🔥 Trending Now
#1TV9 Kannada
SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!
126 days ago
TV9 Kannada
‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು
126 days ago
Public TV Kannada
ತಿಂಗಳಿಗೆ ಎರಡು ಬಾರಿ ಸಂಬಳ ನೀಡಿ: ಕಂಪನಿಗಳಿಗೆ ಶಾದಿ ಡಾಟ್ ಕಾಂ ಫೌಂಡರ್ ಅನುಪಮ್ ಮಿತ್ತಲ್ ಸಲಹೆ
126 days ago
TV9 Kannada
ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ
126 days ago
TV9 Kannada
ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
126 days ago
TV9 Kannada
Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ
126 days ago
Prajavani
ಡಿ.ಕೆ.ಶಿವಕುಮಾರ್ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
126 days ago

‘ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಅಗತ್ಯ’
ಮುದ್ದೇಬಿಹಾಳ: ‘ದಲಿತ ಸಮುದಾಯದ ಮಕ್ಕಳಿಗೆ ಶೇ 12ರಷ್ಟು ಶಿಕ್ಷಣ ಮೀಸಲಾತಿ ಸಿಗಬೇಕು. ಉಚಿತ ಶಿಕ್ಷಣ, ಉದ್ಯೋಗ, ಆರ್ಥಿಕ ಸಮಾನತೆ ಸಿಗಬೇಕು. ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಅಗತ್ಯ’ ಎಂದು ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ಅಂಬೇಡ್ಕರ್ ಭವನದಲ್...

ಅಪಘಾತ: ಬೈಕ್ ಸವಾರ ಸಾವು
ನಾಗಮಂಗಲ(ಮಂಡ್ಯ ಜಿಲ್ಲೆ): ತಾಲ್ಲೂಕಿನ ದೊಡ್ಡಾಬಾಲ ಗ್ರಾಮದಲ್ಲಿ ಬೈಕ್ ಮತ್ತು ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರ ಗುರುವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ವಾಸಿ ಹನುಮಂತಪ್ಪ ಅವರ ಪುತ್ರ ಮಂಜುನಾಥ್ (19) ಮೃತ ...

‘ಮದ್ಯವ್ಯಸನ: ಸಮಾಜಕ್ಕೂ ಹಾನಿ’
ಹರಪನಹಳ್ಳಿ: ‘ಮದ್ಯವ್ಯಸನ ಕೇವಲ ವ್ಯಕ್ತಿಗೆ ಮಾತ್ರವಲ್ಲ ಇಡೀ ಕುಟುಂಬ ಮತ್ತು ಸಮಾಜಕ್ಕೂ ಹಾನಿ ಮಾಡುತ್ತದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳಿಗೆ ಮತ್ತು ಅನೇಕ ಕುಟುಂಬಗಳು ಬೀದಿಗೆ ಬರಲು ಈ ಕುಡಿತದ ಚಟವೇ ಮುಖ್ಯ ಕಾರಣ’ ಎಂದು ಹರಪನಹಳ್ಳಿ ಡಿವೈ...

ಆರೋಗ್ಯ ಶಿಬಿರ
ಕೂಡ್ಲಿಗಿ: ಮಾಜಿ ಶಾಸಕ ದಿವಂಗತ ಎನ್.ಟಿ. ಬೊಮ್ಮಣ್ಣ ಸ್ಮರಣಾರ್ಥವಾಗಿ ತುಮಕೂರಿನ ಅಕ್ಷರ ಐ ಫೌಂಡೇಶನ್ ವತಿಯಿಂದ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮೇ 24ರಂದು ಆರೋಗ್ಯ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಾಸಕ ಡಾ. ಶ್ರೀನಿವಾಸ್ ಎನ್.ಟಿ., ಅಕ್ಷರ ಐ ಫೌಂಡೇಶನ್ ವ್ಯ...

ಕಾರ್ಪೊರೇಟರ್ ಪತಿ ವಿರುದ್ಧ ಪ್ರಕರಣ
ಬಳ್ಳಾರಿ: ನಗರದ ಹೊರವಲಯದ ಪಾತ್ರಬೂದಿಹಾಳ್ನ ಸರ್ವೆ ನಂಬರ್ 125ರಲ್ಲಿರುವ 7.87 ಎಕರೆ ವಿಸ್ತೀರ್ಣದ ಸರ್ಕಾರಿ ಹಳ್ಳದ ಜಮೀನನ್ನು ಒತ್ತುವರಿ ಮಾಡಿ, ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಿರುವ ಆರೋಪದ ಮೇಲೆ ಮಹಾನಗರ ಪಾಲಿಕೆ ಸದಸ್ಯೆ ಉಮಾದೇವಿ ಪತಿ ಶಿವರಾಜ್ ಸೇರಿದಂತೆ 1...

ಕುಡಿಯುವ ನೀರಿಗೆ ಆಗ್ರಹಿಸಿ ಪ್ರತಿಭಟನೆ
ಹರಪನಹಳ್ಳಿ: ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಸುತ್ತಮುತ್ತಲ ವಾಸವಾಗಿರುವ ಕುಟುಂಬಗಳಿಗೆ ಕುಡಿಯುವ ನೀರು ಕಲ್ಪಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ ಎಂ.ಎಲ್. ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಅಭ...

ರಸ್ತೆ ಗುಂಡಿ ಮುಚ್ಚಿದ ಪೊಲೀಸರು
ಹೂವಿನಹಡಗಲಿ: ತಾಲ್ಲೂಕಿನ ಇಟ್ಟಿಗಿ ಗ್ರಾಮ ವ್ಯಾಪ್ತಿಯ ರಾಜ್ಯ ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದು, ಅನೇಕ ದಿನಗಳಿಂದ ವಾಹನ ಚಾಲನೆಗೆ ತೊಂದರೆ ಉಂಟಾಗಿದ್ದನ್ನು ಗಮನಿಸಿದ ಸ್ಥಳೀಯ ಪೊಲೀಸರು ಶನಿವಾರ ಗುಂಡಿಗಳಿಗೆ ಮಣ್ಣು ಸುರಿದು ಸಮತಟ್ಟು ಮಾಡಿದರು. ಇಟ್ಟಿಗಿ ಗ್ರಾಮದ ...

ನರೇಗಾ: ಶಾಸಕ ಶ್ರೀನಿವಾಸ್ ಶ್ರಮದಾನ
ಕೂಡ್ಲಿಗಿ: ‘ಗ್ರಾಮೀಣ ಭಾಗದ ಜನರಿಗೆ ಹಾಗೂ ನರೇಗಾ ಕಾರ್ಮಿಕರಿಗೆ ಸಿಗಬೇಕಾದ ಸರ್ಕಾರದ ಸೌಲಭ್ಯಗಳನ್ನು ಪ್ರಮಾಣಿಕವಾಗಿ ಒದಗಿಸುತ್ತೇನೆ’ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು. ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಅರಣ್ಯ ಪ್ರದೇಶದಲ್ಲಿನ ಗೋಕಟ್ಟೆಯಲ್ಲಿ ನರೇಗದ...

ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ಹಗರಿಬೊಮ್ಮನಹಳ್ಳಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂ) ಪಕ್ಷದ ಮುಖಂಡರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಆರ್.ಎಸ್.ಬಸವರಾಜ ಮಾತನಾಡಿ, ‘ದೇಶದಲ್ಲಿ ದುಡಿಯುವ ವರ್ಗದ ಜನರು ಆರ್ಥ...

ಬಸ್: ಶೇ 10ರಷ್ಟು ಟಿಕೆಟ್ ಆನ್ಲೈನ್ನಲ್ಲಿ
ಹೊಸಪೇಟೆ (ವಿಯನಗರ): ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್ಟಿಸಿ) ವಿಜಯನಗರ ವಿಭಾಗೀಯ ಮಟ್ಟದಲ್ಲಿ ಪೂರ್ಣ ಪ್ರಮಾಣದಲ್ಲಿ ಯುಪಿಐ ಮೂಲಕ ಹಣ ಪಡೆದು ಟಿಕೆಟ್ ನೀಡುವಿಕೆ ಆರಂಭವಾಗಿದ್ದು, ಸದ್ಯ ಶೇ 10ರಷ್ಟು ಪ್ರಯಾಣಿಕರು ಇದನ್ನು ನೆಚ್ಚಿಕೊಂಡಿರುವುದು ಗೊತ್ತ...

‘ಸಮರ್ಪಕವಾಗಿ ಜಿಪಿಎಸ್ ಸರ್ವೆ ಮಾಡಿ’
ಕೂಡ್ಲಿಗಿ: ಆರ್ ಆರ್ ಸಂಖ್ಯೆ ಇಲ್ಲದ ಎಲ್ಲಾ ರೈತರ ಪಂಪ್ಸೆಟ್ಗಳನ್ನು ಸಕ್ರಮಗೊಳಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಬಣದ ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರರಿಗೆ ಮನವಿ...

ಬಳ್ಳಾರಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ: ಲೈಸೆನ್ಸ್ದಾರರಿಗೆ ನೋಟಿಸ್ ಜಾರಿ
ಬಳ್ಳಾರಿ: ತಾಲ್ಲೂಕಿನ ಅಸುಂಡಿ ಮತ್ತು ಯಾಳ್ಪಿ ಗ್ರಾಮಗಳ ವ್ಯಾಪ್ತಿಯಲ್ಲಿ ನಿಯಮ ಬಾಹಿರವಾಗಿ ಮರಳು ಗಣಿಗಾರಿಕೆ ನಡೆಸುತ್ತಿರುವ ಆರೋಪದ ಮೇಲೆ ಲೈಸೆನ್ಸ್ದಾರರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ಮೇ 22ರಂದು ನೋಟಿಸ್ ಜಾರಿ ಮಾಡಿದ್ದಾರೆ. ತಾಲ್ಲೂಕು ಮರಳ...

ಮರಳು ಬ್ಲಾಕ್ ಆರಂಭಕ್ಕೆ ಎನ್.ಒ.ಸಿ
ಕಂಪ್ಲಿ: ತಾಲ್ಲೂಕಿನ ಅರಳಿಹಳ್ಳಿ ಬಳಿ ಮರಳು ಬ್ಲಾಕ್ ಆರಂಭ ಕುರಿತಂತೆ ಉಪವಿಭಾಗಾಧಿಕಾರಿ ಎಚ್.ಡಿ. ರಾಜೇಶ್ ಅವರು ಶನಿವಾರ ಸ್ಥಳ ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರಿ ಸಂಸ್ಥೆಗಳ ಕಾಮಗಾರಿಗಳಿಗೆ ಮರಳು ನೀಡಲು ಪಿಡಬ್ಲ್ಯುಡಿಯವರಿಗೆ ಅ...
ರಾಜ್ಯಮಟ್ಟದ ಪಾದರಕ್ಷೆ ತಯಾರಿಕಾ ಸ್ಪರ್ಧೆ
ಬಳ್ಳಾರಿ: ಚರ್ಮ ಕುಶಲಕರ್ಮಿಗಳ ಕೌಶಲ ಮತ್ತು ಸೃಜನಶೀಲತೆಯನ್ನು ಪ್ರೋತ್ಸಾಹಿಸಲು ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು (ಲಿಡಕರ್) ರಾಜ್ಯಮಟ್ಟದ ಪಾದರಕ್ಷೆ ತಯಾರಿಕಾ ಸ್ಪರ್ಧೆಯನ್ನು ಆಯೋಜಿಸಿದೆ. ಈ ಸ್ಪರ್ಧೆಯು ಜೂನ್ 6 ರಂದು ಬೆಂಗಳೂರಿನ ಉಲ್ಲಾ...

ಜಾಲಿ ಗಿಡ ತೆರವಿಗೆ ಒತ್ತಾಯ
ಕುಡತಿನಿ (ಸಂಡೂರು): ಪಟ್ಟಣದ ಮೂರನೇ ವಾರ್ಡ್ನಲ್ಲಿನ ರಸ್ತೆಯಲ್ಲಿ ಹರಡಿದ ಜಾಲಿ ಗಿಡವನ್ನು ತೆರವುಗೊಳಿಸುವಂತೆ ಒತ್ತಾಯಿಸಿ ವಾರ್ಡ್ ನಿವಾಸಿಗಳು, ರಕ್ಷಣಾ ವೇದಿಕೆಯ ಕಾವಲು ಪಡೆಯ ಮುಖಂಡರು ಶನಿವಾರ ಪ್ರತಿಭಟನೆ ನಡೆಸಿದರು. ರಕ್ಷಣಾ ವೇದಿಕೆಯ ಕಾವಲು ಪಡೆಯ ಕುಡತಿನಿ ಘಟಕ...

ಜಿಲ್ಲೆಯ ಇಬ್ಬರಿಗೆ ಕರುನಾಡ ಕನ್ನಡ ಶಿಕ್ಷಣ, ಸಾಂಸ್ಕೃತಿಕ ಪ್ರಶಸ್ತಿ
ಹೊಸಪೇಟೆ: ಕರುನಾಡ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಬಳಗದ ಕರುನಾಡ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ತೆಗ್ಗಿನಮಠ ಸಂಸ್ಥಾನದ ಕಾರ್ಯದರ್ಶಿ ಟಿ.ಎಂ.ಚಂದ್ರಶೇಖರಯ್ಯ ಹಾಗೂ ಕರುನಾಡ ಸಾಂಸ್ಕೃತಿಕ ಸೇವಾ ರತ್ನ ಪ್ರಶಸ್ತಿಗೆ ನಗರದ ರಂಗಕರ್ಮಿ ಪಿಂಜಾರ್ ಅಬ್ದುಲ್ ಸಾಬ್ ಆಯ...
‘ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ: ಸ್ವಾಗತಾರ್ಹ’
ಹರಪನಹಳ್ಳಿ: ರಾಜ್ಯ ಸರ್ಕಾರವು ಗಾರ್ಮೆಂಟ್ಸ್, ಮನೆಗೆಲಸ ಹಾಗೂ ನೈರ್ಮಲ್ಯ ಕಾರ್ಮಿಕರು ಸೇರಿದಂತೆ ವಿವಿಧ ಅಸಂಘಟಿತ ವಲಯದ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಿಸಿರುವುದನ್ನು ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಸ್ವಾಗತಿಸಿದೆ. ಈ...

‘ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ: ಸ್ವಾಗತಾರ್ಹ’
ಹರಪನಹಳ್ಳಿ: ರಾಜ್ಯ ಸರ್ಕಾರವು ಗಾರ್ಮೆಂಟ್ಸ್, ಮನೆಗೆಲಸ ಹಾಗೂ ನೈರ್ಮಲ್ಯ ಕಾರ್ಮಿಕರು ಸೇರಿದಂತೆ ವಿವಿಧ ಅಸಂಘಟಿತ ವಲಯದ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಿಸಿರುವುದನ್ನು ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಸ್ವಾಗತಿಸಿದೆ. ಈ...

ಶಾಲೆ ಮುಚ್ಚುವ ನಿರ್ಧಾರ ಖಂಡಿಸಿ ಪ್ರತಿಭಟನೆ
ಕಂಪ್ಲಿ: ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾಮದ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಮುಚ್ಚುವುದ...

ಎಸ್ಟಿ ಮೀಸಲಾತಿ– ಚೆಲ್ಲಾಟ ಬೇಡ
ಹೊಸಪೇಟೆ (ವಿಜಯನಗರ): ‘ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ 7ಕ್ಕೆ ಹೆಚ್ಚಿಸಿ ತಟ್ಟೆಯಲ್ಲಿ ಅನ್ನ ಇಟ್ಟಂತೆ ಮಾಡಿದ್ದ ಸರ್ಕಾರಗಳು, ಈಗ ಅದಕ್ಕೆ ತಡೆಯಾಜ್ಞೆ ಬರುವಂತೆ ಮಾಡಿವೆ, ಸಮರ್ಥ ವಕೀಲರನ್ನು ನಿಯೋಜಿಸದೆ ನಮಗೆ ವಂಚಿಸಿವೆ. ಇದರಿಂದ ಶೋಷಿತ ವರ್ಗಗಳಿಗೆ ತೀವ್ರ ಅ...