🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
129 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
129 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
129 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
129 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
129 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
129 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
129 days ago

ಸುಳ್ಳು ಹೇಳುವವರ ನಂಬುವ ಜನರಿದ್ದಾರೆ
ಮದ್ದೂರು: ಕೇಂದ್ರ ಸಚಿವನಾದ 5 ನಿಮಿಷದಲ್ಲಿ ಮೇಕೆದಾಟು ಯೋಜನೆಗೆ ಅಂಕಿತ ಹಾಕಿಸುತ್ತೇನೆ ಎಂದು ಬರೀ ಸುಳ್ಳು ಹೇಳಿಕೊಂಡು ಜನರಿಗೆ ಮಂಕು ಬೂದಿ ಎರಚುವವರನ್ನು ನಂಬುವ ಜನ ಇನ್ಣೂ ಇದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕೇಂದ್ರ ಸಚಿವ ಎಚ್.ಡಿ ಕ...

ಸಿದ್ದರಾಮೇಗೌಡ
ಮಂಡ್ಯ: ಕೆಇಬಿಯ ನಿವೃತ್ತ ಎಇಇ ನಗರದ ಮರೀಗೌಡ ಬಡಾವಣೆ ನಿವಾಸಿ ಸಿದ್ದರಾಮೇಗೌಡ (82) ಶನಿವಾರ ತಮ್ಮ ನಿವಾಸದಲ್ಲಿ ನಿಧನ ರಾದರು. ಮೂಲತಃ ಮಳವಳ್ಳಿ ತಾಲ್ಲೂಕು ಎಚ್. ಬಸವಾಪುರ ಗ್ರಾಮದವರಾದ ಸಿದ್ದಾರಾಮೇಗೌಡ ಅವರು ಕೆಇಬಿಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು....

‘ಅಕ್ರಮ ಭೂ ಪರಿಹಾರ; ವಸೂಲಾತಿಗೆ ಕ್ರಮವಹಿಸಿ’
ಮಂಡ್ಯ: ‘ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನದಲ್ಲಿ ಸರ್ಕಾರಿ ರಸ್ತೆಗೆ ಅಕ್ರಮ ಪರಿಹಾರ ಪಡೆದವರು ಮತ್ತು ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ’ ಎಂದು ಕರುನಾಡು ಸಂಘಟನೆಯ ಎಂ.ಬಿ. ನಾಗಣ್ಣಗೌಡ ಹೇಳಿದರು.
‘ಮದ್ದೂರು ತಾಲ್ಲೂಕಿಗೆ ಉತ್ತಮ ಫಲಿತಾಂಶ’
ಮದ್ದೂರು: ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಉತ್ತಮ ಫಲಿತಾಂಶ ಬಂದಿದ್ದು, ಶೇಕಡಾವಾರು ಫಲಿತಾಂಶ ಗಣನೀಯ ಏರಿಕೆ ಕಂಡಿದೆ ಎಂದು ಬಿಇಒ ಧನಂಜಯ ತಿಳಿಸಿದರು.

ಭಾರತೀ ಕಾಲೇಜಿನಲ್ಲಿ ಕಾರ್ಯಾಗಾರ
ಭಾರತೀನಗರ: ದಿನಗಳು ಉರುಳಿದಂತೆ ಐಚ್ಛಿಕ ಕನ್ನಡ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಗಣನೀಯವಾಗಿ ಕಡಿಮೆಯಾಗುತ್ತಿದ್ದಾರೆ. ಕನ್ನಡವೆಂದರೆ ವಿದ್ಯಾರ್ಥಿಗಳಿಗೂ ಆಸಕ್ತಿ ಇಲ್ಲದಂತಾಗಿದೆ ಎಂದು ಬಿಇಟಿ ಕಾರ್ಯದರ್ಶಿ ಬಿ.ಎಂ.ನಂಜೇಗೌಡ ವಿಷಾದ ವ್ಯಕ್ತಪಡಿಸಿದರು.

‘ವನ್ಯಜೀವಿ ನೆಲೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು’
ಹಲಗೂರು: ದೇಶದಲ್ಲಿ ಅವನತಿಯ ಹಾದಿಯಲ್ಲಿರುವ ಹುಲಿಗಳ ಸಂತತಿಯನ್ನು ಮತ್ತೆ ಹೆಚ್ಚಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಉಳಿಸಿಕೊಳ್ಳುವ ಅವಕಾಶಗಳು ವಿಫುಲವಾಗಿವೆ. ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳ ಜೊತೆಗೆ ಕಾಡಂಚಿನ ಗ್ರಾಮಗಳ ನಿವಾಸಿಗಳು, ಸಾರ್ವಜನಿಕರು, ಸಂಘ ಸಂಸ್...

ಮದ್ದೂರು ಉತ್ಸವಕ್ಕೆ ಅದ್ದೂರಿ ಚಾಲನೆ
ಮದ್ದೂರು: ಮದ್ದೂರಿನಲ್ಲಿ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮೊದಲ ಬಾರಿಗೆ ಹಮ್ಮಿಕೊಂಡಿರುವ ‘ಮದ್ದೂರು ಉತ್ಸವ 2026’ಕ್ಕೆ ಶಾಸಕ ಕೆ.ಎಂ.ಉದಯ್ ಪ್ರವಾಸಿ ಮಂದಿರದ ಬಳಿ ಶನಿವಾರ ಚಾಲನೆ ನೀಡಿದರು. ನಂತರ ಪ್ರವಾಸಿ ಮಂದಿರದಿಂದ ಶಿವಪುರದ ಐತಿಹಾಸಿಕ ಸ್ಮಾರಕ ಸತ್...

ಕರಿಘಟ್ಟದಲ್ಲಿ ರಾಜ್ ಜನ್ಮ ದಿನಾಚರಣೆ
ಶ್ರೀರಂಗಪಟ್ಟಣ: ತಾಲ್ಲೂಕಿನ ಕರಿಘಟ್ಟ ಪ್ರಕೃತಿ ತಾಣದಲ್ಲಿ ಶುಕ್ರವಾರ ವರನಟ ರಾಜಕುಮಾರ್ ಅವರ 97ನೇ ಜನ್ಮ ದಿನವನ್ನು ಆಚರಿಸಲಾಯಿತು.
ಜ್ಯೋತಿರ್ಲಿಂಗ ಯಾತ್ರೆ ನಾಳೆ
ಮಂಡ್ಯ: ದಿ ಆರ್ಟ್ ಆಫ್ ಲಿವಿಂಗ್ ವತಿಯಿಂದ ರಾಜ್ಯದಲ್ಲಿ ಸೋಮನಾಥ ಜ್ಯೋತಿರ್ಲಿಂಗ ಯಾತ್ರೆ ನಡೆಯುತ್ತಿದ್ದು, ಏ.27ರಂದು ಮಂಡ್ಯ ನಗರದ ಶಂಕರಮಠ ದೇವಸ್ಥಾನದಲ್ಲಿ ಅಂದು ಬೆಳಿಗ್ಗೆ 6ರಿಂದ ರಾತ್ರಿ 8ರವರೆಗೆ ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂ...

ಮಾರಗೌಡನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಶೇ98.67
ಹಲಗೂರು: ಸಮೀಪದ ಮಾರಗೌಡನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಶೇ98.67 ಫಲಿತಾಂಶ ದೊರಕಿದೆ.

ವಿ.ಎಂ.ಶಿವರಾಜು
ಬೆಳಕವಾಡಿ: ಸಮೀಪದ ಒಕ್ಕರಹಳ್ಳಿ ಗ್ರಾಮದ ನಿವಾಸಿ ಹಾಗೂ ಕಗ್ಗಲೀಪುರ ಗ್ರಾಮ ಪಂಚಾಯಿತಿಯಲ್ಲಿ ವಾಟರ್ ಮ್ಯಾನ್ ಆಗಿದ್ದ ವಿ.ಎಂ. ಶಿವರಾಜು (38) ಅನಾರೋಗ್ಯದಿಂದ ಗುರುವಾರ ನಿಧನರಾದರು. ಅವರಿಗೆ ತಂದೆ, ತಾಯಿ, ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಸ್ವಗ್ರಾಮದ ...

ಪೂರ್ಣ ಪ್ರಜ್ಞಾ ಶಾಲೆಗೆ ಉತ್ತಮ ಫಲಿತಾಂಶ
ಮದ್ದೂರು: ನಗರದ ಶಿವಪುರದ ಪೂರ್ಣಪ್ರಜ್ಞಾ ಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಬಂದಿದ್ದು, ಹಲವಾರು ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಶಾಲೆಯ ಅಧ್ಯಕ್ಷೆ ಕಸ್ತೂರಿ ಅನಂತೆಗೌಡ ತಿಳಿಸಿದ್ದಾರೆ.
‘ಸಂಶೋಧನಾ ಕೃತಿಗಳು ಅಗತ್ಯ’
ಶ್ರೀರಂಗಪಟ್ಟಣ: ‘ಕತೆ, ಕಾದಂಬರಿ ಪ್ರಕಾರಗಳಿಗಿಂತ ಜನರಿಗೆ ಸಂಶೋಧನಾ ಕೃತಿಗಳು ಹೆಚ್ಚು ಪ್ರಕಟವಾಗಬೇಕು’ ಎಂದು ಸಾಹಿತಿ ಹನಸೋಗೆ ಸೋಮಶೇಖರ್ ಹೇಳಿದರು.

ಹೊಸಹೊಳಲು: ಹನುಮಂತೋತ್ಸವ
ಕೆ.ಆರ್.ಪೇಟೆ: ಪುರಸಭಾ ವ್ಯಾಪ್ತಿಯ ಹೊಸಹೊಳಲು ಗ್ರಾಮದ ಕುರುಹಿನಶೆಟ್ಟಿ ನೇಕಾರ ಸಮಾಜದಿಂದ ಹನುಮಂತೋತ್ಸವವು ಸಂಭ್ರಮದಿಂದ ನಡೆಯಿತು.

‘ಎಲ್ಲ ಪಾತ್ರಗಳಲ್ಲಿ ಮಿಂಚಿದ ನಟ’
ಕೆ.ಆರ್.ಪೇಟೆ: ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಡಾ.ರಾಜಕುಮಾರ್ ಕಲಾ ಸಂಘದ ಕಚೇರಿಯಲ್ಲಿ ರಾಜ್ ಕುಮಾರ್ ಅವರ 97ನೇ ಜನ್ಮದಿನ ಕಾರ್ಯಕ್ರಮ ನಡೆಯಿತು.

‘ಪ್ರಾಣಿ ಪಕ್ಷಿಗಳಿಗೆ ನೀರು ಇರಿಸಿ’
ಮಂಡ್ಯ: ‘ಪಶು– ಪಕ್ಷಿಗಳಿಗೆ ಬೇಸಿಗೆಯಲ್ಲಿ ನೀರಿನ ಅಭಾವ ಕಂಡು ಬರುವುದರಿಂದ, ಎಲ್ಲರೂ ಮನೆ ಚಾವಣಿ ಮತ್ತು ಮುಂಭಾಗ ನೀರು, ಆಹಾರ ಇರಿಸುವ ಮೂಲಕ ಮೂಕಜೀವಿಗಳ ಜೀವ ಉಳಿಸಿ’ ಎಂದು ಜೈ ಕರ್ನಾಟಕ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಎಸ್. ನಾರಾಯಣ್ ಮನವಿ ಮಾಡಿದರು.
5 ವರ್ಷಗಳಲ್ಲಿ 1354 ಬಾಲಗರ್ಭಿಣಿಯರು
ಮಂಡ್ಯ: ಜಿಲ್ಲೆಯಲ್ಲಿ ಕಳೆದ 5 ವರ್ಷಗಳಲ್ಲಿ 1354 ‘ಬಾಲ ಗರ್ಭಿಣಿ’ (ಅಪ್ರಾಪ್ತ ವಯಸ್ಸಿನಲ್ಲೇ ಗರ್ಭ ಧರಿಸುವುದು) ಪ್ರಕರಣಗಳು ವರದಿಯಾಗಿವೆ. ಮಕ್ಕಳಿಗೆ ಸುರಕ್ಷಿತ ವಾತಾವರಣವಿಲ್ಲ ಎಂಬುದಕ್ಕೆ ಈ ಪ್ರಕರಣಗಳು ಸಾಕ್ಷಿಯಾಗಿವೆ.
ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಘಟಿಕೋತ್ಸವ 27ಕ್ಕೆ
ಬೆಂಗಳೂರು: ‘ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್’ನ ಎರಡನೇ ವಾರ್ಷಿಕ ಘಟಿಕೋತ್ಸವವು ಇದೇ 27ರ ಸೋಮವಾರ ನಡೆಯಲಿದೆ’ ಎಂದು ಕುಲಪತಿ ಪ್ರೊ.ವಿಶ್ವನಾಥ ಅವರು ಹೇಳಿದರು.

ನೋಡಿ, ಇಲ್ಲಿದೆ ಕಸ!
ನಿಮ್ಮ ಬಡಾವಣೆಯಲ್ಲಿ ಕಸ ವಿಲೇವಾರಿ ಆಗುತ್ತಿಲ್ಲವೇ? ರಸ್ತೆಗಳಲ್ಲಿ ತ್ಯಾಜ್ಯ ಸುರಿಯಲಾಗು ತ್ತಿದೆಯೇ? ಇಂತಹ ಸಮಸ್ಯೆ ಇದ್ದರೆ, ಚಿತ್ರಸಹಿತ ಮಾಹಿತಿಯನ್ನು ನಿಮ್ಮ ಹೆಸರು, ವಿಳಾಸದೊಂದಿಗೆ ‘ಪ್ರಜಾವಾಣಿ’ಗೆ ಕಳುಹಿಸಿ.
ಜನಗಣತಿ ಕರ್ತವ್ಯಕ್ಕೆ ಅಡ್ಡಿ: ಪ್ರಕರಣ
ಬೆಂಗಳೂರು: ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಜನಗಣತಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ಅವಮಾನಿಸಿದವರ ಮೇಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.