪನ್ಯಾಸಕ ಕೆ.ಶ್ರೀಪತಿ ಹಳಗುಂದ ತಿಳಿಸಿದರು.

ಲವ್ ಜಿಹಾದ್ ಖಂಡಿಸಿ ವಿಎಚ್‌ಪಿ, ಬಜರಂಗದಳ ಪ್ರತಿಭಟನೆ
ಸಾಗರ: ದೇಶದ ವಿವಿಧೆಡೆ ಲವ್ ಜಿಹಾದ್, ಕಾರ್ಪೊರೇಟ್ ಜಿಹಾದ್, ಇಸ್ಲಾಂ ಪ್ರೇರಿತ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿದ ಇಲ್ಲಿನ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗ ದಳದ ಕಾರ್ಯಕರ್ತರು ಇದನ್ನು ತಡೆಯುವಂತೆ ಒತ್ತಾಯಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.

‘ವೈವಿಧ್ಯತೆಯೇ ಭಾರತದ ಶಕ್ತಿ’
ಶಿವಮೊಗ್ಗ : ಭಾರತವು ವಿವಿಧ ಸಾಂಸ್ಕೃತಿಕ ಪರಂಪರೆಗಳು, ಭಾಷೆಗಳು ಮತ್ತು ಜೀವನಶೈಲಿಗಳನ್ನು ಒಳಗೊಂಡ ವೈವಿಧ್ಯಮಯ ರಾಷ್ಟ್ರವಾಗಿದ್ದು, ಈ ವೈವಿಧ್ಯತೆಯೇ ನಮ್ಮ ದೇಶದ ನಿಜವಾದ ಶಕ್ತಿ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು

ಸರ್ಕಾರಿ ಬಸ್: ನಿಂಬೆಗೊಂದಿಯಲ್ಲಿ ಸಂಭ್ರಮ
ಶಿಕಾರಿಪುರ: ರಾಣೇಬೆನ್ನೂರು–ಶಿಕಾರಿಪುರ–ಶಿವಮೊಗ್ಗ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್, ಗ್ರಾಮೀಣ ಪ್ರದೇಶದಲ್ಲೂ ಸಂಚಾರ ಆರಂಭಿಸಿದ್ದಕ್ಕೆ ನಿಂಬೆಗೊಂದಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

‘ಅಡೆತಡೆಗೆ ಅಂಜದೇ ಗುರಿಯತ್ತ ಗಮನವಿರಲಿ’
ತ್ಯಾಗರ್ತಿ: ‘ವಿದ್ಯೆಯೆಂಬುದು ಹಿಂದಿನ ದಿನಗಳಲ್ಲಿ ಜ್ಞಾನ ಸಂಪಾದನೆಗೆ ಮಾತ್ರಾ ಸೀಮಿತವಾಗಿತ್ತು. ಪ್ರಸ್ತುತ ವಿದ್ಯೆಯ ಪರಿಭಾಷೆ ವಿಸ್ತಾರವಾಗುತ್ತಾ ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ. ವಿದ್ ಎಂದರೆ ಜ್ಞಾನ ಅದರ ಅಭ್ಯಾಸ ಮಾಡುವುದೇ ವಿದ್ಯಾಭ್ಯಾ...

ಸಾಗರ: ಪ್ರಗತಿ ಸಂಯುಕ್ತ ಶಾಲೆಗೆ ಶೇ 100 ಫಲಿತಾಂಶ
ಸಾಗರ: ಇಲ್ಲಿನ ಪ್ರಗತಿ ಸಂಯುಕ್ತ ಪ್ರೌಢಶಾಲೆಗೆ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಲಭ್ಯವಾಗಿದೆ. ಪರೀಕ್ಷೆಗೆ ಕುಳಿತಿದ್ದ 98 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, 33 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 47 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್...
ಶಿವಮೊಗ್ಗ: ಉದ್ಯೋಗ ಮೇಳ 28ರಂದು
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಏ. 28ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಗೋ ಆಂಬುಲೆನ್ಸ್ ಲೋಕಾರ್ಪಣೆ ನಾಳೆ
ಶಿವಮೊಗ್ಗ: ಗೋಸಂರಕ್ಷಣೆ ಮತ್ತು ಗೋಸೇವೆಗೆ ಉತ್ತೇಜನ ನೀಡುವ ಉದ್ದೇಶದಿಂದ ಗೋವರ್ಧನ ಟ್ರಸ್ಟ್ ವತಿಯಿಂದ ಏ.27ರಂದು ಬೆಳಿಗ್ಗೆ 10 ಗಂಟೆಗೆ ಶುಭಮಂಗಳ ಸಮುದಾಯ ಭವನದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಕೆ.ಇ ಕಾಂತೇಶ್ ತಿಳಿಸಿದರು.
ದೇವರ ಮೇಲೆ ನಂಬಿಕೆ ಇರಲಿ, ಮೌಢ್ಯದ ಮೇಲಲ್ಲ
ರಿಪ್ಪನ್‌ಪೇಟೆ: ‘ದೇವರ ಮೇಲೆ ನಂಬಿಕೆ ಇರಲಿ, ಮೌಢ್ಯದ ಮೇಲಲ್ಲ’ ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
11 ಸರ್ಕಾರಿ ಪ್ರೌಢಶಾಲೆಗಳಿಗೆ ನೂರು ಫಲಿತಾಂಶ
ಶಿಕಾರಿಪುರ: ಈ ಬಾರಿಯ ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ 94.67 ದಾಖಲಾಗಿದ್ದು. ಕಳೆದ ಬಾರಿಗೆ ಹೋಲಿಸಿದರೆ ಶೇ 20 ಹೆಚ್ಚಳವಾಗಿದೆ.
ದೇವರ ಮೇಲೆ ನಂಬಿಕೆ ಇರಲಿ, ಮೌಢ್ಯದ ಮೇಲಲ್ಲ
ರಿಪ್ಪನ್‌ಪೇಟೆ: ‘ದೇವರ ಮೇಲೆ ನಂಬಿಕೆ ಇರಲಿ, ಮೌಢ್ಯದ ಮೇಲಲ್ಲ’ ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.