🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
129 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
129 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
129 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
129 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
129 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
129 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
129 days ago
ಖರ್ಗೆ ಹೇಳಿಕೆಗೆ ನಡ್ಡಾ ತಿರುಗೇಟು
ನವದೆಹಲಿ: ‘ದೇಶದಲ್ಲಿ ರಸಗೊಬ್ಬರಗಳ ಕೊರತೆ ಇಲ್ಲ. ಅಗತ್ಯಕ್ಕಿಂತ ಹೆಚ್ಚಿನ ದಾಸ್ತಾನು ಇದೆ’ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ.

‘ಶಂಕರಾಚಾರ್ಯರ ಸಾಧನೆ ಅಪಾರ’
ಬೆಂಗಳೂರು: ‘ಸನಾತನ ಧರ್ಮ ಕ್ಷೀಣಿಸುತ್ತಿದ್ದ ಕಾಲಘಟ್ಟದಲ್ಲಿ ಶಂಕರಾಚಾರ್ಯರ ಜನ್ಮವಾಗುತ್ತದೆ. ಅವರು ಬದುಕಿದ್ದ 32 ವರ್ಷದಲ್ಲಿ ಅಪಾರ ಸಾಧನೆ ಮಾಡಿದರು’ ಎಂದು ನಿವೃತ್ತ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಹೇಳಿದರು.

‘ರೇಣುಕಾಚಾರ್ಯರ ಸಿದ್ಧಾಂತ, ಶರಣರ ಚಿಂತನೆಗಳು ಒಂದೇ’
ಬೆಂಗಳೂರು: ‘ರೇಣುಕಾಚಾರ್ಯರ ತತ್ವ– ಸಿದ್ಧಾಂತಗಳು ಹಾಗೂ 12ನೇ ಶತಮಾನದ ಶರಣರ ಸಾಮಾಜಿಕ ಚಿಂತನೆಗಳು ಒಂದೇ ಆಗಿವೆ’ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.

‘ಸಿಬ್ಬಂದಿ, ಯಂತ್ರೋಪಕರಣ, ಹಣವೂ ಇಲ್ಲ’
ಬೆಂಗಳೂರು: ‘ಕಸ, ರಸ್ತೆ, ಒಳಚರಂಡಿ, ನೀರು ಸೇರಿದಂತೆ ಎಲ್ಲ ಸಮಸ್ಯೆಗಳ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತರು, ಐದೂ ನಗರ ಪಾಲಿಕೆಗಳ ಆಯುಕ್ತರಿಗೆ ಅರಿವಿದೆ. ಅವರಿಂದ ಬರುವ ಕೊನೆಯ ಉತ್ತರ ಎಂದರೆ, ‘ಸಿಬ್ಬಂದಿ, ಯಂತ್ರೋಪಕರಣ, ಹಣ ಇಲ್ಲ’...

ಶೂಟಿಂಗ್: ವಂಶಿಕಾ–ಚಿರಾಗ್‌ಗೆ ಚಿನ್ನ
ಕೈರೊ (ಪಿಟಿಐ): ಭಾರತದ ವಂಶಿಕಾ ಚೌಧರಿ ಹಾಗೂ ಚಿರಾಗ್ ಶರ್ಮಾ ಜೋಡಿಯು ಐಎಸ್‌ಎಸ್‌ಎಫ್ ಜೂನಿಯರ್ ಶೂಟಿಂಗ್ ವಿಶ್ವಕಪ್‌ನ 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಶನಿವಾರ ಸ್ವರ್ಣಕ್ಕೆ ಗುರಿಯಿಟ್ಟಿತು.
ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಥಾನ್ ಇಂದು
ಬೆಂಗಳೂರು: ನಗರದಲ್ಲಿ ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಥಾನ್ ಆಯೋಜಿಸ ಲಾಗಿದ್ದು, ಏ.26ರ ಬೆಳಿಗ್ಗೆ 5ರಿಂದ 11ರವರೆಗೆ ವಿವಿಧೆಡೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

‘ಬಿ28’ ತಯಾರಿಕಾ ಕೇಂದ್ರಕ್ಕೆ ಚಾಲನೆ
ಬೆಂಗಳೂರು: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬಿಇಎಂಎಲ್‌ನಲ್ಲಿ ನಿರ್ಮಿಸಿರುವ ಆದಿತ್ಯ ಹೈಸ್ಪೀಡ್ ಬುಲೆಟ್ ರೈಲು ಬಿ28 ಬೋಗಿ ಉತ್ಪಾದನಾ ಕೇಂದ್ರವನ್ನು ಶನಿವಾರ ಉದ್ಘಾಟಿಸಿದರು.

ಟರ್ಮಿನಲ್–2ರಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಲೋಕಾರ್ಪಣೆ
ಬೆಂಗಳೂರು: ಬೆಂಗಳೂರಿನ ಸಂಸ್ಕೃತಿ ಮತ್ತು ಸೃಜನಶೀಲತೆಯನ್ನು ಜಗತ್ತಿಗೆ ಸಾರುವ ಉದ್ದೇಶದಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರಿನ ಆತ್ಮ’ ಹೆಸರಿನ ಸುಂದರ ಹಾಗೂ ಬೃಹತ್ ಕಲಾತ್ಮಕ ಶಿಲ್ಪವನ್ನು ಲೋಕಾರ್ಪಣೆಗೊಳಿಸಲಾಯಿತು.
ನೀತಿ ಆಯೋಗದ ಸದಸ್ಯರಾಗಿ ಕೆ.ವಿ.ರಾಜು
ನವದೆಹಲಿ: ನೀತಿ ಆಯೋಗವನ್ನು ಕೇಂದ್ರ ಸರ್ಕಾರ ಪುನರ್ ರಚಿಸಿದ್ದು, ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅಶೋಕ್ ಕುಮಾರ್ ಲಾಹಿರಿ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಿದೆ.
ಕಲ್ಲು ಎತ್ತಿಹಾಕಿ ವ್ಯಕ್ತಿ ಕೊಲೆ: ಆರೋಪಿ ಸೆರೆ
ಬೆಂಗಳೂರು: ವ್ಯಕ್ತಿಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪಟಾಲಮ್ಮ ಲೇಔಟ್‌ನಲ್ಲಿ ನಡೆದಿದೆ.
ಕೆಎಸ್‌ಎಚ್‌ಎ ‘ಎ’ ಡಿವಿಷನ್ ಲೀಗ್ ಹಾಕಿ: ಗುರು ಕ್ಲಬ್ ಚಾಂಪಿಯನ್
ಬೆಂಗಳೂರು: ಸಂಘಟಿತ ಪ್ರದರ್ಶನ ತೋರಿದ ಗುರು ಹಾಕಿ ಕ್ಲಬ್ ತಂಡವು ಶನಿವಾರ ನಡೆದ ಕೆಎಸ್‌ಎಚ್‌ಎ ಎ ಡಿವಿಷನ್ ಲೀಗ್ ಹಾಕಿ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ 3–0ಯಿಂದ ಬ್ಲ್ಯೂಸ್ಟಾರ್ ಹಾಕಿ ಕ್ಲಬ್ ತಂಡವನ್ನು ಮಣಿಸಿ, ಚಾಂಪಿಯನ್ ಆಯಿತು.
ಶಿಕ್ಷೆ ಪ್ರಮಾಣ ಪ್ರಕಟ ನಾಳೆ
ಬೆಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಮೊಹಮ್ಮದ್ ಶಾರೀಕ್ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ವಿಶೇಷ ನ್ಯಾಯಾಲಯವು ಮಾನ್ಯ ಮಾಡಿದ್ದು, ಏಪ್ರಿಲ್ 27ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸ...

ನಾಯಿ ದತ್ತು ಸ್ವೀಕಾರ ಮೇಳ
ಬೆಂಗಳೂರು: ಮಾನವ–ಪ್ರಾಣಿ ಸಂಘರ್ಷತಡೆಯುವ ಜೊತೆಗೆ ಸಹ ಅಸ್ತಿತ್ವವನ್ನುಉತ್ತೇಜಿಸುವ ಉದ್ದೇಶದಿಂದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವತಿಯಿಂದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ನಾಯಿ ದತ್ತು ಸ್ವೀಕಾರ ಮೇಳವನ್ನು ಶನಿವಾರ ಆಯೋಜಿಸಲಾಗಿತ್ತು.
ಆಸ್ತಿ ತೆರಿಗೆ ಐಡಿಯಿಂದ ಆನ್‌ಲೈನ್‌ನಲ್ಲಿ ಇ–ಖಾತಾ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ‍್ತಿಯಲ್ಲಿ ಆಸ್ತಿ ತೆರಿಗೆ ಐಡಿ (ಎಸ್‌ಎಎಸ್) ಮೂಲಕ ಆನ್‌ಲೈನ್‌ನಲ್ಲಿ ಇ–ಖಾತಾ ಡೌನ್‌ಲೋಡ್ ಮಾಡಿಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು.

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಏಪ್ರಿಲ್ 27ರಂದು ಶಿಕ್ಷೆ ಪ್ರಮಾಣ ಪ್ರಕಟ
ಬೆಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಮೊಹಮ್ಮದ್ ಶಾರೀಕ್ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ವಿಶೇಷ ನ್ಯಾಯಾಲಯವು ಮಾನ್ಯ ಮಾಡಿದ್ದು, ಏಪ್ರಿಲ್ 27ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸ...

ಎನ್‌ಗಿಡಿ ‘ಕಂಕಷನ್’
ನವದೆಹಲಿ (ಪಿಟಿಐ): ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಬೌಲರ್, ದಕ್ಷಿಣ ಆಫ್ರಿಕಾದ ವೇಗಿ ಲುಂಗಿ ಎನ್‌ಗಿಡಿ ಅವರು ಶನಿವಾರ ಪಂಜಾಬ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ಕ್ಯಾಚ್ ಪಡೆಯುವ ಯತ್ನದಲ್ಲಿ ಬಿದ್ದು ಗಾಯಗೊಂಡರು.

ಮೋಡಿ ಮಾಡಿದ ಪರ್ವೀನ್ ಗಾಯನ
ಬೆಂಗಳೂರು: ಶಿಕ್ಷಣ ತಜ್ಞ ಬಿ.ಎನ್. ಗೋಪಾಲ್ ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಅದ್ವೈತ ಫೌಂಡೇಷನ್ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹಿಂದೂಸ್ತಾನಿ ಸಂಗೀತ ಕಛೇರಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು.
‘22 ಗ್ರಾಮಗಳಲ್ಲಿ ನಿಗಾ ಪೂರ್ಣ’
ಬೆಂಗಳೂರು: ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಹಕ್ಕಿ ಜ್ವರ ಪ್ರಕರಣ ಪತ್ತೆಯಾದ ಕಾರಣ, 22 ಗ್ರಾಮಗಳಲ್ಲಿ ಕೈಗೊಂಡಿದ್ದ ಹತ್ತು ದಿನಗಳ ನಿಗಾ ಅವಧಿ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

‘15 ಲಕ್ಷ ಸಸಿ ನೆಡುವ ಗುರಿ’
ಬೆಂಗಳೂರು: ನಗರವನ್ನು ಮತ್ತಷ್ಟು ಹಸಿರಾಗಿಸುವ ಉದ್ದೇಶದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) 15 ಲಕ್ಷ ಸಸಿಗಳನ್ನು ನೆಡುವ ಪರಿಸರ ಯೋಜನೆಯನ್ನು ರೂಪಿಸಿದೆ.

ರೋಟರಿಗೆ ಉತ್ತಮ ಫಲಿತಾಂಶ
ಮೈಸೂರು: ರೋಟರಿ ಮಿಡ್‌ಟೌನ್ ಅಕಾಡೆಮಿ ಶಾಲೆಯು ಶೇ 97 ಫಲಿತಾಂಶ ಪಡೆದಿದ್ದು, ಗಾನವಿ (ಶೇ 96.48) ಶಾಲೆಯ ಟಾಪರ್ ಆಗಿದ್ದಾರೆ.