🔥 Trending Now

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ! #1

TV9 Kannada

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!

131 days ago

ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
PTPublic TV Kannada

ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್

ಚಾಮುಂಡಿ ದೈವಕ್ಕೆ ಅಪಮಾನ ಮಾಡಿ ಸಮಸ್ಯೆಗೆ ಸಿಲುಕಿದ್ದ ರಣವೀರ್ ಸಿಂಗ್ (Ranveer Singh) ಇದೀಗ ಕ್ಷಮೆಯಾಚಿಸಿದ್ದಾರೆ. ಇನ್ನೊಮ್ಮೆ ಈ ರೀತಿ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರಲ್ಲ ಎಂದಿದ್ದಾರೆ. ಬಾಲಿವುಡ್ ನಟ ರಣವೀರ್ ಸಿಂಗ್ ಕಾರ್ಯಕ್ರಮವೊಂದರಲ್ಲಿ ಕಾಂತಾರ ಚಿತ್ರದ ...

170 days ago
ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಗೇಮ್ – ಹೈಕಮಾಂಡ್ ಮುಂದೆ 2 ದಿನ, 2 ಭೇಟಿ, 2 ಖಡಕ್ ಷರತ್ತು!
PTPublic TV Kannada

ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಗೇಮ್ – ಹೈಕಮಾಂಡ್ ಮುಂದೆ 2 ದಿನ, 2 ಭೇಟಿ, 2 ಖಡಕ್ ಷರತ್ತು!

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಮತ್ತು ಡಿ.ಕೆ. ಸುರೇಶ್ (DK Suresh) ಅವರು ಪವರ್ ಶೇರಿಂಗ್ ವಿಚಾರದಲ್ಲಿ ಹೈಕಮಾಂಡ್‌ಗೆ 2 ಖಡಕ್‌ ಷರತ್ತು ವಿಧಿಸಿ ಡೆಡ್‌ಲೈನ್ ನೀಡಿದ್ದಾರೆ. ದೆಹಲಿಗೆ ಕಾಲಿಟ್ಟ ದಿನವೇ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ....

170 days ago
ಕಡಿಮೆ ವೇತನದಿಂದ ಕಂಗೆಟ್ಟಿರುವ ಬಿಜೆಪಿಯ ಐಟಿ ಸೆಲ್ ಮತ್ತದರ ಟ್ರೋಲ್ ಆರ್ಮಿ: ಖರ್ಗೆ
PRPrajavani

ಕಡಿಮೆ ವೇತನದಿಂದ ಕಂಗೆಟ್ಟಿರುವ ಬಿಜೆಪಿಯ ಐಟಿ ಸೆಲ್ ಮತ್ತದರ ಟ್ರೋಲ್ ಆರ್ಮಿ: ಖರ್ಗೆ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕಲಬುರಗಿ ಜಿಲ್ಲೆಯ ಸಾಧನೆ ಕುರಿತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿ ನಕಲಿ ಪೋಸ್ಟರ್‌ಗಳು ಹರಿದಾಡುತ್ತಿದ್ದು ಈ ಬಗ್ಗೆ ಸಚಿವರೇ ಸ್ಷಷ್ಟನೇ ಕೊಟ್ಟಿದ್ದಾರೆ. ನನ್ನನ್ನು ಕೆಟ್...

170 days ago
10 ವರ್ಷಗಳ ಪ್ಲ್ಯಾನ್, 2 ಗಂಟೆಗಳಲ್ಲಿ ಪರಾರಿ: ಕಿಮ್ ಕಪಿಮುಷ್ಠಿಯಿಂದ ತಪ್ಪಿಸಿಕೊಂಡ ಫ್ಯಾಮಿಲಿ, ವಿಶ್ವದ ಗಮನ ಸೆಳೆದ ಗ್ರೇಟ್ ಎಸ್ಕೇಪ್ ಸ್ಟೋರಿ..!
KPKannada Prabha

10 ವರ್ಷಗಳ ಪ್ಲ್ಯಾನ್, 2 ಗಂಟೆಗಳಲ್ಲಿ ಪರಾರಿ: ಕಿಮ್ ಕಪಿಮುಷ್ಠಿಯಿಂದ ತಪ್ಪಿಸಿಕೊಂಡ ಫ್ಯಾಮಿಲಿ, ವಿಶ್ವದ ಗಮನ ಸೆಳೆದ ಗ್ರೇಟ್ ಎಸ್ಕೇಪ್ ಸ್ಟೋರಿ..!

ಜಗತ್ತಿನ ಅತ್ಯಂತ ರಹಸ್ಯಮಯ ಮತ್ತು ಕಟ್ಟುನಿಟ್ಟಿನ ದೇಶಗಳಲ್ಲಿ ಉತ್ತರ ಕೊರಿಯಾ ಮುಂಚೂಣಿಯಲ್ಲಿದೆ. ಕಿಮ್ ಜೊಂಗ್ ಉನ್ ಅವರ ಸರ್ವಾಧಿಕಾರಿ ಆಡಳಿತದಲ್ಲಿ ಈ ದೇಶವು ತನ್ನದೇ ಆದ ವಿಚಿತ್ರ ಮತ್ತು ಕಠೋರ ಕಾನೂನುಗಳಿಗೆ ಹೆಸರುವಾಸಿಯಾಗಿದೆ. ಇಲ್ಲಿನ ಜನರಿಗೆ ಹೊರಗಿನ ಪ್ರಪಂಚದ...

170 days ago
ಕೆವಿಎನ್-ಪವನ್ ಒಡೆಯರ್-ಶಿವಣ್ಣ ಕಾಂಬಿನೇಷನ್ ಸಿನಿಮಾದ ಟೈಟಲ್ ರಿವೀಲ್!
KPKannada Prabha

ಕೆವಿಎನ್-ಪವನ್ ಒಡೆಯರ್-ಶಿವಣ್ಣ ಕಾಂಬಿನೇಷನ್ ಸಿನಿಮಾದ ಟೈಟಲ್ ರಿವೀಲ್!

ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ನಿರ್ದೇಶಕ ಪವನ್‌ ಒಡೆಯರ್‌ ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಬಹು ನಿರೀಕ್ಷಿತ ಸಿನಿಮಾದ ಫಸ್ಟ್ ಲುಕ್ ಹಾಗೂ ಟ...

170 days ago
ಹುಬ್ಬಳ್ಳಿ: ಮೊಬೈಲ್ ನಲ್ಲಿ ಗೇಮ್ ಆಡಬೇಡ; ತಾಯಿಯ ಹಿತವಚನ ಸಹಿಸದ 13 ವರ್ಷದ ಬಾಲಕ ಆತ್ಮಹತ್ಯೆ!
KPKannada Prabha

ಹುಬ್ಬಳ್ಳಿ: ಮೊಬೈಲ್ ನಲ್ಲಿ ಗೇಮ್ ಆಡಬೇಡ; ತಾಯಿಯ ಹಿತವಚನ ಸಹಿಸದ 13 ವರ್ಷದ ಬಾಲಕ ಆತ್ಮಹತ್ಯೆ!

ಹುಬ್ಬಳ್ಳಿ: ಮೊಬೈಲ್‌ನಲ್ಲಿ ಆನ್‌ಲೈನ್‌ ಗೇಮ್‌ ಆಡುತ್ತಿದ್ದ 14 ವರ್ಷದ ಬಾಲಕ ಸಮರ್ಥ ಪಟಿಕೆ, ಪೋಷಕರ ಹಿತವಚನ ಸಹಿಸದೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗೇರಿಯ ಉದಯನಗರದ ನಿವಾಸಿ ಸಮರ್ಥ್ ಕಳೆದ ಕೆಲವು ದಿನಗಳಿಂದ ‘ಫ್ರೀಫೈರ್’ಆನ್‌ಲೈನ್ ಗೇಮ್‌ಗಳ...

170 days ago
GBA Election: ಚುನಾವಣೆ ನಡೆಸಲು ಹಣವಿಲ್ಲ, ಸಿಬ್ಬಂದಿಯೂ ಇಲ್ಲ! ಸೆಪ್ಟೆಂಬರ್​ವರೆಗೆ ಗಡುವು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ಚುನಾವಣಾ ಆಯೋಗ!
TKTV9 Kannada

GBA Election: ಚುನಾವಣೆ ನಡೆಸಲು ಹಣವಿಲ್ಲ, ಸಿಬ್ಬಂದಿಯೂ ಇಲ್ಲ! ಸೆಪ್ಟೆಂಬರ್​ವರೆಗೆ ಗಡುವು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ಚುನಾವಣಾ ಆಯೋಗ!

ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯನ್ನು ಜೂನ್ 30ರ ಬದಲು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಜಾತಿಗಣತಿ ಮತ್ತು ಮತದಾರರ ಪಟ್ಟಿಯ ತಿದ್ದುಪಡಿ ಕಾರ್ಯಗಳಲ್ಲಿ ಸಿಬ್ಬಂದಿ ನಿರತರಾಗಿ...

170 days ago
Summer Health Tips: ಬೇಸಿಗೆಯಲ್ಲಿ ಇಡ್ಲಿ,ದೋಸೆ ಹಿಟ್ಟು ಬೇಗ ಹುಳಿಯಾಗುತ್ತಿದೆಯೇ? ಹಾಗಿದ್ದರೆ ಈ ಟಿಪ್ಸ್​ ಪಾಲಿಸಿ
TKTV9 Kannada

Summer Health Tips: ಬೇಸಿಗೆಯಲ್ಲಿ ಇಡ್ಲಿ,ದೋಸೆ ಹಿಟ್ಟು ಬೇಗ ಹುಳಿಯಾಗುತ್ತಿದೆಯೇ? ಹಾಗಿದ್ದರೆ ಈ ಟಿಪ್ಸ್​ ಪಾಲಿಸಿ

ಬೇಸಿಗೆಯಲ್ಲಿ ಇಡ್ಲಿ-ದೋಸೆ ಹಿಟ್ಟು ಬೇಗ ಹುಳಿಯಾಗುತ್ತದೆ. ಸರಿಯಾದ ಫರ್ಮೆಂಟೇಶನ್ ಆರೋಗ್ಯಕ್ಕೆ ಒಳ್ಳೆಯದು, ಆದರೆ ಅತಿಯಾದ ಹುಳಿ ಹಿಟ್ಟು ಪೌಷ್ಟಿಕಾಂಶ ಕಳೆದು ಕೆಟ್ಟ ಬ್ಯಾಕ್ಟೀರಿಯಾಗಳಿಗೆ ಕಾರಣವಾಗುತ್ತದೆ. ಇದರಿಂದ ಅಸಿಡಿಟಿ, ಹೊಟ್ಟೆ ನೋವು ಬರಬಹುದು. ಹಿಟ್ಟಿನ ಬಣ್...

170 days ago
ತಂದೆಯ ಜನ್ಮದಿನದಂದೇ ಹೊಸ ಸಿನಿಮಾ ಘೋಷಿಸಿದ ಶಿವರಾಜ್‌ಕುಮಾರ್: ಪೋಸ್ಟರ್ ಬಿಡುಗಡೆ
PRPrajavani

ತಂದೆಯ ಜನ್ಮದಿನದಂದೇ ಹೊಸ ಸಿನಿಮಾ ಘೋಷಿಸಿದ ಶಿವರಾಜ್‌ಕುಮಾರ್: ಪೋಸ್ಟರ್ ಬಿಡುಗಡೆ

ಪವನ್ ಒಡೆಯರ್ ನಿರ್ದೇಶನದ ಈ ಚಿತ್ರಕ್ಕೆ ಬೇಲ್ ಎಂದು ಹೆಸರಿಡಲಾಗಿದ್ದು, ಕೆಂಪು ಹಿನ್ನೆಲೆಯ ಪೋಸ್ಟರ್‌ನಲ್ಲಿ ಶಿವಣ್ಣ ಛತ್ರಿ ಹಿಡಿದಿದ್ದಾರೆ. ರಾಜಕುಮಾರ್ ಜನ್ಮದಿನದಂದು ಈ ಅಪ್ಡೇಟ್ ಹೊರಬಿದ್ದಿದೆ.

170 days ago
AI ಕಾಲದಲ್ಲಿ ನಾಳೆ ಏನಾಗುತ್ತೆ ಅಂತ ಹೇಳೋದೇ ಕಷ್ಟ, ಜೋತಿಷ್ಯಿಗಳಂತೆ ಭವಿಷ್ಯವನ್ನು ಊಹೆ ಮಾಡ್ಬೇಕು: ಹೆಚ್.ಆರ್ ರಂಗನಾಥ್
PTPublic TV Kannada

AI ಕಾಲದಲ್ಲಿ ನಾಳೆ ಏನಾಗುತ್ತೆ ಅಂತ ಹೇಳೋದೇ ಕಷ್ಟ, ಜೋತಿಷ್ಯಿಗಳಂತೆ ಭವಿಷ್ಯವನ್ನು ಊಹೆ ಮಾಡ್ಬೇಕು: ಹೆಚ್.ಆರ್ ರಂಗನಾಥ್

ಬೆಂಗಳೂರು: AI ಹಾವಳಿಯಲ್ಲಿ ನಾಳೆ ಏನಾಗಲಿದೆ ಎಂದು ಹೇಳುವುದೇ ಕಷ್ಟವಾಗಿದೆ. ಹೀಗಾಗಿ ಜೋತಿಷ್ಯಿಗಳ ರೀತಿ ಭವಿಷ್ಯವನ್ನು ಊಹೆ ಮಾಡಬೇಕಿದೆ ಎಂದು ಎಂದು ಪಬ್ಲಿಕ್ ಟಿವಿ (Public Tv) ಮುಖ್ಯಸ್ಥ ಹೆಚ್.ಆರ್ ರಂಗನಾಥ್ (HR Ranganath) ಅವರು ಹೇಳಿದರು. ಬೆಂಗಳೂರಿನ ಅರಮನ...

170 days ago
ದಮನಕಾರಿ ರಾಜಕಾರಣ ವಿರುದ್ಧ ನ್ಯಾಯವೇ ಗೆಲ್ಲಲಿದೆ: ಪವನ್ ಖೇರಾಗೆ ಕಾಂಗ್ರೆಸ್ ಬೆಂಬಲ
PRPrajavani

ದಮನಕಾರಿ ರಾಜಕಾರಣ ವಿರುದ್ಧ ನ್ಯಾಯವೇ ಗೆಲ್ಲಲಿದೆ: ಪವನ್ ಖೇರಾಗೆ ಕಾಂಗ್ರೆಸ್ ಬೆಂಬಲ

ನವದೆಹಲಿ : ಬೆದರಿಕೆ ಮತ್ತು ದಮನಕಾರಿ ರಾಜಕಾರಣದ ವಿರುದ್ಧ ಅಂತಿಮವಾಗಿ ನ್ಯಾಯವೇ ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್ ಪಕ್ಷವು, ತನ್ನ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರೊಂದಿಗೆ ಒಗ್ಗಟ್ಟಿನಿಂದ ನಿಲ್ಲುವುದಾಗಿ ಹೇಳಿದೆ. ಅಸ್ಸಾಂ ಮುಖ್ಯಮ...

170 days ago
Scared, Dubba Captaincy': ಮತ್ತೆ ತೀವ್ರ ಟೀಕೆಗಳಿಗೆ ಗುರಿಯಾದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ!
KPKannada Prabha

Scared, Dubba Captaincy': ಮತ್ತೆ ತೀವ್ರ ಟೀಕೆಗಳಿಗೆ ಗುರಿಯಾದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ!

ಮುಂಬೈ: ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ತಂಡ ಈ ಬಾರಿ ಕಳಪೆ ಪ್ರದರ್ಶನ ನೀಡುತ್ತಿದೆ. ಟೂರ್ನಿ ಆರಂಭವಾದಾಗಿನಿಂದ ಆಡಿದ ಏಳು ಪಂದ್ಯಗಳಲ್ಲಿ ಐದು ಪಂದ್ಯಗಳಲ್ಲಿ ಸೋತಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರು ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ...

170 days ago
ಇರಾನ್‌ ಯುದ್ಧ- ಕಾಂಡೋಮ್‌ ಬೆಲೆ ಭಾರೀ ಏರಿಕೆಯಾಗುವ ಸಾಧ್ಯತೆ
PTPublic TV Kannada

ಇರಾನ್‌ ಯುದ್ಧ- ಕಾಂಡೋಮ್‌ ಬೆಲೆ ಭಾರೀ ಏರಿಕೆಯಾಗುವ ಸಾಧ್ಯತೆ

ಕೌಲಾಲಂಪುರ: ಇರಾನ್ ಯುದ್ಧದ (Iran War) ಪರಿಣಾಮವಾಗಿ ಜಾಗತಿಕ ಪೂರೈಕೆ ಸರಪಳಿಯಲ್ಲಿ ಉಂಟಾಗಿರುವ ವ್ಯತ್ಯಯದಿಂದಾಗಿ ಕಾಂಡೋಮ್ (Condom) ದರಗಳು ಭಾರೀ ಏರಿಕೆಯಾಗುವ ಸಾಧ್ಯತೆಯಿದೆ. ಕಾಂಡೋಮ್ ದರಗಳು ಶೇ.20 ರಿಂದ 30 ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ವಿಶ್ವದ ...

170 days ago
ತಮಿಳುನಾಡು ಚುನಾವಣೆ ಇತಿಹಾಸದಲ್ಲೇ ಅತ್ಯಂತ ದುಬಾರಿ: ಹಣ, ಉಡುಗೊರೆಗಳದ್ದೇ ಸದ್ದು!
PRPrajavani

ತಮಿಳುನಾಡು ಚುನಾವಣೆ ಇತಿಹಾಸದಲ್ಲೇ ಅತ್ಯಂತ ದುಬಾರಿ: ಹಣ, ಉಡುಗೊರೆಗಳದ್ದೇ ಸದ್ದು!

ಚೆನ್ನೈ: ತಮಿಳುನಾಡಿನ ಭ್ರಷ್ಟಾಚಾರ ವಿರೋಧಿ ಸರ್ಕಾರೇತರ ಸಂಸ್ಥೆಯಾದ ‘ಅರಪ್ಪೂರ್ ಇಯಕ್ಕಂ’, ಏಪ್ರಿಲ್ 23ರಂದು ನಡೆದ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದ ಸುಮಾರು 150 ಸ್ಥಳಗಳಲ್ಲಿ ‘ನನ್ನ ಮತ ಮಾರಾಟಕ್ಕಿಲ್ಲ’ ಎಂಬ ಅಭಿಯಾನವನ್ನು ನಡೆಸಿತ್ತು. ರಾಜಕೀಯ ಪಕ್ಷಗಳಿಂದ ...

170 days ago
ಮಕ್ಕಳ ಜೊತೆ ಕೊಡಗು ಸುತ್ತಿದ ರಾಧಿಕಾ ಪಂಡಿತ್; ಇಲ್ಲಿವೆ ಸುಂದರ ಫೋಟೋಸ್
TKTV9 Kannada

ಮಕ್ಕಳ ಜೊತೆ ಕೊಡಗು ಸುತ್ತಿದ ರಾಧಿಕಾ ಪಂಡಿತ್; ಇಲ್ಲಿವೆ ಸುಂದರ ಫೋಟೋಸ್

ಯಶ್ ಅವರು ರಾಮಾಯಣ ಹಾಗೂ ಟಾಕ್ಸಿಕ್ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ವಿಶ್ವದ ವಿವಿಧ ಕಡೆಗಳಲ್ಲಿ ಸುತ್ತಾಡುತ್ತಿದ್ದಾರೆ. ಈ ಸಮಯದಲ್ಲಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಸಮ್ಮರ್ ವೆಕೇಶನ್ ತೆರಳಿದ್ದಾರೆ. ಈ ಫೋಟೋ ಗಮನ ಸೆಳೆದಿವೆ. ಮಕ್ಕಳ ಜೊತೆ...

170 days ago
ವಿಡಿಯೊ: ಪ್ರಾಕ್ಟೀಸ್ ವೇಳೆ ತೀವ್ರವಾಗಿ ಗಾಯಗೊಂಡ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ
PRPrajavani

ವಿಡಿಯೊ: ಪ್ರಾಕ್ಟೀಸ್ ವೇಳೆ ತೀವ್ರವಾಗಿ ಗಾಯಗೊಂಡ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನೆಟ್ ಬೌಲರ್ ಒಬ್ಬರು ತಲೆಗೆ ಏಟು ಬಿದ್ದು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿರುವ ಡೆಲ್ಲಿ ಶನಿವಾರ ಪಂಜಾಬ್ ವಿರುದ್ಧ ಆಡಲಿದೆ.

170 days ago
Tirumala Darshan: ತಿರುಮಲ ಭಕ್ತರಿಗೆ ಗುಡ್ ನ್ಯೂಸ್; 300 ರೂ. ದರ್ಶನ ಟಿಕೆಟ್ ಸಿಗಲಿಲ್ಲವೇ? ಇಲ್ಲಿದೆ ತಿಮ್ಮಪ್ಪನ ಭೇಟಿಗೆ ಮತ್ತೊಂದು ಸುಲಭ ದಾರಿ!
TKTV9 Kannada

Tirumala Darshan: ತಿರುಮಲ ಭಕ್ತರಿಗೆ ಗುಡ್ ನ್ಯೂಸ್; 300 ರೂ. ದರ್ಶನ ಟಿಕೆಟ್ ಸಿಗಲಿಲ್ಲವೇ? ಇಲ್ಲಿದೆ ತಿಮ್ಮಪ್ಪನ ಭೇಟಿಗೆ ಮತ್ತೊಂದು ಸುಲಭ ದಾರಿ!

ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ 300ರೂ. ವಿಶೇಷ ಟಿಕೆಟ್‌ಗಳು ಸಿಗುವುದು ಅಷ್ಟು ಸುಲಭವಲ್ಲ. ಈ ಸಮಸ್ಯೆಗೆ ಈಗ TTD 'ಶ್ರೀನಿವಾಸ ದಿವ್ಯಾನುಗ್ರಹ ವಿಶೇಷ ಹೋಮ' ಪರಿಚಯಿಸಿದೆ. 1600 ರೂ. ಬೆಲೆಯ ಈ ಹೋಮ ಟಿಕೆಟ್‌ನಲ್ಲಿ ಇಬ್ಬರಿಗೆ ಭಾಗವಹಿಸಿ ಅದೇ ದಿನ ಮಧ್...

170 days ago
ಬಿಸಿಲ ಬೇಗೆ: ಕಾಳಿಂಗ ಸರ್ಪಕ್ಕೆ ಸ್ನಾನ ಮಾಡಿಸಿದ ಉರಗ ರಕ್ಷಕ– ವಿಡಿಯೊ ನೋಡಿ
PRPrajavani

ಬಿಸಿಲ ಬೇಗೆ: ಕಾಳಿಂಗ ಸರ್ಪಕ್ಕೆ ಸ್ನಾನ ಮಾಡಿಸಿದ ಉರಗ ರಕ್ಷಕ– ವಿಡಿಯೊ ನೋಡಿ

ಬೆಂಗಳೂರು : ಈ ವರ್ಷದ ಬಿಸಿಲ ಬೇಗೆಗೆ ಮನುಷ್ಯರಷ್ಟೇ ಅಲ್ಲದೇ ಪ್ರಾಣಿ–ಪಕ್ಷಿಗಳೂ ತತ್ತರಿಸಿ ಹೋಗುತ್ತಿವೆ. ಅದರಲ್ಲೂ ಕಾಡಿನಲ್ಲಿರುವ ಪ್ರಾಣಿಗಳೂ ತಂಪು, ನೀರು ಹುಡುಕಿ ಹೊರಗೆ ಬರುತ್ತಿವೆ. ಹೀಗೆ ಕೇರಳದಲ್ಲಿಯೂ ಈ ಸಾರಿ ಬಿಸಿಲು ಹೆಚ್ಚಿದ್ದು ಕಾಳಿಂಗ ಸರ್ಪವೊಂದು ಸೂರ್...

170 days ago
ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ; ಹೆಚ್ಚಿದ ಭೀತಿ
KPKannada Prabha

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ; ಹೆಚ್ಚಿದ ಭೀತಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆಯೊಂದು ಇದ್ದಕ್ಕಿದ್ದಂತೆ ದಾಳಿ ನಡೆಸಿದ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ಶುಕ್ರವಾರ (ಏ.24) ನಡೆದಿದೆ. ಪ್ರವಾಸಿಗರು ನದಿಯಲ್ಲಿ ಎಂಜಾಯ್ ಮಾಡುತ್ತಿದ್ದ ವೇಳೆ, ನೀರು ಕುಡಿಯಲು ಬಂದಿ...

170 days ago
ದೆಹಲಿಯಲ್ಲಿ ಡಿಕೆ ಸಹೋದರರ ಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
TKTV9 Kannada

ದೆಹಲಿಯಲ್ಲಿ ಡಿಕೆ ಸಹೋದರರ ಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?

ಕರ್ನಾಟಕ ರಾಜಕಾರಣದಲ್ಲಿ ಮೇ ಮೊದಲ ವಾರದಲ್ಲಿ ದೊಡ್ಡ ಹೈಡ್ರಾಮಾ ನಡೆಯುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ದೆಹಲಿಗೆ ಭೇಟಿ ನೀಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ನಾಯಕರೊಂದಿಗೆ ಒಂದುವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ...

170 days ago
PrevPage 160 of 278Next